ಆರ್‌ಟಿಪಿಸಿಆರ್‌ ಪರೀಕ್ಷೆ ಶಿಫಾರಸು ಕಡ್ಡಾಯ


Team Udayavani, Jan 11, 2022, 4:44 PM IST

davanagere news

ದಾವಣಗೆರೆ: ಖಾಸಗಿ ಆಸ್ಪತ್ರೆಗಳು ಕೂಡ ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣ ಹೊಂದಿರುವವರಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಶಿಫಾರಸುಮಾಡಬೇಕು ಹಾಗೂ ಆರೋಗ್ಯ ಇಲಾಖೆಗೆ ದಿನನಿತ್ಯ ವರದಿ ಸಲ್ಲಿಸಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ಕುರಿತಂತೆ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.

ಕೊರೊನಾ ದೃಢಪಟ್ಟ ನಂತರ ಯಾವುದೇ ರೋಗ ಲಕ್ಷಣಗಳುಇಲ್ಲದಿರುವಂತಹ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಂಡು ಚಿಕಿತ್ಸೆನೀಡುವ ಅಗತ್ಯವಿಲ್ಲ. ಕಳೆದ ಬಾರಿಯಂತೆ ಖಾಸಗಿ ಆಸ್ಪತ್ರೆಯವರು ಹಣ ವಸೂಲಿಮಾಡುವುದಕ್ಕೆ ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.ಸೋಂಕಿನ ರೋಗ ಲಕ್ಷಣಗಳು ಇಲ್ಲದವರು ಹೋಂ ಐಸೋಲೇಷನ್‌ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ವೈದ್ಯರ ಸೂಚನೆಯಂತೆಔಷಧೋಪಚಾರ ಪಡೆಯಬೇಕು. ಅಧಿಕಾರಿಗಳು ಹೋಂ ಐಸೋಲೇಷನ್‌ನಲ್ಲಿಇರುವ ಎಲ್ಲರ ಬಗ್ಗೆ ನಿಗಾ ವಹಿಸಬೇಕು ಎಂದರು.ಜಿಲ್ಲೆಯಲ್ಲಿ ಸೋಂಕಿತ ವ್ಯಕ್ತಿಗಳ ಸಂಪರ್ಕಿತರ ಪತ್ತೆ ಕಾರ್ಯ ಸಮರ್ಪಕವಾಗಿನಡೆಯುತ್ತಿಲ್ಲ ಎಂಬ ಮಾಹಿತಿ ಇದೆ. ನಿರ್ಲಕ್ಷé ತೋರುವವರ ವಿರುದ್ಧ ಶಿಸ್ತುಕ್ರಮಜರುಗಿಸಲಾಗುವುದು. ಸೋಂಕಿತರು ಎಲ್ಲೆಂದರಲ್ಲಿ ಅಡ್ಡಾಡಿ ಸೋಂಕು ಕಾಡ್ಗಿಚ್ಚಿನಂತೆಹರಡುವ ಎಲ್ಲ ಸಾಧ್ಯತೆಗಳಿವೆ. ಹಾಗಾಗಿ ಅಧಿ ಕಾರಿಗಳು ಗಂಭೀರವಾಗಿಪರಿಗಣಿಸಬೇಕು. ತಾಲೂಕು ನೋಡಲ್‌ ಅಧಿ ಕಾರಿಗಳು ನಿತ್ಯ ವರದಿ ಸಲ್ಲಿಸಬೇಕು.ವೈದ್ಯಕೀಯ ವ್ಯವಸ್ಥೆಯ ಸಿದ್ಧತೆ ಕುರಿತಂತೆಯೂ ವರದಿ ನೀಡುವಂತೆ ತಾಕಿತುಮಾಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ ಪ್ರಕರಣಗಳು ಕಂಡುಬಂದಲ್ಲಿಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್‌ ಆಸ್ಪತ್ರೆಯನ್ನಾಗಿಸಲಾಗುವುದು.ಕೋವಿಡ್‌ ಹೊರತುಪಡಿಸಿ ಇತರೆ ಕಾಯಿಲೆಗಳಿಗಾಗಿ ಬರುವ ರೋಗಿಗಳನ್ನುಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುವುದು. ಅಂತಹ ರೋಗಿಗಳಿಗೆ ಸೂಕ್ತಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳುಸಹಕರಿಸಬೇಕು. ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ಶೇ. 50ರಷ್ಟುಹಾಗೂ ಖಾಸಗಿ ಮೆಡಿಕಲ್‌ ಕಾಲೇಜುಗಳು ಶೇ. 75ರಷ್ಟು ಬೆಡ್‌ಗಳನ್ನು ಸರ್ಕಾರಕ್ಕೆಬಿಟ್ಟುಕೊಡುವಲ್ಲಿ ಯಾವುದೇ ರಾಜಿ ಇಲ್ಲ.

ಸರ್ಕಾರಿ ವೈದ್ಯರಿಂದ ಶಿಫಾರಸು ತರುವರೋಗಿಗಳಿಗೆ ಎಬಿಎಆರ್‌ಕೆ ಯೋಜನೆಯಡಿ ದಾಖಲಿಸಿ ಉಚಿತವಾಗಿ ಚಿಕಿತ್ಸೆಕೊಡಬೇಕು. ಸರ್ಕಾರದ ಸೂಚನೆಯಂತೆ ಎಬಿಎಆರ್‌ಕೆ ಕಾರ್ಡ್‌ ಹೊರತುಪಡಿಸಿರೋಗಿಗಳಿಂದ ಯಾವುದೇ ದಾಖಲೆ ಕೇಳಬಾರದು.ಯಾವುದೇ ಬಗೆಯ ಮುಂಗಡಹಣ ಪಾವತಿಸಿಕೊಳ್ಳುವಂತಿಲ್ಲ ಎಂದು ಎಚ್ಚರಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿ ಕಾರಿ ಪೂಜಾರ್‌ ವೀರಮಲ್ಲಪ್ಪ, ಜಿಪಂ ಉಪಕಾರ್ಯದರ್ಶಿಆನಂದ್‌, ಡಾ| ನಾಗರಾಜ್‌, ಡಾ| ಮೀನಾಕ್ಷಿ, ಮಹಾನಗರ ಪಾಲಿಕೆ ಆಯುಕ್ತವಿಶ್ವನಾಥ್‌ ಪಿ. ಮುದಜ್ಜಿ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

kejriwal 2

“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್

ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!

ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!

1-arrest

ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ  ಏಳು ಜನರ ಬಂಧನ

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

16

ಕೊಡಗಿನಲ್ಲಿ ಬಿಜೆಪಿಯವರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಕೆಟ್ಟ ಸಂಸ್ಕಾರ

15

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-as-d

ದಾವಣಗೆರೆ: ಪ್ರಿಯಕರನೊಂದಿಗೆ ಬೆಂಗಳೂರಿನ ವಿವಾಹಿತೆ ಕೆರೆಯಲ್ಲಿ ಆತ್ಮಹತ್ಯೆ

1-fsdfsdf

ಹೊನ್ನಾಳಿ: ಫಸಲಿಗೆ ಬಂದಿದ್ದ 200 ಬಾಳೆಗೊನೆ ಕದ್ದೊಯ್ದ ಕಳ್ಳರು

ದಸಂಸದಿಂದ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಿರ್ಧಾರ

ದಸಂಸದಿಂದ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಿರ್ಧಾರ

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸೋಮೇಶ್ವರ ರೆಸಿಡೆನ್ಸಿಯಲ್‌ ಸ್ಕೂಲ್‌

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸೋಮೇಶ್ವರ ರೆಸಿಡೆನ್ಸಿಯಲ್‌ ಸ್ಕೂಲ್‌

thumb ad mata

ದಾವಣಗೆರೆ ವಿರಕ್ತ ಮಠ-ಶತಮಾನೋತ್ಸವ ಸಂಗಮ ತಾಣ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

kejriwal 2

“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್

ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!

ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!

1-arrest

ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ  ಏಳು ಜನರ ಬಂಧನ

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…

17

ಬೆಳ್ತಂಗಡಿ ನಗರದ ಆಯಕಟ್ಟಿನ ಸ್ಥಳಗಳಲ್ಲಿಲ್ಲ ಸಿಸಿ ಕೆಮರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.