ಮೊಟ್ಟೆ ವಿತರಣೆ ಸಮಸ್ಯೆ ಬಗೆಹರಿಸಿ: ಚನ್ನಮ್ಮ

Team Udayavani, Sep 11, 2021, 2:48 PM IST

Egg distribution problem

ಹೊನ್ನಾಳಿ: ತಾಲೂಕಿನ ಅಂಗನವಾಡಿ ಕೇಂದ್ರದಫಲಾನುಭವಿಗಳಿಗೆ ವಿತರಿಸುವ ಮೊಟ್ಟೆಯ ದರಕ್ಕೆಅನುಗುಣವಾಗಿ ಮೊಟ್ಟೆಯ ಹಣವನ್ನು ಬಿಡುಗಡೆಮಾಡಬೇಕು.

ಈ ಮೂಲಕ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮುಂದಾಗಬೇಕು ಎಂದು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಚನ್ನಮ್ಮ ಒತ್ತಾಯಿಸಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಟ್ಟೆ ದರದಲ್ಲಿ ಪಟ್ಟಣ ಹಾಗೂಗ್ರಾಮೀಣಪ್ರದೇಶದಲ್ಲಿ ವ್ಯತ್ಯಾಸವಿದೆ.

ಕೆಲವು ತಿಂಗಳುಗಳಿಂದಸಮಸ್ಯೆ ಎದುರಿಸುತ್ತಿರುವ ಕಾರ್ಯಕರ್ತೆಯರು, ಅಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಚರ್ಚಿಸಿದರೂಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಪಿಸಿದರು.ಅಂಗನವಾಡಿಯಲ್ಲಿನ ಮೊಟ್ಟೆ ವಿತರಣೆ ರಜೆ ದಿನಹೊರತುಪಡಿಸಿ ಗರ್ಭಿಣಿಯರಿಗೆ, ಪ್ರತಿದಿನ ಕೇಂದ್ರದಮಕ್ಕಳಿಗೆ, ವಾರದಲ್ಲಿ 2 ದಿನ ಅಪೌಷ್ಟಿಕ ಮಕ್ಕಳಿಗೆ ನೀಡಲಾಗುತ್ತಿದೆ.

ಪ್ರತಿ ತಿಂಗಳು ಮೊಟ್ಟೆ ವಿತರಣೆಯಲ್ಲಿನಾವು ಸಂಕಷ್ಟವನ್ನು ಎದುರಿಸುತ್ತಿದ್ದೇವೆ. ಮೊಟ್ಟೆ ಬೆಲೆವ್ಯತ್ಯಾಸ ಸರಿದೂಗಿಸಲು ನಮಗೆ ಬರುವ ಗೌರವಧನವನ್ನೇವ್ಯಯಿಸುತ್ತಿದ್ದೇವೆ ಎಂದರು.ಹೆಚ್ಚಿನ ದರಕ್ಕೆ ಸರ್ಕಾರ ಹಣ ನೀಡದೆ ನಷ್ಟಅನುಭವಿಸುವಂತಾಗಿದೆ. ಈ ಬಗ್ಗೆ ಜಿಲ್ಲಾ ಹಾಗೂ ರಾಜ್ಯಕಮಿಟಿಯೊಂದಿಗೆ ಚರ್ಚಿಸಿದ್ದೇವೆ.

ಸಂಬಂಧಪಟ್ಟ ಸಚಿವರನ್ನುಸೆ .6 ರಂದು ಭೇಟಿ ಮಾಡಿ ಸಮಸ್ಯೆಯನ್ನು ಅವರ ಗಮನಕ್ಕೆತಂದಿದ್ದೇವೆ. ಮುಂದೆ ಟೆಂಡರ್‌ ಮೂಲಕ ಸಮರ್ಪಕವಾಗಿಮೊಟ್ಟೆ ವಿತರಣೆಗೆ ಮುಂದಾಗುವುದಾಗಿ ಭರವಸೆನೀಡಿದ್ದರಿಂದ ಮುಷ್ಕರ ನಡೆಸುವ ನಿರ್ಧಾರದಿಂದ ಸದ್ಯಕ್ಕೆಹಿಂದೆ ಸರಿದಿರುವುದಾಗಿ ಹೇಳಿದರು.ಮುಂಗಡ ಹಣವನ್ನು ಮುಂದಿನ ತಿಂಗಳಿನಿಂದಭರಿಸುವಂತಾಗಬೇಕು. ಮೊಟ್ಟೆ ವಿತರಿಸುವ ಹಾಗೂ ವಿತರಿಸಿದಬಗ್ಗೆ ಕಾರ್ಯಕರ್ತೆಯರು ಬರೆದು ಕೊಡುವಂತೆ ಒತ್ತಡಹಾಕುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷೆ ಗೀತಮ್ಮ,ಉಪಾಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ವಸಂತಮ್ಮ,ಖಜಾಂಚಿ ಶಾರದಾ ದೇವಿ, ರತ್ನಮ್ಮ, ಅನಸೂಯಮ್ಮ,ಲಲಿತಮ್ಮ ಇದ್ದರು.

ಟಾಪ್ ನ್ಯೂಸ್

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

cm-b-bommai

ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ

26bjp

ಬಿಜೆಪಿಯದ್ದು ಕಮಿಷನ್ ಸರ್ಕಾರ, ಎಚ್ಚರ ವಹಿಸಿ: ವಡ್ನಾಳ್ ರಾಜಣ್ಣ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.