ದಾವಣಗೆರೆಯಲ್ಲಿ ಲಾರಿಗೆ ಢಿಕ್ಕಿ ಹೊಡೆದ ಮಾಜಿ ಸಚಿವ ಯು.ಟಿ.ಖಾದರ್ ಕಾರು!

Team Udayavani, Apr 14, 2021, 11:17 AM IST

ದಾವಣಗೆರೆಯಲ್ಲಿ ಲಾರಿಗೆ ಢಿಕ್ಕಿ ಹೊಡೆದ ಮಾಜಿ ಸಚಿವ ಯು.ಟಿ.ಖಾದರ್ ಕಾರು!

ದಾವಣಗೆರೆ: ತಾಲೂಕಿನ ಆನಗೋಡು ಗ್ರಾಮದ ಬಳಿ ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ಮುಂದೆ ಹೋಗುತ್ತಿರುವ ಲಾರಿ ಅನಿರೀಕ್ಷಿತವಾಗಿ ವೇಗ ಕಡಿಮೆ ಮಾಡಿದ ಕಾರಣ ಖಾದರ್ ಚಲಿಸುತ್ತಿದ್ದ ಕಾರಿಗೆ ಸ್ಪರ್ಷಿಸಿ ಬಂಪರ್ ಗೆ ಹಾನಿಯಾಗಿದೆ.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ

ಬೆಳಗಾವಿ ಚುನಾವಣಾ ಪ್ರಚಾರ ಮುಗಿಸಿ ಮಾಜಿ ಸಚಿವರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಬಳಿಕ ಅವರು ಕಾರನ್ನು ಅಲ್ಲಿಯೇ ಬಿಟ್ಟು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ಪರಿಶೀಲನೆ ನಡೆಸಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 15 ದಿನಗಳ ಕಾಲ ಕರ್ಫ್ಯೂ: ತವರು ಸೇರಲು ಹೊರಟ ಕಾರ್ಮಿಕರು

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.