ಹೊರಗುತ್ತಿಗೆಗೂ ನೇರ ವೇತನ ಪದ್ಧತಿ ಜಾರಿಯಾಗಲಿ

Team Udayavani, Nov 10, 2021, 4:52 PM IST

davanagere news

ದಾವಣಗೆರೆ: ರಾಜ್ಯದ ಮಹಾನಗರ ಪಾಲಿಕೆ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವಾಹನ ಚಾಲಕರು, ನೀರಗಂಟಿಗಳು, ಡಾಟಾಆಪರೇಟರ್‌ಗಳನ್ನು ಗುತ್ತಿಗೆ ಪದ್ಧತಿ ಬದಲುಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದು ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಟಣ ಪಂಚಾಯತಿ ಹೊರ ಗುತ್ತಿಗೆನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ರಾಜ್ಯದ 288 ನಗರ ಸ್ಥಳೀಯ ಸಂಸ್ಥೆಗಳಲ್ಲಿ15 ಸಾವಿರಕ್ಕೂ ಹೆಚ್ಚು ಜನರು ವಾಹನ ಚಾಲಕರು,ನೀರಗಂಟಿಗಳು, ಡಾಟಾ ಆಪರೇಟರ್‌ಗಳಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನುಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ.

ಹಾಗಾಗಿ ಸರ್ಕಾರ ಗುತ್ತಿಗೆ ಪದ್ಧತಿ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದರು.ಗುತ್ತಿಗೆ ಏಜೆನ್ಸಿಗಳ ಮೂಲಕ ಕೆಲಸಪಡೆದಿರುವಂತಹವರಿಗೆ ಬಹುತೇಕ ಎಲ್ಲ ನಗರಸ್ಥಳೀಯ ಸಂಸ್ಥೆಗಳಲ್ಲಿ ಸರಿಯಾದ ವೇತನ ಇಲ್ಲ.ಸಮಯಕ್ಕೆ ಸರಿಯಾಗಿ ಪಾವತಿಯೂ ಆಗುವುದಿಲ್ಲ.

ಭವಿಷ್ಯನಿಧಿ ಬಗ್ಗೆ ಹೇಳುವಂತೆಯೇ ಇಲ್ಲ. ಅನೇಕಕಡೆ ವೇತನ ಪಾವತಿಯ ಬಿಲ್‌ ಸಹ ನೀಡುವುದಿಲ್ಲ.ಇನ್ನು ಕೆಲವಡೆ ಹಾಜರಾತಿ ಪುಸ್ತಕ ನಿರ್ವಹಣೆಮಾಡುವುದೇ ಇಲ್ಲ ಎಂದು ದೂರಿದರು.ಹೊರ ಗುತ್ತಿಗೆ ಆಧಾರದಲ್ಲಿ ಕೆಲಸಮಾಡುತ್ತಿರುವರನ್ನು ಪೌರಕಾರ್ಮಿಕರಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವುದರಿಂದ ಸರ್ಕಾರಕ್ಕೆ ಶೇ.18 ರಷ್ಟುಜಿಎಸ್‌ಟಿ, ಗುತ್ತಿಗೆ ಏಜೆನ್ಸಿಗಳಿಗೆ ನೀಡುವ ಶೇ. 5ರಷ್ಟು ಸೇವಾ ಶುಲ್ಕ ಉಳಿಯಲಿದೆ.

ಒಟ್ಟು ಸರ್ಕಾರಕ್ಕೆಶೇ. 25 ರಷ್ಟು ಹಣ ಉಳಿತಾಯವಾಗಲಿದೆ. ನೌಕಕರಮೇಲೆ ಆಗುವಂತಹ ಕಿರುಕುಳ, ದೌರ್ಜನ್ಯ ಎಲ್ಲವೂನಿಲ್ಲಲಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಸರ್ಕಾರಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದರು.ಹಾಸನ ಜಿಲ್ಲೆ ಹೊಳೆನರಸಿಪುರ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಚಾಲಕರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರೂ ಅಧಿಕಾರಿಗಳು ಪರಿಹಾರ ನೀಡುವುದಿರಲಿ, ಮೃತನಕುಟುಂಬದವರಿಗೆ ಸೌಜನ್ಯಕ್ಕೂ ಸಾಂತ್ವನ ಹೇಳಿಲ್ಲ.

ಕೊರೊನಾ ಸಂದರ್ಭದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿಶವ ಸಾಗಾಣಿಕೆ, ಸಂಸ್ಕಾರ ನೆರವೇರಿಸಿದಂತಹನೌಕಕರನ್ನು ಸರ್ಕಾರ ಈವರೆಗೆ ಗುರುತಿಸಿಲ್ಲ ಎಂದುಅಸಮಾಧಾನ ವ್ಯಕ್ತಪಡಿಸಿದರು.ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಘದಅಧ್ಯಕ್ಷರಾಗಿದ್ದ ದುಗ್ಗೇಶ್‌ ಎಂಬುವವರನ್ನು ಏಕಾಏಕಿಕೆಲಸ ದಿಂದ ಕಿತ್ತು ಹಾಕಲಾಗಿದೆ.

ಒಂದು ವಾರದಲ್ಲಿಅವರನ್ನು ಮರು ನಿಯೋಜನೆ ಮಾಡಿಕೊಳ್ಳಬೇಕು.ಇಲ್ಲದಿದ್ದಲ್ಲಿ ದಾವಣಗೆರೆ ಒಳಗೊಂಡಂತೆ ರಾಜ್ಯದ288 ನಗರ ಸ್ಥಳೀಯ ಸಂಸ್ಥೆಗಳ ಮುಂದೆ ಪ್ರತಿಭಟನೆನಡೆಸಲಾಗುವುದು ಎಂದು ಎಚ್ಚರಿಸಿದರು.ಸಂಘದ ರಾಜ್ಯ ಕಾರ್ಯದರ್ಶಿ ಜಿ. ಶ್ರೀನಿವಾಸ್‌,ದುಗ್ಗೇಶ್‌, ಹರಿಹರದ ದಸಂಸ ಮುಖಂಡಪಿ.ಜೆ. ಮಹಾಂತೇಶ್‌, ವಿಜಯಮ್ಮ ಇತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.