Davanagere; ಹೆಬ್ಬಾಳ ಟೋಲ್ ಬಳಿ ದಾಖಲೆ ಇಲ್ಲದ 39 ಲಕ್ಷ ಮೌಲ್ಯದ 66 ಕೆಜಿ ಬೆಳ್ಳಿ ವಶ
Team Udayavani, Apr 8, 2023, 9:42 AM IST
ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 39 ಲಕ್ಷ ಮೌಲ್ಯದ 66 ಕೆಜಿಯ ಬೆಳ್ಳಿ ಆಭರಣಗಳನ್ನು ಅಧಿಕಾರಿ ಗಳು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್ ಬಳಿ ದಾವಣಗೆರೆ ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ ಅವರ ನೇತೃತ್ವದ ತಂಡ ತಪಾಸಣೆ ನಡೆಸುತ್ತಿದ್ದಾಗ ಬಿಎಂಡಬ್ಲ್ಯೂ ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಬೆಳ್ಳಿ ಆಭರಣಗಳು ಪತ್ತೆಯಾಗಿವೆ.
ತಮಗೆ ಸೇರಿದ ಆಭರಣಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕಾರಿನಲ್ಲಿದ್ದವರು
ಸಮಜಾಯಿಷಿ ನೀಡಿದರು.
ಇದನ್ನೂ ಓದಿ:Pushpa 2: ಈ ʼಪುಷ್ಪʼನನ್ನು ನೋಡಿದರೆ ಹುಲಿಯೂ ಹೆದರುತ್ತದೆ! ಫಸ್ಟ್ ಲುಕ್, ಟೀಸರ್ ವೈರಲ್
ಅಧಿಕಾರಿಗಳು ಆಭರಣಗಳ ಜೊತೆಗೆ ಕಾರು ಸಹ ವಶಪಡಿಸಿಕೊಂಡರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ