ದೇಶೀಯ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ

Team Udayavani, May 22, 2017, 1:16 PM IST

dvg3.jpg

ಹೊನ್ನಾಳಿ: ದೇಶೀಯ ಆಟಗಳಾದ ಕಬ್ಬಡಿ, ಖೋ-ಖೋ, ಹಾಕಿ ಸೇರಿದಂತೆ ನಮ್ಮ ಎಲ್ಲ ಕೀಡೆಗಳಿಗೆ ಪ್ರೋತ್ಸಾಹ ಅಗತ್ಯ ಎಂದು ಮಾಜಿ ಸಚಿ ಎಂ.ಪಿ. ರೇಣುಕಾಚಾರ್ಯ ಹೇಳಿದರು. 

ದೀನ್‌ದಯಾಳ ಉಪಾಧ್ಯಾಯ ಅವರ ಜನ್ಮ ಶತಾಬ್ದಿ ನಿಮಿತ್ತ ಬಿಜೆಪಿ ತಾಲೂಕು ಯುವ ಮೋರ್ಚಾ ವತಿಯಿಂದ ಪಟ್ಟಣದ ಕನಕರಂಗ ಮಂದಿರದಲ್ಲಿ ಹಮಿಕೊಂಡಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. 

ಒಂದು ಕಾಲದಲ್ಲಿ ನಮ್ಮ ದೇಶದ ಆಟಗಳು ಉತ್ತುಂಗ ಸ್ಥಾನದಲ್ಲಿ ಇದ್ದು, ಇಂದು ಅವುಗಳು ಕಣ್ಮರೆಯಾಗಿ ವಿದೇಶಿ ಆಟಗಳಿಗೆ ಮೊರೆ ಹೊಗಿರುವುದು ದುರದೃಷ್ಟಕರ. ಯುವಕರು ಭವ್ಯ ಭಾರತದ ಕ್ರೀಡೆಗಳತ್ತ ಗಮನ ಹರಿಸುವುದು ಅವಶ್ಯಕವಾಗಿದೆ ಎಂದರು. 

ದೀನ್‌ದಯಾಳ ಉಪಾಧ್ಯಾಯರ ಅಪ್ಪಟ ದೇಶಪ್ರೇಮಿ ಅವರು ಕಟ್ಟಿ ಬೆಳೆಸಿದ ಪಕ್ಷ ಬಿಜೆಪಿಯಿಂದ ಅಟಲ್‌ ಬಿಹಾರಿ ವಾಜಪೇಯಿ, ನರೇಂದ್ರಮೋದಿ ಅವರುಗಳಂತಹ ಮಹಾನ್‌ ವ್ಯಕ್ತಿಗಳು ಜನಿಸಿ ದೇಶದ ಪ್ರಧಾನಿಯಾಗಿ ಹೊರ ಹೊಮ್ಮಿದ್ದಾರೆ ಎಂದು ಹೇಳಿದರು. 

ಬಿಜೆಪಿ ತಾಲೂಕು ಯುವಮೋರ್ಚಾ ದೀನದಯಾಳ ಉಪಾಧ್ಯಾಯರ ಜನ್ಮ ಶತಾಬ್ದಿ ಆಚರಣೆ ಅಂಗವಾಗಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್‌ ಅಣಬೇರ್‌, ದಾವಣಗೆರೆ ದಕ್ಷಿಣ ಯುವಮೋರ್ಚಾ ಅಧ್ಯಕ್ಷ ಶಿವನಗೌಡ ಪಾಟೀಲ್‌,

ತಾಲೂಕು ಯುವಮೋರ್ಚಾ ಅಧ್ಯಕ್ಷ ಸಿ.ಆರ್‌. ಶಿವಾನಂದ್‌, ತಾಪಂ ಅಧ್ಯಕ್ಷೆ ಸುಲೋಚನಮ್ಮ ಪಾಲಾಕ್ಷಪ್ಪ, ಜಿಪಂ ಸದಸ್ಯರಾದ ಎಂ.ಆರ್‌. ಮಹೇಶ್‌, ಸುರೇಂದ್ರನಾಯ್ಕ, ತಾಪಂ ಸದಸ್ಯರಾದ ಕೆ.ಎಲ್‌. ರಂಗಪ್ಪ, ಮರಿಕನ್ನಪ್ಪ, ಶಾಂತರಾಜ್‌ ಪಾಟೀಲ್‌, ಪಾಲಾಕ್ಷಪ್ಪ, ಪ್ರೇಮಕುಮಾರ್‌ಬಂಡಿಗಡಿ ಇತರರು ಇದ್ದರು. 

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.