ಜಿಎಂಐಟಿಯಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ

Team Udayavani, Jan 9, 2022, 4:44 PM IST

davanagere news

ದಾವಣಗೆರೆ: ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜ. 11 ಹಾಗೂ 12ರಂದು “ಸುಕಲ್ಪ’ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧಾ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲಡಾ| ವೈ. ವಿಜಯಕುಮಾರ್‌ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ವಿವಿಧ ತಾಂತ್ರಿಕಸ್ಪರ್ಧೆಗಳು ನಡೆಯಲಿವೆ.

ಇದರಲ್ಲಿ ಪ್ರಬಂಧಮಂಡನೆ, ಕೋಡಿಂಗ್‌ ಸ್ಪರ್ಧೆ, ಪರಿಕಲ್ಪನಾ ಪ್ರಸ್ತುತಿಸೇರಿದಂತೆ ಇನ್ನಿತರ ಸ್ಪರ್ಧೆಗಳು ಒಳಗೊಂಡಿರುತ್ತವೆ.ಕಾರ್ಯಕ್ರಮವು ಐ.ಎಸ್‌.ಟಿ.ಇ ಸಹಯೋಗದಲ್ಲಿನಡೆಯುತ್ತಿದೆ. ತಾಂತ್ರಿಕ ಸಂಸ್ಥೆಗಳಾದ ಬಿ.ಪಿ.ಎಲ್ಯಾಬ್ಸ್ ಹಾಗೂ ಸೂಕ್ಷ್ಮಸ್‌ ಸಂಸ್ಥೆಗಳು ಸಹಕಾರನೀಡಿವೆ ಎಂದರು.ರಾಜ್ಯದ ಹಲವಾರು ಎಂಜಿನಿಯರಿಂಗ್‌ ಕಾಲೇಜುಗಳಿಂದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧಸ್ಪರ್ಧೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಶಿವಮೊಗ್ಗ, ಚಿತ್ರದುರ್ಗ, ರಾಣಿಬೆನ್ನೂರು,ಚಿಕ್ಕಮಗಳೂರು, ಕಾರ್ಕಳ, ಮೈಸೂರು, ಬೆಂಗಳೂರುನಗರಗಳಿಂದ ವಿದ್ಯಾರ್ಥಿಗಳು ನೋಂದಣಿಮಾಡಿಸಿದ್ದಾರೆ. ಸ್ಪರ್ಧಾ ವಿಜೇತರಿಗೆ 25,000ರೂ.ಗಳ ನಗದು ಪುರಸ್ಕಾರ ಸಹ ನೀಡಲಾಗುವುದುಎಂದು ತಿಳಿಸಿದರು.ಸುಕಲ್ಪದ ಸಂಚಾಲಕ ಡಾ| ಸುನೀಲಕುಮಾರ್‌ಮಾತನಾಡಿ, ಕಾರ್ಯಕ್ರಮಕ್ಕೆ ಜ. 11ರಂದು ಬೆಳಿಗ್ಗೆ9:30ಕ್ಕೆ ಬೆಂಗಳೂರಿನ ಡಾ| ಶರ್ವಣಿ ಜಿ.ಎಸ್‌.ಚಾಲನೆ ನೀಡುವರು.

ಸ್ಪರ್ಧೆಗಳು ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ನಡೆಯಲಿದ್ದು, ಆಫ್‌ಲೈನ್‌ನಲ್ಲಿ ನಗರದಸ್ಥಳೀಯ ಕಾಲೇಜಿನ ವಿದ್ಯಾರ್ಥಿಗಳು ಮಾತ್ರಭಾಗವಹಿಸಲಿದ್ದಾರೆ ಎಂದರು.ಉತ್ಪಾದನಾ ಮೇಳ: ಜಿಎಂಐಟಿ ಕಾಲೇಜಿನ ಜೈವಿಕತಂತ್ರಜ್ಞಾನ ವಿಭಾಗದಿಂದ ಜ. 10ರಂದು ಉತ್ಪಾದನಾಮೇಳವನ್ನು ಕಾಲೇಜಿನಲ್ಲಿ ಸಂಘಟಿಸಲಾಗಿದೆ ಎಂದುಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥಡಾ| ಪ್ರಕಾಶ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ಮೇಳವು ಕೇವಲ ಉತ್ಪನ್ನಗಳ ಪ್ರದರ್ಶನವಾಗಿದ್ದುಇದರಲ್ಲಿ ವಿದ್ಯಾರ್ಥಿಗಳು ಹೊಸ ಉತ್ಪನ್ನತಯಾರಿಕೆಗೆ ಬೇಕಾಗುವ ಕೌಶಲ್ಯಗಳನ್ನುವಿವರಿಸಲಿದ್ದಾರೆ. ಮೇಳದ ಮೂಲಕ ಜೈವಿಕತಂತ್ರಜ್ಞಾನದ ಹೊಸ ತಾಂತ್ರಿಕತೆಯಿಂದ ಮನುಕುಲಕ್ಕೆಉಪಯೋಗವಾಗುವುದಕ್ಕೆ ಒತ್ತು ನೀಡಲಾಗುತ್ತಿದೆ.ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದಒಟ್ಟು 43ಉತ್ಪನ್ನಗಳನ್ನು ನಾಲ್ಕು ವಿಭಾಗದಲ್ಲಿವರ್ಗೀಕರಿಸಲಾಗಿದೆ.

ಹೀಲಿಂಗ್‌ ಉತ್ಪನ್ನಗಳು,ಸಾವಯವ ಉತ್ಪನ್ನಗಳು, ಪರಿಸರಸ್ನೇಹಿ ಉತ್ಪನ್ನಗಳುಹಾಗೂ ರೋಗ ನಿರೋಧಕ ಉತ್ಪನ್ನಗಳು ಮತ್ತುಶಕ್ತಿವರ್ಧಕ, ಖಾದ್ಯ ಉತ್ಪನ್ನಗಳು ಇದರಲ್ಲಿವೆ ಎಂದುಮೇಳದ ಆಯೋಜಕಿ ದೀಪ್ತಿ ಪಲ್ಲೇದ್‌ ಮಾಹಿತಿನೀಡಿದರು.ಸುಕಲ್ಪ ಕಾರ್ಯಕ್ರಮ ಸಂಯೋಜಕ ಅಮಿತ್‌ಶೇಖರ್‌, ತರಬೇತಿ ಹಾಗೂ ನೇಮಕಾತಿವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ಇನ್ನಿತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.