ನಾಳೆ ಬೀರಲಿಂಗೇಶ್ವರ ಸಮುದಾಯ ಭವನ ಉದ್ಘಾಟನೆ

Team Udayavani, May 14, 2022, 7:41 PM IST

dfsdfbhf

ಹೊನ್ನಾಳಿ: ಪಟ್ಟಣದ ದೊಡ್ಡಕೇರಿ ಶ್ರೀಬೀರಲಿಂಗೇಶ್ವರ ಟ್ರಸ್ಟ್‌ ಕಮಿಟಿ ವತಿಯಿಂದದೊಡ್ಡಕೇರಿಯಲ್ಲಿ ಸರ್ವಾಂಗ ಸುಂದರವಾಗಿನಿರ್ಮಿಸಿರುವ ನೂತನ ಬೀರಲಿಂಗೇಶ್ವರಸಮುದಾಯ ಭವನದ ಉದ್ಘಾಟನೆ, ಶ್ರೀರೇವಣಸಿದ್ದೇಶ್ವರ ಮೂರ್ತಿ ಪ್ರತಿಷ್ಠಾಪನೆ,

ಕಳಸಾರೋಹಣ ಹಾಗೂ ಸಾಮೂಹಿಕವಿವಾಹ ಕಾರ್ಯಕ್ರಮಗಳನ್ನು ಮೇ 15ರಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ , ಹಾಲುಮತಸಮಾಜದ ಮುಖಂಡ ಎಚ್‌.ಬಿ. ಮಂಜಪ್ಪಹೇಳಿದರು.ಪಟ್ಟಣದ ದೊಡ್ಡಕೇರಿ ಬೀರಲೆಂಗೇಶ್ವರ ಸಮುದಾಯ ಭವನದಲ್ಲಿ ಶುಕ್ರವಾರಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು.

ಅಂದು ನಡೆಯುವಧಾರ್ಮಿಕ ಹಾಗೂ ಧರ್ಮಸಭೆಯಸಾನ್ನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠದಜಗದ್ಗುರು ನಿರಂಜನಾನಂದಪುರಿಸ್ವಾಮೀಜಿ, ಹೊಸದುರ್ಗ ಶಾಖಾ ಮಠದಈಶ್ವರಾನಂದಪುರಿ ಸ್ವಾಮೀಜಿ, ಹಿರೇಕಲ್ಮಠದಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನಶಿವಾಚಾರ್ಯ ಸ್ವಾಮೀಜಿ ವಹಿಸುವರುಎಂದು ತಿಳಿಸಿದರು.ಸಮುದಾಯ ಭವನದ ನಿವೇಶನವನ್ನುಹಿರೇಕಲ್ಮಠದ ಲಿಂ.ಒಡೆಯರ್‌ ಚಂದ್ರಶೇಖರಶಿವಾಚಾರ್ಯ ಸ್ವಾಮೀಜಿ ದಾನವಾಗಿಸಮಾಜಕ್ಕೆ ನೀಡಿದ್ದರು.

ಬೀರಲಿಂಗೇಶ್ವರಸಮುದಾಯ ಭವನವನ್ನು ಮಾಜಿ ಸಚಿವಎಚ್‌.ಎಂ.ರೇವಣ್ಣ ಉದ್ಘಾಟಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಜಿಪಂಮಾಜಿ ಅಧ್ಯಕ್ಷ , ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಎಚ್‌.ಬಿ.ಮಂಜಪ್ಪ ಅಧ್ಯಕ್ಷತೆವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವಭೈರತಿ ಬಸವರಾಜ್‌, ವರುಣಾ ಶಾಸಕಡಾ| ಯತೀಂದ್ರಸಿದ್ದರಾಮಯ್ಯ, ಸಂಸದಜಿ.ಎಂ.ಸಿದ್ದೇಶ್‌, ಮಾಜಿ ಸಚಿವರಾದಎಸ್‌.ಎಸ್‌.ಮಲ್ಲಿಕಾರ್ಜುನ, ಕೆ.ಎಸ್‌.ಈಶ್ವರಪ್ಪ, ಎಚ್‌.ಆಂಜನೇಯ, ಹರಿಹರಶಾಸಕ ಎಸ್‌.ರಾಮಪ್ಪ, ಹೊನ್ನಾಳಿ ಶಾಸಕಎಂ.ಪಿ.ರೇಣುಕಾಚಾರ್ಯ, ವಿಧಾನಪರಿಷತ್‌ ಸದಸ್ಯ ಕೊಂಡಜ್ಜಿ ಮೋಹನ್‌,ಮಾಜಿ ವಿಧಾನ ಪರಿಷತ್‌ ಸದಸ್ಯಪ್ರಸನ್ನಕುಮಾರ್‌, ಮಾಜಿ ಶಾಸಕರಾದಡಿ.ಜಿ. ಶಾಂತನಗೌಡ, ಡಾ| ಡಿ.ಬಿ. ಗಂಗಪ್ಪಸೇರಿದಂತೆ ಇತರ ಜನಪ್ರತಿನಿ ಧಿಗಳುಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.

ಧಾರ್ಮಿಕ ಹಾಗೂ ಧರ್ಮಸಭೆಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿತಾಲೂಕಿನ ಜನತೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿಮಾಡಿದರು. ಸಮಿತಿ ಅಧ್ಯಕ್ಷ ಎಚ್‌.ಬಿ.ಗಿಡ್ಡಪ್ಪ, ಮುಖಂಡರಾದ ಮಾದಪ್ಪ,ವಿಜೇಂದ್ರಪ್ಪ, ನರಸಪ್ಪಗೌಡ, ಎಂ.ಪಿ.ನರಸಿಂಹಪ್ಪ, ಗಣಮಗ ಕುಮಾರಸ್ವಾಮಿಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.