ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ
Team Udayavani, Mar 31, 2023, 10:03 AM IST
ದಾವಣಗೆರೆ: ಕರೂರು ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟಿವೆ.
ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಶೈನ್ ವುಡ್ ಇಂಡಸ್ಟ್ರಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ರಾತ್ರಿ ವೇಳೆಯಾಗಿದ್ದರಿಂದ ಯಾರೂ ಇರಲಿಲ್ಲ.
ಆಕಸ್ಮಿಕವಾಗಿ ಬೆಂಕಿ ತೆಗೆದು ಲಕ್ಷಾಂತರ ಬೆಲೆಯ ಮರದ ಸಲಕರಣೆಗಳು ಸುಟ್ಟು ಕರಕಲಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಮರದ ಉಪಕರಣಗಳನ್ನು ತಯಾರಿಸುವ ಹಾಗೂ ಮರದ ಉಪಕರಣಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಪರಿಕರಗಳನ್ನು ಇಲ್ಲಿ ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ.
ಬೆಂಕಿ ಅನಾಹುತದಿಂದ 32ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ ಎಂದು ಇಂಡಸ್ಟ್ರೀಸ್ ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಗಾಂಧಿ ನಗರ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ: ಶಾಮನೂರು
ದಾವಣಗೆರೆ: ನಾವೀನ್ಯತೆ ಅಳವಡಿಕೆಯಿಂದ ಯಶಸ್ಸು: ಪ್ರೊ| ತ್ಯಾಗರಾಜ್
Davanagere: ರಾಜ್ಯಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನ ನಿರ್ಲಕ್ಷಿಸಿದೆ: ಕೂಡಲಸಂಗಮ ಶ್ರೀ
M.Com ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
Davenagere: ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.