ಸಂಚಲನ ಮೂಡಿಸಿದ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ರೆಸಾರ್ಟ್ ಭೇಟಿ
Team Udayavani, Jun 14, 2023, 12:55 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆಯ ಹೊರ ವಲಯದಲ್ಲಿರುವ ರೆಸಾರ್ಟ್ ನಲ್ಲಿ ಭೇಟಿ ಮಾಡಿದ್ದು, ಈ ಸಭೆ ಇದೀಗ ಸಂಚಲನ ಮೂಡಿಸಿದೆ.
ಮಂಗಳವಾರ ಸಂಜೆ 7.30 ರಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸುಮಾರು 25 ನಿಮಿಷಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಶಿಗ್ಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸವರಾಜ ಬೊಮ್ಮಾಯಿ ಮತ್ತು ಶಾಮನೂರು ಶಿವಶಂಕರಪ್ಪ ಅವರನ್ನ ಭೇಟಿ ಮಾಡಿದರು.
ಇದನ್ನೂ ಓದಿ:CWC 2023: ಕೇರಳದಲ್ಲೂ ನಡೆಯಲಿದೆ ಏಕದಿನ ವಿಶ್ವಕಪ್ ಪಂದ್ಯಗಳು
ಜೂ. 16 ರಂದು ಶಾಮನೂರು ಶಿವಶಂಕರಪ್ಪ ಅವರ 93 ನೇ ಜನ್ಮದಿನವೂ ಇದೆ. ಶುಭ ಕೋರಲು ಭೇಟಿ ಆಗಿದ್ದರು ಎನ್ನಲಾಗುತ್ತದೆ. ಆದರೂ, ಭೇಟಿ ಸಮಯದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ಒಟ್ಟಾರೆಯಾಗಿ ಸಂಬಂಧಿಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರಿಬ್ಬರ ಭೇಟಿ ಸಾಕಷ್ಟು ಕುತೂಹಲ, ಸಂಚಲನ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ