ಅಕಾಲಿಕ ಮಳೆಗೆ ನೆಲ ಕಚ್ಚಿದ ಬೆಳೆ

Team Udayavani, Nov 17, 2021, 5:43 PM IST

davanagere news

ದಾವಣಗೆರೆ: ನಿರಂತರವಾಗಿ ಸುರಿಯುತ್ತಿರುವ ಸಹಜಮಳೆ ಹಾಗೂ ಚಂಡಮಾರುತ ಪರಿಣಾಮವಾಗಿಆರ್ಭಟಿಸುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿಕಟಾವಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆನಷ್ಟವಾಗಿದೆ. ರೈತರು “ಕೈಗೆ ಬಂದ ತುತ್ತು ಬಾಯಿಗೆಬರಲಿಲ್ಲ’ ಎಂಬ ಸ್ಥಿತಿಯಲ್ಲಿದ್ದಾರೆ.

ಜಿಲ್ಲೆಯಲ್ಲಿ ಜುಲೈಹಾಗೂ ಅಕ್ಟೋಬರ್‌ ಈಎರಡು ತಿಂಗಳುಗಳಲ್ಲಿಸುರಿದ ಅಧಿಕ ಮಳೆಯಿಂದಾಗಿ 1.22 ಕೋಟಿರೂ. ಮೌಲ್ಯದ ಕೃಷಿ ಬೆಳೆ,ಜುಲೈದಿಂದ ಇಲ್ಲಿಯವರೆಗೆ ಅಂದಾಜು1.86 ಕೋಟಿ ರೂ.ಮೌಲ್ಯದ ತೋಟಗಾರಿಕೆಬೆಳೆ ಸೇರಿ ಒಟ್ಟುಅಂದಾಜು 3.08 ಕೋಟಿ ರೂ.ಗಳಷ್ಟುಬೆಳೆ ಹಾನಿ ಸಂಭವಿಸಿದೆ.

ಈಗ ನವೆಂಬರ್‌ನಲ್ಲಿ ಮುಂದುವರಿದ ಮಳೆ ಹಾಗೂ ತಂಪುವಾತಾವರಣದಿಂದ ಇನ್ನಷ್ಟು ಹಾನಿಯಾಗಿದ್ದು ಸಮೀಕ್ಷೆಮುಂದುವರಿದೆ.ಈ ವರ್ಷ ಬಿತ್ತನೆ ಆರಂಭದಲ್ಲಿ ಮಳೆಕೊರತೆಯಾಗಿ ರೈತರಿಗೆ ಬಿತ್ತನೆ ಮಾಡಿರುವಬೀಜಗಳನ್ನು ಉಳಿಸಿಕೊಳ್ಳುವುದೇ ದೊಡ್ಡಸವಾಲಾಗಿತ್ತು. ಮೇಘರಾಜ ಅನ್ನದಾತರ ಮೊರೆಕೇಳಿಸಿಕೊಂಡವನೇನೋ ಎಂಬಂತೆ ಮಳೆಸುರಿದು ಬೀಜ ಮೊಳಕೆಯೊಡೆಯಲು, ಚಿಗುರುಬೆಳೆಯಲು ಸಹಕಾರಿಯಾಯಿತು. ಉತ್ತಮಮಳೆಯಿಂದ ಸಂತಸಗೊಂಡಿದ್ದ ಕೃಷಿಕರು ಜುಲೈ,ಅಕ್ಟೋಬರ್‌ ತಿಂಗಳಲ್ಲಿ ಮಳೆಯ ಆರ್ಭಟಕ್ಕೆಆತಂಕಗೊಳ್ಳುವಂತಾಯಿತು.

ಆ ಸಂದರ್ಭದಲ್ಲಿಯೂಒಂದಿಷ್ಟು ಬೆಳೆ ಹಾನಿ ಆಯಿತು. ಬಳಿಕ ಉಳಿಸಿಕೊಂಡುಬರಲಾಗಿದ್ದ ಒಂದಿಷ್ಟು ಬೆಳೆ ಕಟಾವಿಗೆ ಬಂದ ಈಸಂದರ್ಭದಲ್ಲಿ ಚಂಡಮಾರುತದ ಪರಿಣಾಮದಿಂದಬಂದ ಮಳೆ, ಸಹಜ ಮಳೆ ಹಾಗೂ ಮುಂದುವರೆದತಂಪಾದ ವಾತಾವರಣ ರೈತರನ್ನು ಕಂಗಾಲಾಗಿಸಿದೆ.ಮಳೆಯಿಂದಾಗಿ ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ,ರಾಗಿ, ಶೇಂಗಾ, ಹತ್ತಿ, ಶೇಂಗಾ, ಈರುಳ್ಳಿ, ಬಾಳೆ,ತರಕಾರಿ, ವೀಳ್ಯದೆಲೆ ಬೆಳೆಗಳಿಗೆ ಹೆಚ್ಚು ಹಾನಿಯಾಗಿದ್ದುಹಾನಿ ಸಮೀಕ್ಷೆ ಮುಂದುವರಿದೆ. ಕೃಷಿ, ತೋಟಗಾರಿಕೆಹಾಗೂ ಕಂದಾಯ ಇಲಾಖೆಗಳು ಜಂಟಿಯಾಗಿಸಮೀಕ್ಷೆ ಮಾಡಬೇಕಿದೆ. ಸಿಬ್ಬಂದಿ ಕೊರತೆನಡುವೆಯೂ ಬೆಳೆ ಹಾನಿ ಸಮೀಕ್ಷೆ ಸಾಗಿರುವುದುಸಮಾಧಾನದ ಸಂಗತಿ

.ಇತೀ¤ಚೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಜಿಲ್ಲೆಗೆಭೇಟಿ ನೀಡಿದಾಗ ರಾಜ್ಯ ವಿಪತ್ತು ಪರಿಹಾರ ನಿಧಿಹಾಗೂ ರಾಷೀrÅಯ ವಿಪತ್ತು ಪರಿಹಾರ ನಿಧಿಯಡಿನೀಡುವ ಪರಿಹಾರ ಹಣ ಪರಿಷ್ಕರಣೆಗಾಗಿ ಕೇಂದ್ರಕ್ಕೆಮನವಿ ಮಾಡಿದ್ದು ಅಲ್ಲಿಂದ ಮಾರ್ಗಸೂಚಿ ಬಂದಬಳಿಕ ಬೆಳೆನಷ್ಟ ಪರಿಹಾರ ಮೊತ್ತ ಘೋಷಿಸುವುದಾಗಿಭರವಸೆ ನೀಡಿದ್ದರು. ಸಚಿವರ ಈ ಭರವಸೆ ಬೆಳೆ ನಷ್ಟಪರಿಹಾರ ಮೊತ್ತ ಹೆಚ್ಚಾಗಬಹುದು ಎಂಬ ರೈತರನಿರೀಕ್ಷೆ ಗರಿಗೆದರುವಂತೆ ಮಾಡಿದ್ದು, ಶೀಘ್ರ ಬೆಳೆಹಾನಿ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.