ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಲು ನಿಂತ ಶಾಸಕ-ಸಂಸದ

Team Udayavani, May 9, 2020, 2:57 PM IST

ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಲು ನಿಂತ ಶಾಸಕ-ಸಂಸದ

ದಾವಣಗೆರೆ:  ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಂಕು ನಿಯಂತ್ರಣದ ಕುರಿತು ಚರ್ಚೆ ಮಾಡಬೇಕಾದ ಸಭೆಯಲ್ಲಿ ಸಂಸದ ಮತ್ತು ಶಾಸಕರು ವಾಗ್ವಾದ ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ಸಚಿವ ಕೆ ಸುಧಾಕರ್ ಹಾಗೂ ಬಿ.ಎ. ಬಸವರಾಜ್ ನೇತೃತ್ವದಲ್ಲಿ ಸಭೆ ಸಭೆ ಸೇರಲಾಗಿತ್ತು. ಸ್ಥಳೀಯ ಸಂಸದ ಜಿ. ಎಂ. ಸಿದ್ದೇಶ್ವರ್ ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದ್ದರು. ಈ ಸಭೆಯಲ್ಲಿ ಸಂಸದ ಸಿದ್ದೇಶ್ವರ್ ಮತ್ತು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಡುವೆ ವಾಗ್ವಾದ ನಡೆದಿದ್ದು, ಕೈ ಮಿಲಾಯಿಸುವ ಹಂತ ತಲುಪಿತ್ತು ಎಂದು ವರದಿಯಾಗಿದೆ.

ಉಚಿತವಾಗಿ ಶುದ್ದ ಕುಡಿಯುವ ಘಟಕದ ನೀರನ್ನು ನೀಡಬೇಕೆಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಒತ್ತಾಯಿಸಿದಾಗ ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯೇನೋ ಎಂದ ಸಂಸದ ಜಿ ಎಂ ಸಿದ್ದೇಶ್ವರ್ ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸಂಸದರ ಮಾತಿಗೆ ಎದ್ದು ನಿಂತ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ನಿಮ್ಮಪ್ಪನ ಮನೆಯಿಂದ ಕೊಡ್ತಿಯಾ ಎಂದು ಮರು ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದು ಶಾಸಕ-ಸಂಸದ ಕೈ ಕೈ ಮಿಲಾಯಿಸಲು ನಿಂತಿದ್ದರು ಎನ್ನಲಾಗಿದೆ.

ಸಚಿವರಿಬ್ಬರ ಎದುರೇ ಇವರಿಬ್ಬರ ವಾಗ್ವಾದ ನಡೆಯುತ್ತಿದ್ದು, ತಕ್ಷಣ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ ಎನ್ನಲಾಗಿದೆ.

ಸಮಸ್ಯೆ ಬಗೆಹರಿಸಬೇಕಾದ ಜನಪ್ರತಿನಿಧಿಗಳು ಏಕವಚನದಲ್ಲಿ ವಾಗ್ವಾದ ನಡೆಸುತ್ತಿದ್ದನ್ನು ವೀಡಿಯೋ ‌ಮಾಡಿದ ಮಾಧ್ಯಮದವರನ್ನು ತಡೆದ ಪೊಲೀಸರು ವೀಡಿಯೋ ಡಿಲಿಟ್ ಮಾಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಯ ಮೊಬೈಲ್ ಕಸಿದುಕೊಂಡ ಪೊಲೀಸರು ವೀಡಿಯೋ ಡಿಲಿಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.