ಯಾವುದೇ ಚುನಾವಣೆ ಎದುರಿಸಲು ಸಿದ್ಧ

Team Udayavani, Sep 22, 2021, 1:41 PM IST

election

ದಾವಣಗೆರೆ: ನಾನು ಯಾವುದೇ ಚುನಾವಣೆ ಎದುರಿಸಲು ದಿನದ 24 ಗಂಟೆಯೂ ಸದಾ ಸಿದ್ಧನಿದ್ದೇನೆಎನ್ನುವ ಮೂಲಕ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಾಂಗ್ರೆಸ್‌ ಪಾಳೆಯ ಮಾತ್ರವಲ್ಲ, ಅವರ ಅಭಿಮಾನಿಗಳಲ್ಲೂ ಮಿಂಚಿನ ಸಂಚಲನಕ್ಕೆ ಕಾರಣರಾಗಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ನಾನು ಯಾವಾಗಲೂರಾಜಕಾರಣದಲ್ಲಿದ್ದೇನೆ. ಚುನಾವಣೆಗೂ ಸದಾಸಿದ್ಧನಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಪುಳಕಕ್ಕೆ ಕಾರಣರಾಗಿದ್ದಾರೆ.

ಕಳೆದ ಲೋಕಸಭಾಚುನಾವಣೆಯಲ್ಲಿ ಮಲ್ಲಿಕಾರ್ಜುನ್‌ ಸ್ಪರ್ಧಿಸಿರಲಿಲ್ಲ.ಈ ಸಂದರ್ಭದಲ್ಲಿ ಅವರ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಕುತೂಹಲ, ನಿರೀಕ್ಷೆಮೂಡಿಸಿದೆ.ದಾವಣಗೆರೆಯಲ್ಲಿ ನಡೆದ ರಾಜ್ಯಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಅವರುಬಹಳ ಸರಿಯಾಗಿ ಸತ್ಯವನ್ನೇ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೋದಿಹೆಸರಿನಲ್ಲಿ ಗೆಲ್ಲಬಹುದು. ವಿಧಾನಸಭಾಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚುಸಹಾಯ ಆಗುವುದಿಲ್ಲ ಎಂದು ಯಡಿಯೂರಪ್ಪಸತ್ಯವನ್ನೇ ಹೇಳಿದ್ದಾರೆ ಎಂದರು.ಬಿಜೆಪಿಯವರು ಎರಡು ದಿನ ರಾಜ್ಯ ಕಾರ್ಯಕಾರಿಣಿ ಮಾಡಿದರು.

ಆದರೆ ಅದರಿಂದ ಜನರಿಗೆ ಯಾವುದೇಪ್ರಯೋಜನ ಆಗಲೇ ಇಲ್ಲ. ರೈತರಿಗೆ ಅನುಕೂಲಆಗುವ ಯಾವ ನಿರ್ಣಯಗಳನ್ನೂ ತೆಗೆದುಕೊಂಡಿಲ್ಲ.ಕೇವಲ ಸಭೆ ಮಾಡಿದರು. ದುಡ್ಡಿತ್ತು, ಬಂದರು.ಊಟ ಮಾಡಿದರು, ಖರ್ಚು ಮಾಡಿದರು. ಬಂದಂತೆಹೋದರು. ಕಾರ್ಯಕಾರಿಣಿಯಿಂದ ಯಾವುದೇಪ್ರಯೋಜನವೇ ಇಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಮನವಿ

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಮನವಿ

17hubballi

ದಾರ್ಶನಿಕರನ್ನು ಜಾತಿಗೆ ಸೀಮಿತ ಮಾಡಬೇಡಿ

23dvg1

ಅನ್ಯಭಾಷೆ ನಾಮಫಲಕ ತೆರವುಗೊಳಿಸದಿದ್ರೆ ಹೋರಾಟ: ರಾಮೇಗೌಡ

covid news

ಕೋವಿಡ್‌ ನಷ್ಟ ಸರ್ಕಾರವೇ ಭರಿಸಲಿ: ರಂಗನಾಥ್‌

100 crore vaccine

100 ಕೋಟಿ ಲಸಿಕೆ ವಿಶ್ವದಲ್ಲೇ ಮೈಲಿಗಲ್ಲು

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.