ದಾವಣಗೆರೆ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಮದುವೆ ಸಮಾರಂಭ ಮುಗಿಸಿ ಊರಿಗೆ ತೆರಳುತ್ತಿದ್ದ ವೇಳೆ ಘಟನೆ

Team Udayavani, Feb 9, 2023, 8:30 PM IST

ದಾವಣಗೆರೆ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ದಾವಣಗೆರೆ: ದಾವಣಗೆರೆಯಲ್ಲಿ ಮದುವೆ ಮುಗಿಸಿಕೊಂಡು ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಸಂಭವಿಸಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.

ಬಿಲ್ಲಹಳ್ಳಿ ಮಂಜುನಾಥ (24), ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು ಎಂದು ತಿಳಿದು ಬಂದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರ್ಯಾಕ್ಟರ್ ಹಾಗೂ ಲಾರಿಗೆ ಏಕಕಾಲದಲ್ಲಿ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ್ದಾರೆ.

ಮೊದಲು ಎದುರಿಗೆ ಬರುತ್ತಿದ್ದ ಟ್ರಾಕ್ಟರ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಉದಯವಾಣಿಯ 6 ಮಂದಿ ಸೇರಿ 145 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.