ಎಸ್‌ಯುಸಿಐನಿಂದ ಆನ್‌ಲೈನ್‌ ಪ್ರತಿಭಟನೆ


Team Udayavani, Jan 25, 2022, 6:58 PM IST

davanagere news

ದಾವಣಗೆರೆ: ಕೊರೊನಾದ ಮೂರನೇಅಲೆಯನ್ನು ಸಮರ್ಥವಾಗಿ ಎದುರಿಸುವನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮತೆಗೆದುಕೊಳ್ಳಬೇಕು. ಕೊರೊನಾದಿಂದಮೃತಪಟ್ಟವರ ಕುಟುಂಬಕ್ಕೆ ನಿಗದಿತಅವಧಿಯಲ್ಲಿ ಪರಿಹಾರ ನೀಡಬೇಕುಎಂದು ಒತ್ತಾಯಿಸಿ ಸೋಮವಾರಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ಇಂಡಿಯಾ ಕಾರ್ಯಕರ್ತರು ಆನ್‌ಲೈನ್‌ಪ್ರತಿಭಟನೆ ನಡೆಸಿದರು.ಕೊರೊನಾ ಸೋಂಕಿತರ ಸಂಖ್ಯೆಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೇ. 96ರಷ್ಟುಸೋಂಕಿತರು ಮನೆ ಆರೈಕೆಯಲ್ಲೇಇದ್ದಾರೆ.

ಆದರೆ ಅವರಿಗೆ ಅಗತ್ಯನೆರವು ಲಭಿಸುತ್ತಿಲ್ಲ. ಪರಿಣಾಮವಾಗಿಪ್ರತ್ಯೇಕ ವಾಸದಲ್ಲಿರುವ ಸೋಂಕಿತರಪರಿಸ್ಥಿತಿ ಬಿಗಡಾಯಿಸುತ್ತಿದೆ. ದೊಡ್ಡಸಂಖ್ಯೆಯಲ್ಲಿರುವ ಅಸಂಘಟಿತವಲಯದ ಶ್ರಮಿಕರಿಗೆ ಉಚಿತಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳುಲಭ್ಯವಿಲ್ಲದಾಗಿದೆ. ಕೂಡಲೇ ಸರ್ಕಾರಅಗತ್ಯ ಸೌಲಭ್ಯ ಒದಗಿಸಬೇಕು ಎಂದುಒತ್ತಾಯಿಸಿದರು.

ಕೊರೊನಾದ ಮೊದಲ ಮತ್ತುಎರಡನೇ ಅಲೆಯ ವೇಳೆ ಸೋಂಕಿತರಿಗೆಹಾಸಿಗೆ, ಆಮ್ಲಜನಕ, ಐಸಿಯು, ಔಷಧಿಒದಗಿಸುವಲ್ಲಿ ಕೊರತೆಗಳು, ಖಾಸಗಿಆಸ್ಪತ್ರೆಗಳ ಅಸಹಕಾರ ಸಾರ್ವಜನಿಕಆರೋಗ್ಯ ವ್ಯವಸ್ಥೆ ಬಲಪಡಿಸಬೇಕಾದಅವಶ್ಯಕತೆಯನ್ನು ಎತ್ತಿ ತೋರಿದೆ.ಆರೋಗ್ಯ ತುರ್ತು ಅರ್ಥಮಾಡಿಕೊಂಡು ಸರ್ಕಾರ ಸಾರ್ವಜನಿಕಆರೋಗ್ಯ ವ್ಯವಸ್ಥೆ ಬಲಪಡಿಸಬೇಕು.

ಮನೆ ಆರೈಕೆಯಲ್ಲಿರುವ ಸೋಂಕಿತರಿಗೆಅಗತ್ಯ ನೆರವು ನೀಡಬೇಕು.ವಾರ್ಡ್‌ ವಾರು ನಿರ್ದಿಷ್ಟ ಸಿಬ್ಬಂದಿನಿಯೋಜಿಸಿ, ಸಮುದಾಯ ಅಡುಗೆಮನೆಗಳನ್ನು ಸ್ಥಾಪಿಸಿ ಉಚಿತ ಪೌಷ್ಟಿಕ ಆಹಾರ ಒದಗಿಸಬೇಕು. ಮೃತರಕುಟುಂಬದವರಿಗೆ ತಲಾ 4 ಲಕ್ಷ ರೂ.ಪರಿಹಾರ ನೀಡಬೇಕು. ಕೋವಿಡ್‌ವಾರಿಯರ್ ಜೀವನ ಭದ್ರತೆಗೆಅಗತ್ಯ ಕ್ರಮ ವಹಿಸಬೇಕು.

ಸರ್ಕಾರಿಆಸ್ಪತ್ರೆಗಳನ್ನು ಹೆಚ್ಚಿಸಬೇಕು. ಆರೋಗ್ಯವಲಯಕ್ಕೆ ಬಜೆಟ್‌ ಅನುದಾನ ಹೆಚ್ಚಿಸಿಸಾರ್ವಜನಿಕ ಆರೋಗ್ಯ ವ್ಯವಸ್ಥೆಬಲಪಡಿಸಬೇಕು ಎಂದರು.ಅಪರ್ಣಾ, ಮಂಜುನಾಥ್‌ ಕೈದಾಳೆ,ಡಾ| ಸುನೀತ್‌ಕುಮಾರ್‌, ಪೂಜಾನಂದಿಹಳ್ಳಿ, ಕಾವ್ಯ, ಪುಷ್ಪಾ ಇತರರುಭಾಗವಹಿಸಿದ್ದರು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 44 ಜೋಡಿ ವಿವಾಹ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 44 ಜೋಡಿ ವಿವಾಹ

love birds

ಫೇಸ್‌ಬುಕ್ ಪ್ರೀತಿ: ಯುವತಿ ಎಂದು ನಂಬಿಸಿ ಲಕ್ಷಾಂತರ ರೂ.ವಂಚನೆ

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

1-adasdsa

ವಿಜಯಪುರ : ಬಿಗಿ ಭದ್ರತೆಯಲ್ಲಿ ಶಿಕ್ಷಕರ ಜಿಪಿಎಸ್‌ಟಿ ಪರೀಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9politics

ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ: ಶಾಸಕ ರಾಮಚಂದ್ರ

davanagere municipality by election

ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿ

ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌

ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌

porake

ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ

hairanu

ವರುಣಾರ್ಭಟಕ್ಕೆ ಹೈರಾಣಾದ ಜನ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಣೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 44 ಜೋಡಿ ವಿವಾಹ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 44 ಜೋಡಿ ವಿವಾಹ

1–rwerewr

ಕುಷ್ಟಗಿ: ಎಂಎಸ್ ಐಎಲ್ ಮದ್ಯ ಮಳಿಗೆಯಲ್ಲಿ ಸಿಸಿ ಕ್ಯಾಮರಾ ಸಹಿತ ಕಳ್ಳತನ

1-dsfdf

ಉದಯವಾಣಿ ಫಲಶ್ರುತಿ :4 ವರ್ಷ ಅಲೆದಾಡಿದ ವ್ಯಕ್ತಿಗೆ ನ್ಯಾಯ ಒದಗಿಸಿದ ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.