ಸಮುದಾಯ ಭವನ ಸಂಸ್ಕಾರ ಕೇಂದ್ರವಾಗಲಿ

Team Udayavani, Nov 17, 2021, 6:02 PM IST

davanagere news

ದಾವಣಗೆರೆ: ಸಮುದಾಯ ಭವನ ಮಕ್ಕಳುಹಾಗೂ ಇತರರಿಗೆ ಸಂಸ್ಕಾರ ನೀಡುವಂತಹಭವನಗಳಾಗಿ ರೂಪುಗೊಳ್ಳಬೇಕು ಎಂದುಹೆಬ್ಟಾಳು ವಿರಕ್ತ ಮಠದ ಶ್ರೀ ರುದ್ರೇಶ್ವರಸ್ವಾಮೀಜಿ ಆಶಿಸಿದರು.ತಾಲೂಕಿನ ಬಾಡ ಗ್ರಾಮದಲ್ಲಿಮಂಗಳವಾರ ಶ್ರೀ ಕರಿಯಮ್ಮದೇವಿ ದೇವಸ್ಥಾನಕಳಸಾರೋಹಣ ಮತ್ತು ಸಮುದಾಯಭವನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ನೂತನವಾಗಿ ಲೋಕಾರ್ಪಣೆಗೊಂಡಿರುವಸಮುದಾಯ ಭವನದಲ್ಲಿ ಸಾಮಾಜಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಗಳು ಅಚ್ಚುಕಟ್ಟಾಗಿನಡೆಯಬೇಕು ಎಂದರು.

ಬಹಳ ಕಷ್ಟಪಟ್ಟು ಸಮುದಾಯ ಭವನಗಳನ್ನುನಿರ್ಮಾಣ ಮಾಡಲಾಗುತ್ತದೆ. ಅವು ಮಕ್ಕಳಿಗೆಸಂಸ್ಕಾರ ನೀಡುವಂತಹ ಭವನಗಳಾಗಬೇಕು. ಬಡವರು, ದೀನ ದಲಿತರು, ಹಿಂದುಳಿದವರಿಗೆಸುಲಭದ ರೀತಿಯಲ್ಲಿ ಸಮುದಾಯಭವನಗಳು ಲಭ್ಯವಾಗುವಂತಹ ವ್ಯವಸ್ಥೆಮಾಡಬೇಕು. ಪ್ರತಿಯೊಬ್ಬರೂ ಸಮುದಾಯಭವನವನ್ನು ಸದುಪಯೋಗ ಪಡಿಸಿಕೊಳ್ಳಬೇಕುಎಂದು ತಿಳಿಸಿದರು.ಮಾಯಕೊಂಡ ಶಾಸಕ ಪ್ರೊ| ಎನ್‌.ಲಿಂಗಣ್ಣ ಮಾತನಾಡಿ, ಬಾಡ ಗ್ರಾಮದಲ್ಲಿಕುರುಬ ಸಮಾಜ ಬಾಂಧವರು ಸಮುದಾಯಭವನ ನಿರ್ಮಾಣ ಮಾಡಿರುವಂತದ್ದು ನಿಜಕ್ಕೂಶ್ಲಾಘನೀಯ.

ಹೆಚ್ಚಿನ ಸಮಾಜಮುಖೀ, ಕಲ್ಯಾಣಕಾರ್ಯಗಳು ನೆರವೇರುವಂತಾಗಲಿ. ಮೊದಲನೇಮಹಡಿ ನಿರ್ಮಾಣ ಪೂರ್ಣಗೊಂಡಿದ್ದು,ಎರಡನೇ ಮಹಡಿ ನಿರ್ಮಾಣಕ್ಕೆ 5 ಲಕ್ಷರೂ. ಅನುದಾನ ನೀಡುವುದಾಗಿ ಭರವಸೆನೀಡಿದರು.ಗ್ರಾಪಂ ಮಾಜಿ ಅಧ್ಯಕ್ಷ ಅಣಬೇರುಶಿವಮೂರ್ತಿ ಮಾತನಾಡಿ, ಕಳೆದ 20ವರ್ಷಗಳ ಹಿಂದೆ ಪ್ರಾರಂಭವಾದ ಕರಿಯಮ್ಮಸಮುದಾಯ ಭವನ ಲೋಕಾರ್ಪಣೆ ಆಗುತ್ತಿದೆ.ಇದಕ್ಕೆ ಮಾಜಿ ಸಂಸದ ಜಿ. ಮಲ್ಲಿಕಾರ್ಜುನಪ್ಪ,ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಮಾಜಿಶಾಸಕ ಕೆ. ಮಲ್ಲಪ್ಪ, ಕೆ. ಶಿವಮೂರ್ತಿ, ಎಂ.ಬಸವರಾಜ ನಾಯ್ಕ, ರಘು ಆಚಾರ್‌, ತಾಪಂಮಾಜಿ ಸದಸ್ಯರಾದ ಬಿ.ಎಚ್‌. ರಾಮಚಂದ್ರಪ್ಪ,ಮಂಜುಳಾ ಅಣಬೇರು ಶಿವಮೂರ್ತಿ ಇತರರುಕಾರಣರಾಗಿದ್ದಾರೆ. ಎಲ್ಲರೂ 30 ಲಕ್ಷ ರೂ.ಅನುದಾನ ನೀಡಿದ್ದಾರೆ ಎಂದು ಸ್ಮರಿಸಿದರು.

ಎರಡನೇ ಮಹಡಿ ಕಟ್ಟಲು ಜನಪ್ರತಿನಿಧಿಗಳು,ಇತರರು ಉದಾರ ಮನಸ್ಸಿನಿಂದ ದಾನ,ದೇಣಿಗೆ, ನೆರವು ನೀಡಬೇಕು ಎಂದು ಮನವಿಮಾಡಿದರು.ಜಿಪಂ ಮಾಜಿ ಅಧ್ಯಕ್ಷೆ ಶೈಲಜಾ ಬಸವರಾಜ್‌,ತಾಪಂ ಮಾಜಿ ಸದಸ್ಯರಾದ ಬಿ.ಎಚ್‌.ರಾಮಚಂದ್ರಪ್ಪ, ಜಿ.ಎಸ್‌. ರೇವಣಸಿದ್ದಪ್ಪ,ಎಸ್‌.ಆರ್‌. ಗುರುಶಾಂತಪ್ಪ, ಡಿ. ರವಿ, ಡಿಸಿಸಿಬ್ಯಾಂಕ್‌ ಮಾಜಿ ಅಧ್ಯಕ್ಷ ಡಿ. ಪ್ರಕಾಶ್‌, ಗ್ರಾಪಂಮಾಜಿ ಅಧ್ಯಕ್ಷ ಎಂ.ಡಿ. ಸುರೇಶ್‌, ದೇವಸ್ಥಾನಕಮಿಟಿ ಅಧ್ಯಕ್ಷ ತಿಮ್ಮಪ್ಪ, ಗ್ರಾಪಂ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು, ಮುಖಂಡರುಇದ್ದರು. ಶ್ರೀನಿವಾಸ್‌ ಪ್ರಾಸ್ತಾವಿಕವಾಗಿಮಾತನಾಡಿದರು. ಗಿರಿದಾಸ್‌ ಸ್ವಾಗತಿಸಿದರು.ಎಲ್‌ಐಸಿ ಸುರೇಶ್‌ ನಿರೂಪಿಸಿದರು. ನಾಗರಾಜ್‌ವಂದಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.