ಶಾಸಕ ರವೀಂದ್ರನಾಥ್‌ ಅಮೃತ ಮಹೋತ್ಸವ ಸಮಾರಂಭ

Team Udayavani, Nov 25, 2021, 6:45 PM IST

davanagere news

ದಾವಣಗೆರೆ: ದಾವಣಗೆರೆ ಉತ್ತರವಿಧಾನಸಭಾ ಕ್ಷೇತ್ರದ ಶಾಸಕಎಸ್‌.ಎ. ರವೀಂದ್ರನಾಥ್‌ರವರಅಮೃತ ಮಹೋತ್ಸವ ಅಭಿನಂದನೆ ಹಾಗೂ “ಕೃಷಿ ಕಣ್ಮಣಿ’ ಕೃತಿ ಬಿಡುಗಡೆಸಮಾರಂಭ ನ. 26 ರಂದು ನಗರದಹದಡಿ ರಸ್ತೆಯ ಎಸ್‌.ಎಸ್‌.ಕಲ್ಯಾಣಮಂಟಪದಲ್ಲಿ ನಡೆಯಲಿದೆ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಬಿ.ಜಿ. ಸಂಗಪ್ಪ ಗೌಡ್ರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಅಪ್ಪಟ ಗ್ರಾಮೀಣ ಭಾಗದಿಂದಬಂದಿರುವ ಎಸ್‌.ಎ. ರವೀಂದ್ರನಾಥ್‌ಐದು ಬಾರಿ ಶಾಸಕರಾಗಿ, ಮೂರುಬಾರಿ ಸಚಿವರಾಗಿ, ಜನಾನುರಾಗಿಯಾಗಿಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನ.26ಕ್ಕೆ 75 ವರ್ಷ ಪೂರೈಸಿ 76ನೇವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವಸಂದರ್ಭದಲ್ಲಿ ಅಮೃತ ಮಹೋತ್ಸವಅಭಿನಂದನೆ ಹಾಗೂ ಅವರ ಕುರಿತಾದ”ಕೃಷಿ ಕಣ್ಮಣಿ’ ಕೃತಿ ಬಿಡುಗಡೆ ಸಮಾರಂಭಏರ್ಪಡಿಸಲಾಗಿದೆ ಎಂದರು.

ಶುಕ್ರವಾರ ಬೆಳಗ್ಗೆ 11ಕ್ಕೆಸಮಾರಂಭವನ್ನು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿಉದ್ಘಾಟಿಸುವರು. ಮಾಜಿಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ “ಕೃಷಿ ಕಣ್ಮಣಿ’ ಕೃತಿಬಿಡುಗಡೆ ಮಾಡುವರು. ಬಿಜೆಪಿರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಗೌರವ ಸಮರ್ಪಣೆ ಸಲ್ಲಿಸುವರು.ಸಂಸದ ಡಾ| ಜಿ.ಎಂ. ಸಿದ್ದೇಶ್ವರಅಭಿನಂದನಾ ನುಡಿಗಳನ್ನಾಡುವರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿಬಸವರಾಜ್‌, ಮುಖ್ಯಮಂತ್ರಿಗಳರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದಎಸ್‌.ವಿ. ರಾಮಚಂದ್ರ, ಮಾಡಾಳ್‌ವಿರೂಪಾಕ್ಷಪ್ಪ, ಪ್ರೊ| ಎನ್‌. ಲಿಂಗಣ್ಣ,ಜಿ. ಕರುಣಾ ಕರ ರೆಡ್ಡಿ, ಎನ್‌.ರವಿಕುಮಾರ್‌, ಡಾ| ಎ.ಎಚ್‌.ಶಿವಯೋಗಿಸ್ವಾಮಿ, ಬಿಜೆಪಿ ರಾಜ್ಯಉಪಾಧ್ಯಕ್ಷ ನಂದೀಶ್‌, ಮೇಯರ್‌ಎಸ್‌.ಟಿ. ವೀರೇಶ್‌, ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ ಇತರರುಭಾಗವಹಿಸುವರು. ರವೀಂದ್ರನಾಥ್‌ಹಾಗೂ ರತ್ನಮ್ಮ ದಂಪತಿಯನ್ನುಅಭಿನಂದಿಸಲಾಗುವುದು ಎಂದು ಹೇಳಿದರು.

ಮೇಯರ್‌ ಎಸ್‌.ಟಿ.ವೀರೇಶ್‌ ಮಾತನಾಡಿ, ಸಾರ್ವಜನಿಕಕ್ಷೇತ್ರದಲ್ಲಿರುವಂತ ಹವರಿಗೆ75ನೇ ವರ್ಷದ ಜನ್ಮದಿನಾಚರಣೆಅವಿಸ್ಮರಣೀಯ ಮತ್ತು ವಿಶಿಷ್ಟಸಂಭ್ರಮ. ಜನಸಂಘದ ಕಾಲದಿಂದಲೂಒಂದೇ ಪಕ್ಷ ನಿಷ್ಠೆ ಹೊಂದಿರುವ ಎಸ್‌.ಎ. ರವೀಂದ್ರನಾಥ್‌ ಸಾಮಾಜಿಕವಾಗಿಹಾಗೂ ರಾಜಕೀಯವಾಗಿ ಸರಳ,ಸಜ್ಜನಿಕೆಯ ನಡೆ-ನುಡಿಯಮೂಲಕವೇ ನನ್ನಂತಹವರುಒಳಗೊಂಡಂತೆ ಸಾವಿರಾರುಕಾರ್ಯಕರ್ತರಿಗೆ ಮಾದರಿ ಮತ್ತುಪ್ರೇರಣೆಯಾದವರು.

ಅವರಕಾರ್ಯಶೈಲಿಯಿಂದ ಪ್ರಭಾವಿತರಾಗಿಅನೇಕರು ಸಾರ್ವಜನಿಕ ಸೇವೆಗೆಬಂದವರಿದ್ದಾರೆ ಎಂದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷಶಿವಾಜಿ ಪಾಟೀಲ್‌ ಮಾತನಾಡಿ,ಶಿರಮಗೊಂಡನಹಳ್ಳಿಯ ದಲಿತಮಹಿಳೆಯೊಬ್ಬರಿಗೆ ಸಕ್ಕರೆ ಕೊಡಿಸುವವಿಚಾರವಾಗಿ ರಾಜಕೀಯ ಜೀವನಕ್ಕೆಪ್ರವೇಶಿಸಿದ ರವೀಂದ್ರನಾಥ್‌ ಸೊಸೈಟಿ,ಗ್ರಾಮ ಪಂಚಾಯತ್‌, ಪಿಎಲ್‌ಡಿ,ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿವಿಧಾನಸಭೆ ಪ್ರವೇಶಿಸಿದವರು ಎಂದುತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯಕೆ. ಪ್ರಸನ್ನಕುಮಾರ್‌, ಕೆ.ಎನ್‌.ಹನುಮಂತಪ್ಪ, ಬಸವರಾಜಯ್ಯ,ರಾಜು ಶಾಮನೂರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.