ತಪ್ಪು ಪತ್ತೆಗೆ ಸಮಿತಿ ರಚನೆ!

Team Udayavani, Nov 21, 2017, 6:02 PM IST

21-12.jpg

ದಾವಣಗೆರೆ: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 10 ಜನ ಪೌರ ಕಾರ್ಮಿಕರಿಗೆ ಅನ್ಯಾಯ ಆಗಿದ್ದನ್ನು ಪತ್ತೆ ಹಚ್ಚಲು
ಮೇಯರ್‌ ಅಧ್ಯಕ್ಷತೆಯಲ್ಲಿ ಐವರು ಅಧಿಕಾರಿ, ಐವರು ಪಾಲಿಕೆ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲು ಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಡೆದ ತುರ್ತು ಸಾಮಾನ್ಯ ಸಭೆ ನಿರ್ಧರಿಸಿದೆ.

ಸಭೆ ಆರಂಭದಲ್ಲಿಯೇ ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಸದಸ್ಯ ಎಂ. ಹಾಲೇಶ್‌, ಪೌರ ಕಾರ್ಮಿಕರಿಗೆ ಆದ ಅನ್ಯಾಯದ ಕುರಿತು ಪ್ರಸ್ತಾಪಿಸಿದರು. ಪಾಲಿಕೆ ಆಯುಕ್ತರನ್ನು ಪ್ರಶ್ನಿಸಿದ ಅವರು, ಇವರಿಗೆ ಅನ್ಯಾಯ ಆಗಿದ್ದು ಯಾರಿಂದ ಎಂಬುದನ್ನು ಪತ್ತೆಮಾಡಿ. ಅವರಿಗೆ ಶಿಕ್ಷೆ ಆಗಬೇಕು. ಇವರಿಗೆ ನ್ಯಾಯ ಸಿಗಬೇಕು ಎಂದರು. ಆಯುಕ್ತ ಬಿ.ಎಚ್‌.  ನಾರಾಯಣಪ್ಪ,  2016ರಲ್ಲಿ ಸರ್ಕಾರ ಆದೇಶಿದಂತೆ ಗುತ್ತಿಗೆ ಪೌರ ಕಾರ್ಮಿಕರ ಖಾಯಮಾತಿಗೆ ಕ್ರಮ ವಹಿಸಲಾಗಿದೆ. ಅದರಂತೆ 270 ಜನರ ಪಟ್ಟಿ ಕಳುಹಿಸಲಾಗಿದೆ. ಇವರು ಆ ಪಟ್ಟಿಯಲ್ಲಿ ಇಲ್ಲದೇ ಇರುವುದು ತಿಳಿದಿಲ್ಲ ಎಂದರು. ಆಗ ಗರಂ ಆದ ಹಾಲೇಶ್‌, ಸಿಪಿಐ ಸದಸ್ಯ ಎಚ್‌.ಜಿ. ಉಮೇಶ್‌, ಇಎಸ್‌ಐ, ಪಿಎಫ್‌ ಕಟ್ಟಿದ ದಾಖಲೆ ಇವೆ. ಅದರ  ಆಧಾರ ನೋಡಿ ಎಂದರು.

ಎಚ್‌.ಜಿ. ಉಮೇಶ್‌, ಈ ಸಭೆಯಲ್ಲಿ ಹೆಚ್ಚು ಚರ್ಚೆ ಮಾಡಿ ಅರ್ಥ ಇಲ್ಲ. ಅದ ಅನ್ಯಾಯ ಕುರಿತು ತನಿಖೆ ನಡೆಸಲು ಸದಸ್ಯರು, ಅಧಿಕಾರಿ ಇರುವ ಸಮಿತಿ ರಚಿಸಿ ಎಂದು ಸಲಹೆ ನೀಡಿದರು. ಅನ್ಯಾಯಕ್ಕೆ ಒಳಗಾದ ಪೌರ ಕಾರ್ಮಿಕರ ಕುರಿತು ಮಾತನಾಡಿದ ಮೇಯರ್‌ ಅನಿತಾಬಾಯಿ, ಸದಸ್ಯರ ಸಲಹೆಯಂತೆ 5 ಜನ ಅಧಿಕಾರಿ, ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಹೇಳಿದಾಗ ಇದಕ್ಕೆ ಪೌರ ಕಾರ್ಮಿಕರು ಸಮ್ಮತಿಸಿದರು.  ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಸಪ್ಪ, ದಿಲ್‌ ಶಾದ್‌, ಶ್ರೀನಿವಾಸ್‌, ಜಿ.ಬಿ. ಲಿಂಗರಾಜ್‌, ಪಾಲಿಕೆ ಸದಸ್ಯರು, ಪೌರ ಕಾರ್ಮಿಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಣ್ಣೀರಿಡುತ್ತಿದ್ದ ಕಾರ್ಮಿಕರು ಇತ್ತ ಸಭೆ ಆರಂಭ ಆದಾಗಿನಿಂದ ಮುಗಿಯುವರೆಗೆ ಮಹಿಳಾ ಪೌರ ಕಾರ್ಮಿಕರು ಆಗಿಂದಾಗ್ಗೆ
ಕಣೀ¡ರಿಡುತ್ತಲೇ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ತಮ್ಮ ಚಿಕ್ಕ ಮಕ್ಕಳೊಂದಿಗೆ ಎದುರು ನೋಡುತ್ತಿದ್ದರು. ಕೊನೆಗೆ ಮೇಯರ್‌ ನೋಡ್ರಮ್ಮ ಎಂದಾಗ ಎಲ್ಲರೂ ಒಮ್ಮೆಲೇ ದಿಢೀರ್‌ ಕುರ್ಚಿಯಿಂದ ಎದ್ದು, ಕಾತುರದಿಂದ ಅವರ ಮಾತು ಕೇಳಿದ್ದು ಅವರ ಅಮಾಯಕತೆಗೆ ಕನ್ನಡಿ ಹಿಡಿದಂತಿತ್ತು.

ಟಾಪ್ ನ್ಯೂಸ್

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.