ಪರಿಸರ ಅಭಿಯಾನಕ್ಕೆ ಚಾಲನೆ

Team Udayavani, Jun 8, 2020, 12:23 PM IST

08-June-28

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಾವಣಗೆರೆ: ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಕರ್ನಾಟಕ ಜನಶಕ್ತಿ ಜಿಲ್ಲಾ ಸಮಿತಿಯಿಂದ ಬೂದಾಳ್‌ ರಿಂಗ್‌ ರೋಡ್‌ ನಲ್ಲಿ ನಾಳೆಯ ನಾಡನ್ನು ನೆಡೋಣ… ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಸಂಚಾಲಕ ಸತೀಶ್‌ ಅರವಿಂದ್‌, ಪರಿಸರವು ನಮ್ಮೆಲ್ಲರಿಗೂ ಮುಖ್ಯವಾದ ಭಾಗ. ಪರಿಸರ ಇಲ್ಲದೆ ಮನುಷ್ಯ ಜೀವಿಸಲಾರ. ಈಗಿನ ಕೋವಿಡ್ ಕಾಲದಲ್ಲಿ ನಮ್ಮ ಆರೋಗ್ಯದ ಜೊತೆ ಜೊತೆಗೆ ಪರಿಸರದ ಸಂರಕ್ಷಣೆಯನ್ನು ಸಹ ಮಾಡಬೇಕಾಗಿದೆ ಎಂದು ಮನವಿ ಮಾಡಿದರು. ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಶ್ರಮಿಸಬೇಕಿದೆ. ಅದಕ್ಕಾಗಿಯೇ ಕರ್ನಾಟಕ ಜನಶಕ್ತಿ ಜಿಲ್ಲಾ ಸಮಿತಿಯಿಂದ ನಾಳೆಯ ನಾಡನ್ನು ನೆಡೋಣ… ಎಂಬ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ . ಗಿಡ ನೆಡುವ ಮೂಲಕ ಪರಿಸರ ಉಳಿಸಿ, ಬೆಳೆಸಬೇಕು ಎಂದು ಹೇಳಿದರು.

ಸಂಘಟನೆಯ ಆದಿಲ್‌ ಖಾನ್‌, ಖಲೀಲ್‌, ಶಿವಕುಮಾರ್‌, ಎಂ. ಜಬೀನಾಖಾನಂ, ಪವಿತ್ರ, ಯಲ್ಲಪ್ಪ, ಪರ್ವೀನ್‌, ಹೀನಾ , ಮಹಬೂಬ್‌ ಬಾಷಾ, ಶೋಯೆಬ್‌, ಅಬ್ದುಲ್‌ಘ ನಿ, ಪಿ. ಕರಿಬಸಪ್ಪ, ರಹಮತ್‌ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.