ಕೃಷಿ ಕಾಯ್ದೆ ರೈತರಿಗೆ ಮಾರಕ: ಬಸವಂತಪ್ಪ


Team Udayavani, Sep 28, 2021, 1:47 PM IST

davanagere news

ದಾವಣಗೆರೆ: ಕೇಂದ್ರ ಸರ್ಕಾರಜಾರಿಗೊಳಿಸಿರುವ ಮೂರು ಕೃಷಿಕಾಯ್ದೆ ರದ್ದು ಸೇರಿದಂತೆ ಇತರೆ ಬೇಡಿಕೆಈಡೇರಿಕೆಗೆ ಒತ್ತಾಯಿಸಿ ಸೋಮವಾರಕಾಂಗ್ರೆಸ್‌ ಕಾರ್ಯಕರ್ತರು, ರೈತರುಆನಗೋಡು ಸಮೀಪ ರಸ್ತೆ ತಡೆನಡೆಸಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯಕೆ.ಎಸ್‌. ಬಸವಂತಪ್ಪ ಮಾತನಾಡಿ, ಕೇಂದ್ರಸರ್ಕಾರ ಜಾರಿಗೊಳಿಸಿರುವ ಮೂರುಕೃಷಿ ಕಾಯ್ದೆ, ವಿದ್ಯುತ್‌ ಮಸೂದೆರೈತರಿಗೆ ಮಾರಕವಾಗಿವೆ. ಅಡುಗೆಅನಿಲ, ಡಿಸೇಲ್‌, ಪೆಟ್ರೋಲ್‌ ಇತ್ಯಾದಿಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ.ಸೇವಾ ವಲಯಗಳನ್ನು ಕಾರ್ಪೋರೇಟ್‌ಸಂಸ್ಥೆಗಳಿಗೆ ಮಾರಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯಪ್ರಮುಖ ಬೆಳೆಗಳಾದ ಮೆಕ್ಕೆಜೋಳ,ಭತ್ತ, ಈರುಳ್ಳಿ, ತರಕಾರಿ ಬೆಲೆಗಳು ಕುಸಿತಕಂಡಿರುವುದರಿಂದರೈತರು ವ್ಯವಸಾಯವನ್ನು ತ್ಯಜಿಸುವಪರಿಸ್ಥಿತಿ ಉಂಟಾಗಿದೆ. ವಿದ್ಯುತ್‌ ಇಲಾಖೆಯ ಖಾಸಗೀಕರಣ ರೈತರು ಸೇರಿದಂತೆ ಜನಸಾಮಾನ್ಯರಿಗೆ ಭಾರೀ ಹೊರೆಯಾಗುವುದರಲ್ಲಿ ಸಂಶಯವೇ ಇಲ್ಲ. ಪೆಟ್ರೋಲ್‌, ಡೀಸೆಲ್‌ ಹಾಗೂಅಡುಗೆ ಅನಿಲ ಬೆಲೆಗಳನ್ನು ಏರಿಸಿ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳಬೆಲೆ ಏರಿಕೆಗೆ ಕಾರಣವಾಗಿರುವ ಬಿಜೆಪಿ ಸರ್ಕಾರದ ನೀತಿ ಖಂಡನೀಯ ಎಂದು ದೂರಿದರು.
ಬುಳ್ಳಾಪುರ ಹನುಮಂತಪ್ಪ,ತುರ್ಚಘಟ್ಟದ ಕರಿಬಸಪ್ಪ, ಕೊಗ್ಗನೂರುಹನುಮಂತಪ್ಪ, ಕಾಂಗ್ರೆಸ್‌ ಮುಖಂಡರಾದಕರಿಬಸಪ್ಪ, ಬಸವರಾಜ್‌, ಗ್ರಾಪಂ ಅಧ್ಯಕ್ಷನಸ್ರುಲ್ಲಾ, ಸದಸ್ಯರಾದ ಮಾದಪ್ಪ, ಸುರೇಶ್‌ಇತರರು ಇದ್ದರು.

ಟಾಪ್ ನ್ಯೂಸ್

h vishwanath

7ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಕಾಂಗ್ರೆಸ್ ಸೇರುವ ಜನರು ಎಷ್ಟು ಸಮರ್ಥರು?: ಡಿಕೆಶಿ ಗೆ ಬಿಜೆಪಿ ಪ್ರಶ್ನೆ

ಕಾಂಗ್ರೆಸ್ ಸೇರುವ ಜನರು ಎಷ್ಟು ಸಮರ್ಥರು?: ಡಿಕೆಶಿ ಗೆ ಬಿಜೆಪಿ ಪ್ರಶ್ನೆ

ನಾಳೆ ಪೂರ್ಣ ಸೂರ್ಯಗ್ರಹಣ

2021ರ ಕೊನೆಯ ಗ್ರಹಣ: ನವೆಂಬರ್ 4ರಂದು ಪೂರ್ಣ ಸೂರ್ಯಗ್ರಹಣ

1-fdsfds

ಹೊಂಡಗುಂಡಿ ರಸ್ತೆ; ಆ್ಯಂಬುಲೆನ್ಸ್‌ನಲ್ಲಿ ವಿಚಿತ್ರ ಹೆರಿಗೆ !

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ಕೊನೆಗೂ ಪಂದ್ಯ ಆರಂಭ: ಭಾರತ ತಂಡದಲ್ಲಿ 3 ಬದಲಾವಣೆ, ಕಿವೀಸ್ ಗೂ ಹೊಸ ನಾಯಕ

ಕೊನೆಗೂ ಪಂದ್ಯ ಆರಂಭ: ಭಾರತ ತಂಡದಲ್ಲಿ 3 ಬದಲಾವಣೆ, ಕಿವೀಸ್ ಗೂ ಹೊಸ ನಾಯಕ

ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯ

ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsdweqe

ಜನಮಾನಸದಿಂದ ಮಾಸ್ಕ್ ದೂರ?

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

cm-b-bommai

ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

h vishwanath

7ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

1-ggfdg-a

ಕೊಲ್ಲೂರು, ಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ, ವಿಶೇಷ ಪ್ರಾರ್ಥನೆ

ಶ್ರೀ ಗಂಧ ಅಕ್ರಮ

ಶ್ರೀಗಂಧ ಚೋರರ ಮೇಲೆ ಗುಂಡಿನ ದಾಳಿ..!

shivaram karanda building

ಶಿವರಾಮಕಾರಂತ ಬಡಾವಣೆ 300 ಕಟ್ಟಡ ಸಕ್ರಮ

ಕಾಂಗ್ರೆಸ್ ಸೇರುವ ಜನರು ಎಷ್ಟು ಸಮರ್ಥರು?: ಡಿಕೆಶಿ ಗೆ ಬಿಜೆಪಿ ಪ್ರಶ್ನೆ

ಕಾಂಗ್ರೆಸ್ ಸೇರುವ ಜನರು ಎಷ್ಟು ಸಮರ್ಥರು?: ಡಿಕೆಶಿ ಗೆ ಬಿಜೆಪಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.