Udayavni Special

ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಿ

Team Udayavani, Jul 31, 2021, 11:40 AM IST

ddfguh

ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್‌), ಧಾರವಾಡ ಯುತ್ಸ್ ರೂರಲ್‌ ಡೆವಲಪ್‌ಮೆಂಟ್‌ ಆರ್ಗನೈಜೇಷನ್‌ ಮತ್ತು ಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮ ನಗರದ ಬಾಪೂಜಿ ಪಾಲಿಟೆಕ್ನಿಕ್‌ ಸೆಮಿನಾರ್‌ ಹಾಲ್‌ನಲ್ಲಿ ನಡೆಯಿತು.

ಲೀಡ್‌ ಬ್ಯಾಂಕ್‌ನ ಜಿಲ್ಲಾ ವಿಭಾಗೀಯ ಮಾರ್ಗದರ್ಶಿ ವ್ಯವಸ್ಥಾಪಕ ಸುಶೃತ್‌ ಡಿ. ಶಾಸ್ತ್ರೀ ಕಾರ್ಯಕ್ರಮ ಉದ್ಘಾಟಿಸಿ, ಸರ್ಕಾರದ ವಿವಿಧ ಯೋಜನೆಗಳ ಕುರಿತು ತಿಳಿಸಿದ ಅವರು ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿದರು. ಬಾಪೂಜಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ನಾಗರಾಜಪ್ಪ ಡಿ. ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಠಿಣ ಪರಿಶ್ರಮದಿಂದ ಛಲ ಬಿಡದೆ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದಲ್ಲಿ ಉದ್ಯಮದಲ್ಲಿ ಯಶಸ್ವಿಯಾಗಲು ಸಾಧ್ಯ. ಉದ್ಯಮದಾರರು ಸದಾ ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಉತ್ತಮ ಎಂದರು.

ದಾವಣಗೆರೆಯ ಯೂತ್ಸ್ ರೂರಲ್‌ ಡೆವಲಪ್‌ಮೆಂಟ್‌ ಆರ್ಗನೈ ಜೇಷನ್‌ನ ಅಧ್ಯಕ್ಷ ರಮೇಶ ಬಿ. ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯವನ್ನು ಸ್ಥಾಪಿಸುವುದಷ್ಟೇ ಅಲ್ಲದೇ ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋದರೆ ಖಂಡಿತವಾಗಿಯೂ ಯಶಸ್ವಿ ಉದ್ಯಮದಾರರಾಗಲು ಸಾಧ್ಯ ಎಂದರು. ಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆಯ ಕಾರ್ಯದರ್ಶಿ ಪ್ರವೀಣಕುಮಾರ ಎಸ್‌. ಮಾತನಾಡಿ, ಯುವಜನತೆ ಸ್ವ-ಉದ್ಯಮದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವುದು ಸಂತಸದ ವಿಷಯ.

ಮೊದಲು ಸಣ್ಣ ಪ್ರಮಾಣದಲ್ಲಿ ಉದ್ಯಮ ಸ್ಥಾಪಿಸಿ ಛಲ ಬಿಡದೆ ಸತತ ಪ್ರಯತ್ನ ಮಾಡಿದರೆ ಖಂಡಿತ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದರು. ಉದ್ಯಮಶೀಲತಾಭಿವೃದ್ಧಿ ಕೋಶದ ಸಂಯೋಜಕ ಮಹೇಶ್ವರಪ್ಪ ಕೆ.ಎನ್‌. ತರಬೇತಿಯಲ್ಲಿ ಉದ್ಯಮಶೀಲರ ಗುಣಲಕ್ಷಣಗಳು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು. ಉದ್ಯಮವನ್ನು ಯಾವ ರೀತಿಯಲ್ಲಿ ಪ್ರಾರಂಭಿಸಬೇಕು.

ಉದ್ಯಮ ಆರಂಭಿಸಲು ಇರುವಂತಹ ಅವಕಾಶಗಳನ್ನು ಗುರುತಿಸುವುದು ಹೇಗೆ, ಸವಾಲುಗಳು ಎದುರಿಸುವ ಬಗೆ, ಸರ್ಕಾರಿ ಯೋಜನೆಗಳ ಮತ್ತು ವಿವಿಧ ಇಲಾಖೆಗಳ ಕುರಿತು ಬಗ್ಗೆ ಮಾಹಿತಿ ನೀಡುವುದರ ಜತೆಗೆ ಯಾವ ರೀತಿಯಲ್ಲಿ ಪಡೆದುಕೊಳ್ಳುವ ಹಂತಗಳ ಬಗ್ಗೆ ತಿಳಿಸಿದರು. ಶಿಬಿರಾರ್ಥಿ ಆಶಾ ಪ್ರಾರ್ಥಿಸಿದರು, ಬಸವರಾಜ ಜಿ. ಬಿ. ಸ್ವಾಗತಿಸಿದರು. ಸವಿತಾ ನಿರೂಪಿಸಿದರು.

ಟಾಪ್ ನ್ಯೂಸ್

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

sedam news

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

‘ಸ್ಟ್ರಿಂಗ್ ಆರ್ಟ್’ ದಾರದಲ್ಲಿ ಮೂಡಿಬಂದ ವಿಷ್ಣುದಾದಾ

‘ಸ್ಟ್ರಿಂಗ್ ಆರ್ಟ್’ ದಾರದಲ್ಲಿ ಮೂಡಿಬಂದ ವಿಷ್ಣುದಾದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

political news

ಸರ್ಕಾರಿ ವೆಚ್ಚದಲ್ಲಿ ಬಿಜೆಪಿ ಕಾರ್ಯಕಾರಿಣಿ

election

ಯಾವುದೇ ಚುನಾವಣೆ ಎದುರಿಸಲು ಸಿದ್ಧ

Child health care

ಮಕ್ಕಳ ಆರೋಗ್ಯ ರಕ್ಷಣೆಗೆ ಗಮನ ಕೊಡಿ

ಪ್ರಾದೇಶಿಕ ನಾಯಕತ್ವ ಅನಿವಾರ್ಯ

ಪ್ರಾದೇಶಿಕ ನಾಯಕತ್ವ ಅನಿವಾರ್ಯ

davanagere news

ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!

MUST WATCH

udayavani youtube

ಆಯುರ್ವೇದ – ಅಲೋಪತಿ ಒಂದು ಸಂಕ್ಷಿಪ್ತ ಮಾಹಿತಿ

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

ಹೊಸ ಸೇರ್ಪಡೆ

ಕವಲಗೇರಿ ಗ್ರಾಮಕ್ಕೆ ಧಾರವಾಡ ಜಿಲ್ಲಾಧಿಕಾರಿ ಭೇಟಿ: ಚಿರತೆ ಪತ್ತೆ ಕೂಬಿಂಗ್ ಕಾರ್ಯದ ಪರಿಶೀಲನೆ

ಕವಲಗೇರಿ ಗ್ರಾಮಕ್ಕೆ ಧಾರವಾಡ ಜಿಲ್ಲಾಧಿಕಾರಿ ಭೇಟಿ: ಚಿರತೆ ಪತ್ತೆ ಕೂಬಿಂಗ್ ಕಾರ್ಯದ ಪರಿಶೀಲನೆ

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.