ವಿವಿಧ ದೇವಾಲಯಗಳಲ್ಲಿ ಪೂಜೆ
Team Udayavani, Jan 14, 2022, 1:10 PM IST
ಹೊನ್ನಾಳಿ: ವೈಕುಂಠ ಏಕಾದಶಿಪ್ರಯುಕ್ತ ಗುರುವಾರ ತಾಲೂಕಿನವಿವಿಧ ದೇವಸ್ಥಾನಗಳಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು. ವೈಕುಂಠಏಕಾದಶಿಯ ದಿನದಂದು ಸ್ವರ್ಗದಬಾಗಿಲು ತೆರೆದಿರುತ್ತದೆ ಎಂಬ ಪೌರಾಣಿಕಕಥೆಯ ಹಿನ್ನೆಲೆಯಲ್ಲಿ ಭಕ್ತರು ದೇವರನಾಮಸ್ಮರಣೆ ಮಾಡಿದರು.
ತಾಲೂಕಿನ ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥಸ್ವಾಮಿ-ಶ್ರೀ ನರಸಿಂಹಸ್ವಾಮಿದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿನೈವೇದ್ಯ ಸಮರ್ಪಿಸಲಾಯಿತು ಎಂದುಪ್ರಧಾನ ಅರ್ಚಕ ಎಸ್. ರಾಜುಸ್ವಾಮಿತಿಳಿಸಿದರು. ಕುಂದೂರು ಗ್ರಾಮದ ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿವಿಶೇಷ ಪೂಜೆ ಸಲ್ಲಿಸಲಾಯಿತುಎಂದು ಪ್ರಧಾನ ಅರ್ಚಕ ಕೆ.ಎಸ್.ಶ್ರೀನಿವಾಸ್ ಮಾಹಿತಿ ನೀಡಿದರು.
ಹಳೇದೇವರಹೊನ್ನಾಳಿ ಗ್ರಾಮದಶ್ರೀ ರಾಮಾನುಜಾಚಾರ್ಯರಮಠದಲ್ಲಿಯೂ ವೈಕುಂಠ ಏಕಾದಶಿಆಚರಣೆ ನಡೆಯಿತು ಎಂದು ಮಠದಗುರುಗಳಾದ ಎಸ್.ಕೆ. ಗೋಪಾಲಯ್ಯತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿ ಯುವಕರು!
ಪಾಕ್ನ ಎಲ್ಲೆಲ್ಲೂ ಪೇಪರ್ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ