ಬಗರ್‌ಹುಕುಂ ಸಾಗುವಳಿ ಪತ್ರ ಕೊಡಿ


Team Udayavani, Dec 18, 2018, 4:03 PM IST

dvg-2.jpg

ದಾವಣಗೆರೆ: ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಆರ್‌ ಪಿಎಸ್‌) ನೇತೃತ್ವದಲ್ಲಿ ನೂರಾರು ಸಾಗುವಳಿದಾರರು ಸೋಮವಾರ ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿದ್ದಾರೆ.

ಕಳೆದ 70-80 ವರ್ಷದಿಂದ ಜಿಲ್ಲೆಯಲ್ಲಿ ಸಾವಿರಾರು ಜನರು ಬಗರ್‌ ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಜಮೀನಿನ ಹಕ್ಕುಪತ್ರ ಕೋರಿ ನಿರಂತರವಾಗಿ ಮನವಿ ಮಾಡಿಕೊಳ್ಳುವ ಜೊತೆಗೆ ಹೋರಾಟ ನಡೆಸುತ್ತಲೇ
ಬರುತ್ತಿದ್ದಾರೆ. ಕೆಲವರಿಗೆ ಬಿಟ್ಟರೆ ಅನೇಕರಿಗೆ ಈವರೆಗೆ ಹಕ್ಕುಪತ್ರ ನೀಡಿಲ್ಲ. ಬಗರ್‌ ಹುಕುಂ ಸಾಗುವಳಿದಾರರಿಗೆ
ಅತೀ ಅಗತ್ಯವಾಗಿರುವ ಹಕ್ಕುಪತ್ರ ನೀಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು
ಒತ್ತಾಯಿಸಿದರು.

ಬಗರ್‌ ಹುಕುಂ ಸಾಗುವಳಿದಾರರ ನಿರಂತರ ಹೋರಾಟಕ್ಕೆ ಸ್ಪಂದಿಸಿದ ಹಿಂದಿನ ಸರ್ಕಾರ ಹಕ್ಕುಪತ್ರ ವಿತರಣೆಗೆ ಆದೇಶ ಹೊರಡಿಸಿದೆ. ಅದರಂತೆ ಅನೇಕರು ಸೂಕ್ತ ಅರ್ಜಿ ಸಲ್ಲಿಸಿದ್ದಾರೆ. ಆದರೂ, ಆಡಳಿತ ವರ್ಗ ರೈತರಿಗೆ ಹಕ್ಕುಪತ್ರ ನೀಡದೇ ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಸಕಾರಣ ಇಲ್ಲದೆ ಅರ್ಜಿಗಳ ತಿರಸ್ಕಾರ ಮಾಡುತ್ತಿರುವುದರಿಂದ ಅನೇಕ ಸಾಗುವಳಿದಾರರು ಬೀದಿ ಪಾಲಾಗುತ್ತಿದ್ದಾರೆ. ತಕ್ಷಣ ಭೂವಿತರಣಾ ಸಮಿತಿ ರಚಿಸಿ, ಸರ್ವೇ ಮಾಡಿಸಿ, ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಮುಖಂಡರಾದ ಇ. ಶ್ರೀನಿವಾಸ್‌, ಜೆ. ಹಾಲೇಶ್‌ನಾಯ್ಕ, ಕೆ.ಎಲ್‌. ಭಟ್‌, ಹುಲಿಕಟ್ಟೆ
ಜಯಣ್ಣನಾಯ್ಕ, ಕೆ.ಎಚ್‌. ಆನಂದರಾಜ್‌, ರಾಜಣ್ಣ, ಹೇಮರಾಜ್‌, ಪರಶುರಾಮ್‌, ಜಯಮ್ಮ, ಕೆಂಚಮ್ಮ, ಶಾರದಮ್ಮ ಇತರರು ಇದ್ದರು. 

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hnl-3

ಬೀರಲಿಂಗೇಶರ ದೇವರ ಬನ್ನಿ ಉತ್ಸವ

22dvg2

ಕ್ರೀಡಾಪಟುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ: ಸಚಿವ ನಾರಾಯಣ ಗೌಡ

davanagere news

ಸರ್ಕಾರಿ ನೌಕರರ ಕ್ರೀಡಾಕೂಟದ ಕಲರವ

davanagere news

ವಿದ್ಯಾರ್ಥಿಗಳಿಗೆ ಮಧ್ಯಾಹದ ಬಿಸಿಯೂಟ ಪುನಾರಂಭ

davanagere news

ಸಿಎಂ ಬೊಮ್ಮಾಯಿ ಬಹಿರಂಗ ಕ್ಷಮೆಯಾಚಿಸಲಿ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.