ತಿಂಗಳಾಂತ್ಯದವರೆಗೆ ವಾರಾಂತ್ಯ ಕರ್ಫ್ಯೂ ವಿಸ್ತರಣೆ

Team Udayavani, Jan 14, 2022, 1:32 PM IST

davanagere news

ದಾವಣಗೆರೆ: ಕೋವಿಡ್‌ ಪ್ರಕರಣಗಳುದಿಢೀರನೆ ಏರಿಕೆಯಾಗುತ್ತಿರುವಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿನಿಯಂತ್ರಣಕ್ಕೆ ಸರ್ಕಾರ ಜ. 4ರಂದುಹೊರಡಿಸಿದ್ದ ಮಾರ್ಗಸೂಚಿ ಜ.31ವರೆಗೂ ಮುಂದುವರೆಯಲಿದ್ದು,ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಕೂಡಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ,ಚಿತ್ರಮಂದಿರ, ಹೋಟೆಲ್‌, ರೆಸ್ಟೋರೆಂಟ್‌ಮುಂತಾದೆಡೆ ಶೇ. 50 ಆಸನಸಾಮರ್ಥ್ಯದೊಂದಿಗೆ ಕೋವಿಡ್‌ ನಿಯಂತ್ರಣಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿಪಾಲಿಸುವುದು ಸೇರಿದಂತೆ ಹಲವುನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.ಸಾರ್ವಜನಿಕರು ಮಾರ್ಗಸೂಚಿಯನ್ನುತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಬೇಕುಎಂದು ಕೋರಿದ್ದಾರೆ.ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇವಾಲಯದಒಳ ಆವರಣದಲ್ಲಿ ಮಾತ್ರ ಸಂಪ್ರದಾಯದಂತೆದೈನಂದಿನ ಪೂಜಾ ಕೈಂಕರ್ಯ ನಡೆಸಲುಅನುಮತಿ ನೀಡಲಾಗಿದೆ.

ಪೂರ್ಣಪ್ರಮಾಣದ ಕೋವಿಡ್‌ ಲಸಿಕೆ ಪಡೆದ 50ಜನರಿಗೆ ಮಾತ್ರ ಒಂದು ಬಾರಿಗೆ ದೇವರದರ್ಶನಕ್ಕೆ ಅವಕಾಶವಿದೆ. ಉಳಿದಂತೆಯಾವುದೇ ಸೇವೆಗೆ ಅನುಮತಿ ಇಲ್ಲ.ಹಬ್ಬಗಳ ಆಚರಣೆ ಸಲುವಾಗಿ ಯಾವುದೇರೀತಿಯ ಮೆರವಣಿಗೆ, ಮನೋರಂಜನಾಕಾರ್ಯಕ್ರಮ ಇತ್ಯಾದಿ ಆಯೋಜಿಸುವಂತಿಲ್ಲಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳುಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ,ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಇದು ಜ.31ರಂದು ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.ಈ ಅವಧಿಯಲ್ಲಿ ಪ್ರತಿ ದಿನ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.ಕರ್ಫ್ಯೂ ಅವಧಿಯಲ್ಲಿ ರೋಗಿಗಳನ್ನುಆಸ್ಪತ್ರೆಗೆ ದಾಖಲಿಸುವುದು, ತುರ್ತುಸೇವೆಚಟುವಟಿಕೆ ಹೊರತುಪಡಿಸಿ ಎಲ್ಲ ಬಗೆಯಸಾರ್ವಜನಿಕ ಸಂಚಾರ ನಿಷೇಧಿಸಲಾಗಿದೆ.

ಎಲ್ಲ ಕಚೇರಿಗಳು ಸೋಮವಾರದಿಂದಶುಕ್ರವಾರದವರೆಗೆ ವಾರದ ಐದು ದಿನಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕಸಾರಿಗೆ ವ್ಯವಸ್ಥೆ ಪ್ರಯಾಣಿಕರ ಸಂಖ್ಯೆಗೆಅನುಗುಣವಾಗಿ, ಕೋವಿಡ್‌ ನಿಯಂತ್ರಣಮಾರ್ಗಸೂಚಿಯಂತೆ ಜಾರಿಯಲ್ಲಿರುತ್ತದೆ.ಪಬ್ಸ್, ಕ್ಲಬ್ಸ್, ರೆಸ್ಟೋರೆಂಟ್ಸ್‌, ಬಾರ್,ಹೋಟೆಲ್‌ಗ‌ಳು, ಚಿತ್ರಮಂದಿರಗಳು,ಮಲ್ಟಿಪ್ಲೆಕ್ಸ್‌, ರಂಗಮಂದಿರಗಳು,ಆಡಿಟೋರಿಯಂ, ಈಜುಕೊಳ, ಜಿಮ್‌,ಕ್ರೀಡಾ ಕಾಂಪ್ಲೆಕ್ಸ್‌ ಇತ್ಯಾದಿ ಸ್ಥಳಗಳಲ್ಲಿಯೂಆಸನ ಸಾಮರ್ಥ್ಯದ ಶೇ. 50ರಷ್ಟು ಮಾತ್ರಕಾರ್ಯಚಟುವಟಿಕೆಯನ್ನು ಕೋವಿಡ್‌ನಿಯಂತ್ರಣ ಮಾರ್ಗಸೂಚಿ ಪಾಲಿಸಿಕೊಂಡುಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿತಿಳಿಸಲಾಗಿದೆ.

ಟಾಪ್ ನ್ಯೂಸ್

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ವರ್ಷದೊಳಗೆ 3.55 ಕೋಟಿವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

assasination

ದುಷ್ಕರ್ಮಿಗಳಿಂದ ವ್ಯಕ್ತಿ ಹತ್ಯೆ

p-rervation

ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

nyamiti

ಹೊನ್ನಾಳಿ-ನ್ಯಾಮತಿ ಅತಿವೃಷ್ಟಿ ಪೀಡಿತವೆಂದು ಘೋಷಿಸಿ

22

ಸರ್ಕಾರಿ ಶಾಲೆಯಲ್ಲೂ ಸ್ಪೋಕನ್ ಇಂಗ್ಲಿಷ್‌ ಕ್ಲಾಸ್‌: ಶಿಕ್ಷಣ ಇಲಾಖೆಯಿಂದ ಹೊಸ ಪ್ರಯತ್ನ

result

‌ಫಲಿತಾಂಶದಿಂದ ಕಾಂಗ್ರೆಸ್‌ಗೆ ಮರ್ಮಾಘಾತ ­

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

ಹೊಸ ಸೇರ್ಪಡೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ವರ್ಷದೊಳಗೆ 3.55 ಕೋಟಿವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.