Davanagere; ಮೋದಿಯಿಂದಷ್ಟೇ ಸುಭದ್ರ ಆಡಳಿತ: ಗಾಯಿತ್ರಿ ಸಿದ್ದೇಶ್ವರ

Team Udayavani, Apr 21, 2024, 8:38 AM IST

Davanagere; ಮೋದಿಯಿಂದಷ್ಟೇ ಸುಭದ್ರ ಆಡಳಿತ: ಗಾಯಿತ್ರಿ ಸಿದ್ದೇಶ್ವರ

ದಾವಣಗೆರೆ: “ದೇಶಕ್ಕೆ ಮೋದಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ’ ಎಂದು ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಕೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ ನಮ್ಮ ಗೆಲುವಿನ ದಿಕ್ಸೂಚಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು.

ನಗರದ ಟಿವಿ ಸ್ಟೇಶನ್‌ ಪಾರ್ಕ್‌, ಡಿಸಿಎಂ ಟೌನ್‌ಶಿಪ್‌ನ ರಾಜನಹಳ್ಳಿ ಹನುಮಂತಪ್ಪ ಪಾರ್ಕ್‌, ಜಯನಗರದ ಉದ್ಯಾನವನ, ಸ್ವಾಮಿ ವಿವೇಕಾನಂದ ಪಾರ್ಕ್‌, ರೈಲ್ವೆ ನಿಲ್ದಾಣ, ಆಟೋ ನಿಲ್ದಾಣ, ಇಂಡಿಯನ್‌ ಕಾμ ಬಾರ್‌ ಸೇರಿದಂತೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಬಳಿ ಮತಯಾಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ನರೇಂದ್ರ ಮೋದಿ ಅವರ ಆಡಳಿತ, ಲೋಕಸಭಾ ಕ್ಷೇತ್ರದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮತದಾರರು ದೇಶಕ್ಕೆ ಮೋದಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ ಎಂದು ತೀರ್ಮಾನ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗ ಜಿಹಾದಿಗಳು ಹೆಚ್ಚಾಗುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಭಯೋತ್ಪಾದಕರು ಹೆಚ್ಚಾಗುತ್ತಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಸಾಮಾನ್ಯ ಜನರಿಗೂ ರಕ್ಷಣೆ ಇಲ್ಲದಂತೆ ಆಗುತ್ತದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು 10 ವರ್ಷಆಯಿತು. ಭಯೋತ್ಪಾದಕರು ದೇಶ ಬಿಟ್ಟು ಹೋಗಿದ್ದಾರೆ. ನಮಗೆ ಮೋದಿಯವರು ಇನ್ನೊಮ್ಮೆ ಪ್ರಧಾನಿ ಆಗಬೇಕು. ಅದಕ್ಕಾಗಿ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಕಮಲಾ ನಿರಾಣಿ, ಮಾಜಿ ಮೇಯರ್‌ಎಸ್‌.ಟಿ. ವಿರೇಶ್‌, ಹೇಮಂತ್‌ ಕುಮಾರ್‌, ವೀರೇಶ್‌ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.