ಅಭಿವೃದ್ಧಿ ಕಾಮಗಾರಿಗೆ 585 ಕೋಟಿ ರೂ. ಬಿಡುಗಡೆ


Team Udayavani, Jun 23, 2021, 9:51 PM IST

23-12

ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 585 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಅರಬಗಟ್ಟೆ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅವಳಿ ತಾಲೂಕಿನ 94 ಕರೆಗಳನ್ನು ತುಂಬಿಸಲು 460 ಕೋಟಿ ರೂ. ಹಾಗೂ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗೆ ಹೆಚ್ಚುವರಿಯಾಗಿ 161 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದರು.

ಬೆನಕನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 24 ಕರೆಗಳನ್ನು ತುಂಬಿಸುವ ಯೋಜನೆಗೆ 51 ಕೋಟಿ ರೂ., ಫಲವನಹಳ್ಳಿ, ಹೊಸಕೊಪ್ಪ ಸೇರಿದಂತೆ 61 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು 68 ಕೋಟಿ ರೂ., ಹೊಸಹಳ್ಳಿ ಸೇರಿದಂತೆ 21 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ನೀಡುವ ದೃಷ್ಟಿಯಿಂದ 34.9 ಕೋಟಿ ರೂ. ಹಾಗೂ ಹೊಸದೇವರಹೊನ್ನಾಳಿ ಸೇರಿದಂತೆ 16 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು 17.6 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು.

ಅರಬಗಟ್ಟೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿನ ಸೋಂಕಿತರಿಗೆ ಸೋಗಿಲು ಗ್ರಾಮಸ್ಥರು ರೊಟ್ಟಿ, ಗೋಧಿ  ಪಾಯಸ ಊಟದ ವ್ಯವಸ್ಥೆ ಮಾಡಿದ್ದರು. ನಂತರ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಕೋವಿಡ್‌ ವಾರ್ಡಿಗೆ ರೇಣುಕಾಚಾರ್ಯ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧರೊಬ್ಬರು ನಿಮ್ಮಿಂದ ನಾವು ಬದುಕಿದ್ದೇವೆ, ನೀವಿಲ್ಲದ್ದರೆ ಸತ್ತೇ ಹೋಗುತ್ತಿದ್ವಿ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ತಾಲೂಕಿನ ಜನರ ಹಿತರಕ್ಷಣೆ ನನ್ನ ಕರ್ತವ್ಯ ಎಂದರು ಜಿಪಂ ಸದಸ್ಯ ಸುರೇಂದ್ರ ನಾಯ್ಕ, ನ್ಯಾಮತಿ ತಾಪಂ ಮಾಜಿ ಅಧ್ಯಕ್ಷ ಎಸ್‌.ಪಿ. ರವಿಕುಮಾರ್‌, ತಾಪಂ ಸದಸ್ಯ ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.