ಸ್ವಾತಂತ್ರಯ ದಿನಾಚರಣೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Team Udayavani, Aug 12, 2021, 6:17 PM IST

12-16

ದಾವಣಗೆರೆ : “ಆಜಾದಿ ಕಾ ಅಮೃತ್‌ ಮಹೋತ್ಸವ’ ಅಂಗವಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್‌ ಮಾರ್ಗಸೂಚಿಯೊಂದಿಗೆ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಕೋವಿಡ್‌-19 ನಿಯಂತ್ರಣದ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಈಗಾಗಲೇ ರಾತ್ರಿ 9 ರಿಂದ ಬೆಳಿಗ್ಗೆ 10 ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಸಾರ್ವಜನಿಕರ ಸಹಕಾರ ಮುಖ್ಯ. ಸ್ವಾತಂತ್ರ್ಯ ದಿನಾಚರಣೆಯಂದು ಕೋವಿಡ್‌ ಮಾರ್ಗಸೂಚಿಗಳ ಅನ್ವಯ ಆ ದಿನ ಸಂಜೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ತಿಳಿಸಿದರು.

ಈ ಬಾರಿ ಜಿಲ್ಲೆಯಲ್ಲಿ 20,454 ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. 4 ಮಕ್ಕಳು 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದು, ಸ್ವಾತಂತ್ರ್ಯ ದಿನಾಚರಣೆಯಂದು ಈ ಮಕ್ಕಳಿಗೆ ಸನ್ಮಾನ ಮಾಡಲಾಗುವುದು. 444 ಶಾಲೆಗಳಲ್ಲಿ 423 ಶಾಲೆಗಳು ಎ ಶ್ರೇಣಿ, 21 ಶಾಲೆಗಳು ಬಿ ಶ್ರೇಣಿಯಲ್ಲಿವೆ ಹಾಗೂ 2732 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, 7351 ಎ ಶ್ರೇಣಿಯಲ್ಲಿ, 8326 ವಿದ್ಯಾರ್ಥಿಗಳು ಬಿ ಶ್ರೇಣಿಯಲ್ಲಿ, 2045 ವಿದ್ಯಾರ್ಥಿಗಳು ಸಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಪ್ರಸ್ತುತ ಕೋವಿಡ್‌ಎರಡನೇ ಅಲೆಯ ಭೀತಿ ಇನ್ನೂ ಕಡಿಮೆಯಾಗಿಲ್ಲ. ಮತ್ತೂಂದೆಡೆ ಮೂರನೇ ಅಲೆ ಯಾವುದೇ ಸಂದರ್ಭದಲ್ಲಿ ಜನರ ಜೀವನವನ್ನು ಮತ್ತಷ್ಟು ಹೈರಾಣಗೊಳಿಸುವ ಸಾಧ್ಯತೆಯಿದೆ. ದೇವಸ್ಥಾನಗಳಲ್ಲಿ ದೇವರ ದರ್ಶನ ಹೊರತುಪಡಿಸಿ ಸೇವೆ, ಪ್ರಸಾದ, ಮುಡಿ ತೆಗೆಯುವುದನ್ನು ನಿಷೇಧಿಸಲಾಗಿದೆ. ಜಾತ್ರೆ, ಉತ್ಸವ, ಮೆರವಣಿಗೆ ಮತ್ತು ಧಾರ್ಮಿಕ ಸಭೆ, ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌ ಸೇರಿದಂತೆ ಮತ್ತಿತರರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.