ಜಲಸಿರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ


Team Udayavani, Jan 14, 2022, 1:23 PM IST

ASdvcSVD

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವನೀರು ಪೂರೈಸುವ ಜಲಸಿರಿ ಕಾಮಗಾರಿಯನ್ನುಜೂನ್‌ ತಿಂಗಳ ಪೂರ್ಣಗೊಳಿಸಿ ನಗರದಜನತೆಗೆ 24×7 ಕುಡಿಯುವ ನೀರನ್ನುಸರಬರಾಜು ಮಾಡಲೇಬೇಕು. ಇಲ್ಲದಿದ್ದಲ್ಲಿಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ಇದರಹೊಣೆ ಹೊರಬೇಕಾಗುತ್ತದೆ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.

ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ಗುರುವಾರನಡೆದ ಜಲಸಿರಿ, ಸ್ಮಾರ್ಟ್‌ ಸಿಟಿ, ಏರ್‌ ಪೋಟ್‌ìಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿದ ಅವರು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರುಈ ಹಿಂದೆ ನಡೆದ ಸಭೆಯಲ್ಲಿ 2022ರ ಜನವರಿತಿಂಗಳಿಗೆ ಜಲಸಿರಿ ಕಾಮಗಾರಿ ಪೂರ್ಣಗೊಳಿಸಿನೀರು ಒದಗಿಸುವುದಾಗಿ ವಾಗ್ಧಾನ ಮಾಡಿದ್ದರು.ಆದರೆ, ಸಬೂಬುಗಳನ್ನು ಹೇಳಿ ಮತ್ತೇ ಆರುತಿಂಗಳು ಕಾಲಾವಕಾಶ ಕೇಳುತ್ತಿದ್ದು ಯಾವುದೇಕಾರಣಕ್ಕೂ ಜೂನ್‌ 2022ಕ್ಕೆ ನೀರು ಸರಬರಾಜುಆಗಲೇಬೇಕು.

ಇನ್ನು ಮುಂದೆ ನಾನೇ ಖುದ್ದಾಗಿಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿಪರಿಶೀಲಿಸುತ್ತೇನೆ ಎಂದರು.2017ರಲ್ಲಿ ಆರಂಭವಾದ ಯೋಜನೆ ನಾಲ್ಕುವರ್ಷವಾದರೂ ಮುಗಿದಿಲ್ಲವೆಂದರೆ ತಾವು ಏನುಕೆಲಸ ಮಾಡುತ್ತೀದ್ದೀರಿ ಕೊರೋನಾ ಕಾರಣದಿಂದ9 ತಿಂಗಳು ಕಾರ್ಯಸ್ಥಗಿತವಾಗಿದ್ದುದು ಬಿಟ್ಟರೆಅಭಿವೃದ್ದಿ ಕಾಮಗಾರಿಗಳಿಗೆ ಯಾವುದೇಅಡಚಣೆಯಾಗಿಲ್ಲ. ಹಾಗಾಗಿ ಮುಂದಿನದಿನಗಳಲ್ಲಿ ಹಗಲು ರಾತ್ರಿ ಪಾಳಿಗಳಲ್ಲಿಕಾರ್ಯನಿರ್ವಹಿಸಿ ಬೇಗನೆ ಸಾರ್ವಜನಿಕರಿಗೆನೀರು ಕೊಡುವ ಕೆಲಸ ಮಾಡಿ ಎಂದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.