Udayavni Special

ದಾವಣಗೆರೆ : ಭೀಕರ ಅಪಘಾತದಲ್ಲಿ ಬೆಂಗಳೂರಿನ ನಾಲ್ವರ ದುರ್ಮರಣ 

Team Udayavani, Sep 8, 2018, 9:41 AM IST

accident.jpg

ಹರಿಹರ: ಇಲ್ಲಿನ  ಹರಗನ ಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಮೃತರು ಇಂದಿರಾ ನಗರದ ನಿವಾಸಿಗಳಾಗಿದ್ದು,ಸಿದ್ದಪ್ಪ, ಅಜಯ್‌,ವಿನಯ್‌ ಸಿದ್ದಪ್ಪ ಎಂದು ತಿಳಿದು ಬಂದಿದೆ. 

ಗೋಕಾಕ್‌ ಫಾಲ್ಸ್‌ ವೀಕ್ಷಣೆಗೆಂದು ಮೃತ ದುರ್ದೈವಿಗಳು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 

ಅತೀವೇಗದಲ್ಲಿ ಚಲಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. 

ಹರಿಹರ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Untitled-1

ಮಹದಾಯಿ ವಿಚಾರದಲ್ಲಿ ಸರಕಾರ ಯಾವುದೇ ಕಾನೂನು ನಿಯಮ ಉಲ್ಲಂಘನೆ ಮಾಡಿಲ್ಲ – ರಮೇಶ ಜಾರಕಿಹೊಳಿ

erettyhtyt

ಗೋವಾದಲ್ಲಿ ಮಡದಿ ಜೊತೆ ‘ಪೊಗರು’ ಬಾಯ್ ಧ್ರುವ ಸರ್ಜಾ

ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಒಪ್ಪಿಗೆ : ಸಚಿವ ನಾರಾಯಣಗೌಡ 

ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಒಪ್ಪಿಗೆ : ಸಚಿವ ನಾರಾಯಣಗೌಡ 

Jaggesh

ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ …ಪೋಷಕರಿಗೆ ಕಿವಿಮಾತು ಹೇಳಿದ ನಟ ಜಗ್ಗೇಶ್

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ|ಬಿ.ಆರ್‌.ಶೆಟ್ಟಿ

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ|ಬಿ.ಆರ್‌.ಶೆಟ್ಟಿ

Rahul Gandhi Takes Up “Push-Up” Challenge In Tamil Nadu. Watch

ತಮಿಳುನಾಡು :  ಬಾರಿ ಸುದ್ದಿ ಮಾಡುತ್ತಿದೆ ರಾಹುಲ್ ಗಾಂಧಿ ಪುಷ್ ಅಪ್ಸ್ ..!

ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆ; ಹತ್ತು ಲಕ್ಷಕ್ಕೂ ಅಧಿಕ ಮಂದಿ ನೋಂದಣಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muruga Sharanaru

ಜಯದೇವ ಸ್ವಾಮೀಜಿ ಅನರ್ಘ್ಯ ರತ್ನ

Kannada sahitya Sammelana

10ನೇ ಸಾಹಿತ್ಯ ಸಮ್ಮೇಳನಕ್ಕೆ ಬೆಣ್ಣೆನಗರಿ ಸಜ್ಜು

ರೇಣು @ 59 : ರಾಜಕೀಯ ಚತುರ ಅಭಿವೃದ್ಧಿ ಹರಿಕಾರ

ರೇಣು @ 59 : ರಾಜಕೀಯ ಚತುರ ಅಭಿವೃದ್ಧಿ ಹರಿಕಾರ

ರೇಣು @ 59 :  ಹೋರಾಟವೇ ಉಸಿರು ಜನರೇ ದೇವರು

ರೇಣು @ 59 : ಹೋರಾಟವೇ ಉಸಿರು ಜನರೇ ದೇವರು

ರೇಣು@ 59 ಜನ ಸೇವಕ ನಾಯಕ

ರೇಣು@ 59 ಜನ ಸೇವಕ ನಾಯಕ

MUST WATCH

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

ಹೊಸ ಸೇರ್ಪಡೆ

ರಿಂಗ್‌ ರಸ್ತೆಗೆ ಅನುದಾನದ್ದೇ ಅಡಚಣೆ

ರಿಂಗ್‌ ರಸ್ತೆಗೆ ಅನುದಾನದ್ದೇ ಅಡಚಣೆ!

Untitled-1

ಮಹದಾಯಿ ವಿಚಾರದಲ್ಲಿ ಸರಕಾರ ಯಾವುದೇ ಕಾನೂನು ನಿಯಮ ಉಲ್ಲಂಘನೆ ಮಾಡಿಲ್ಲ – ರಮೇಶ ಜಾರಕಿಹೊಳಿ

ವಡಗೇರಾದಲ್ಲಿ ಶಾಸಕ ಡಾ| ಅಜಯಸಿಂಗ್‌ ಗ್ರಾಮ ವಾಸ್ತವ್ಯ

ವಡಗೇರಾದಲ್ಲಿ ಶಾಸಕ ಡಾ| ಅಜಯಸಿಂಗ್‌ ಗ್ರಾಮ ವಾಸ್ತವ್ಯ

erettyhtyt

ಗೋವಾದಲ್ಲಿ ಮಡದಿ ಜೊತೆ ‘ಪೊಗರು’ ಬಾಯ್ ಧ್ರುವ ಸರ್ಜಾ

ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಒಪ್ಪಿಗೆ : ಸಚಿವ ನಾರಾಯಣಗೌಡ 

ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಒಪ್ಪಿಗೆ : ಸಚಿವ ನಾರಾಯಣಗೌಡ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.