Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

24 ಗಂಟೆಗಳೊಳಗೆ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

Team Udayavani, Jun 2, 2023, 11:24 PM IST

12-sadsad

ದಾವಣಗೆರೆ: ವಯೋವೃದ್ಧರೊಬ್ಬರನ್ನು ಅಪಹರಿಸಿ 20 ಲಕ್ಷ ರೂಪಾಯಿಗೆ ಬೇಡಿಕೆ ಯಿಟ್ಟಿದ್ದ ಐವರು ಆರೋಪಿಗಳನ್ನು ಕೆಟಿಜೆ ನಗರ ಪೊಲೀಸರು 24 ಗಂಟೆಯಲ್ಲಿ ಬಂಧಿ ಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆಯ ನಿಟುವಳ್ಳಿಯ ಸಾಗರ್, ನಂದಿಹಳ್ಳಿ ಯುವರಾಜ, ಸುಂದರ್ ನಾಯ್ಕ, ಚೇತನ್ ಕುಮಾರ,ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದ ವ್ಯಕ್ತಿಯನ್ನು ಸೇರಿದಂತೆ ಐದು ಜನರನ್ನು ಚನ್ನಗಿರಿ ತಾಲೂಕಿನ ಅಂತಪುರ ಗ್ರಾಮದ ಬಳಿ ಬಂಧಿಸಿ, ವಿಚಾರಣೆಗೆ ಒಳಪಡಿಸ ಲಾಗಿದೆ.

ಗುರುವಾರ ಮಧ್ಯಾಹ್ನದ ಸಮಯದಲ್ಲಿ ಅಂಬಿಕಾ ನಗರದಲ್ಲಿ ಲೊಕೇಶ್ ಎಂಬ 60 ವರ್ಷದ ವೃದ್ಧನನ್ನು ದುಷ್ಕರ್ಮಿಗಳು ಅಪಹರಣಮಾಡಿದ್ದು ಹಾಗೂ 20 ಲಕ್ಷ ರೂಪಾಯಿ ಗಳಿಗೆ ಬೇಡಿಕೆ ಇಟ್ಟಿದ್ದರು.ಲೋಕೇಶ್ ಅವರ ಮಗ ನಾಗರಾಜ್ ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ, ದಾವಣಗೆರೆ ಗ್ರಾಮಾಂತರ ಸಹಾಯಕ ಪೊಲೀಸ್ ಅಧೀಕ್ಷಕಿ ಕನ್ನಿಕಾ ಸಿಕ್ರಿವಾಲ್, ನಗರ ಪೊಲೀಸ್ ಉಪಾಧಿಕ್ಷರರಾದ ಶ್ರೀ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ನಿರೀಕ್ಷಕ ಯು.ಜೆ.ಶಶಿಧರ್, ಸಂಚಾರ ವೃತ್ತ ನಿರೀಕ್ಷಕ ಅನಿಲ್, ಬಸವನಗರ ಪೊಲೀಸ್ ನಿರೀಕ್ಷಕ ಅರ್.ಆರ್.ಪಾಟೀಲ್, ಚನ್ನಗಿರಿ ಪೊಲೀಸ್ ನಿರೀಕ್ಷಕ ಮಧು, ಸಂತೇಬೆನ್ನುರು ಪೊಲೀಸ್ ನಿರೀಕ್ಷಕ ಮಹೇಶ್ ರವರುಗಳ ನೇತೃತ್ವದಲ್ಲಿ ಶ್ರೀ ಎಸ್.ಆರ್.ಕಾಟೇ, ಪಿಎಸ್‌ಐ ಕೆಟಿಜೆ ನಗರ ರವರು ಹಾಗೂ ಸಿಬ್ಬಂದಿಗಳ ತಂಡ ಐವರು ಆರೋಪಿಗಳನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಡಾ. ಕೆ. ಅರುಣ್ ಕಾರ್ಯಾಚರಣೆ ನಡೆಸಿದ ತಂಡವನ್ನು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

Siddeshwar BJP MP

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.