Udayavni Special

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     


Team Udayavani, Apr 18, 2021, 2:53 PM IST

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     

ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ನೇತೃತ್ವದಲ್ಲಿ ನಡೆದ ಮಾಸ್ಕ್ ಅಭಿಯಾನದ ವೇಳೆ ಮಾಸ್ಕ್ ಧರಿಸದೇ ಇದ್ದ ವ್ಯಾಪಾರಿಯೊಬ್ಬರಿಗೆ ಎಸ್ಪಿ ಹನುಮಂತರಾಯ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದು ಕಂಡು ದಂಡ ಕಟ್ಟುವಂತೆ ಎಸ್ಪಿ ಹೇಳಿದರು. ಆದರೆ, ವ್ಯಾಪಾರಿ ವಾಗ್ವಾದಕ್ಕೆ ಇಳಿದಿದ್ದರಿಂದ ಕುಪಿತಗೊಂಡ ಎಸ್ಪಿ ಹನುಮಂತರಾಯ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದರು.

ಇದನ್ನೂ ಓದಿ:ಮಹಾರಾಷ್ಟ್ರದ ನಂದುರ್ಬಾರ್ ಗೆ 94 ಕೋವಿಡ್ ಕೇರ್ ಬೋಗಿಗಳನ್ನು ನೀಡಿದ ಕೇಂದ್ರ ರೈಲ್ವೆ!

ಇಷ್ಟಾದರೂ ವ್ಯಾಪಾರಿ ದಂಡ ಕಟ್ಟಲು ನಿರಾಕರಿಸಿದರು. ಕೊನೆಗೆ ಆತನನ್ನು ಪೊಲೀಸರು ಕರೆದೊಯ್ದರು.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದು ವೇಳೆ ಕಠಿಣ ಕ್ರಮ ತೆಗೆದುಕೊಂಡರೆ 3ನೇ ಕೋವಿಡ್ ಅಲೆಯನ್ನು ತಡೆಗಟ್ಟಬಹುದು: ಕೇಂದ್ರ

ಒಂದು ವೇಳೆ ಕಠಿಣ ಕ್ರಮ ತೆಗೆದುಕೊಂಡರೆ 3ನೇ ಕೋವಿಡ್ ಅಲೆಯನ್ನು ತಡೆಗಟ್ಟಬಹುದು: ಕೇಂದ್ರ

ಅಮರಾವತಿಯಲ್ಲಿ 7 ದಿನ ಲಾಕ್ ಡೌನ್ ಜಾರಿ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಅಮರಾವತಿಯಲ್ಲಿ 7 ದಿನ ಲಾಕ್ ಡೌನ್ ಜಾರಿ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಕೋವಿಡ್ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡಿದ ವಿರಾಟ್ ಕೊಹ್ಲಿ

ಕೋವಿಡ್ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡಿದ ವಿರಾಟ್ ಕೊಹ್ಲಿ

ಭೀತಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 4.14ಲಕ್ಷ ಕೋವಿಡ್ ಪ್ರಕರಣ, 3,915 ಸಾವು

ಭೀತಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 4.14ಲಕ್ಷ ಕೋವಿಡ್ ಪ್ರಕರಣ, 3,915 ಸಾವು

lock

ಕಠಿಣ ಲಾಕ್ ಡೌನ್ ಜಾರಿಗೊಳಿಸಿದ ರಾಜಸ್ಥಾನ: ಮದುವೆಗೆ 11 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ!

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.