ಹರಿಹರ ಕಾವ್ಯಶ್ರೀ ಪ್ರಶಸ್ತಿ ಪ್ರದಾನ

Team Udayavani, Feb 14, 2017, 1:03 PM IST

dvg4.jpg

ಹರಿಹರ: ನಗರದ ಮರಿಯಾ ಸದನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕವಿಗೋಷ್ಠಿ, ಹರಿಹರ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಹಾಗೂ ನಮ್ಮ ಹರಿಹರ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಮಾತೆ ಚರ್ಚ್‌ನ ಫಾ.ಫ್ರಾoಕ್ಲಿನ್‌ ಡಿಸೋಜಾ, ಸಾಮಾಜಿಕ ಕಳಕಳಿ, ಬದ್ಧತೆ ಹೊಂದಿರುವ ಪತ್ರಿಕೆಗಳು ಮಾತ್ರ ಜನ ಮೆಚ್ಚುಗೆ ಗಳಿಸಲು ಸಾಧ್ಯ. 

ಪತ್ರಕರ್ತರೆಂಬ ಹಣೆಪಟ್ಟಿಗಾಗಿ ಆರಂಭಿಸಿದ ಪತ್ರಿಕೆಗಳಿಂದ ಹೊಸತನ ನಿರೀಕ್ಷಿಸಲಾಗದು. ಪತ್ರಿಕೆಗಳು ಸಮಾಜದಲ್ಲಿ ವೈಚಾರಿಕತೆ, ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು. ನಿವೃತ್ತ ಡಯಟ್‌ ಉಪನ್ಯಾಸಕ ಎಚ್‌. ಎಸ್‌. ಶಿವಕುಮಾರ್‌ ಮಾತನಾಡಿ, ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೆ ಆಧಾರಸ್ತಂಭ.

ಮಾಧ್ಯಮ ಆರೋಗ್ಯಕರವಾಗಿದ್ದಲ್ಲಿ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ ಕಾಣಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಹರಿಹರ  ಕಾವ್ಯಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜಗಳೂರಿನ ಕವಿಯತ್ರಿ ಗೀತಾ, ರವಿ ಕಾಣದ್ದನ್ನು ಕವಿ ಕಂಡ ಎಂಬ ಗಾದೆ ಮಾತು ಸಮಾಜದಲ್ಲಿನ ಕವಿಗಳ ಮಹತ್ವವನ್ನು  ಸಾರುತ್ತದೆ.

ಒಂದು ಪುಟ ಗದ್ಯದ ಸಾರವನ್ನು ಒಂದು ಕವನದಲ್ಲಿ ಹಿಡಿದಿಡುವ ಸಾಮರ್ಥ್ಯ ಕವಿಗೆ ಇರಬೇಕಾಗುತ್ತದೆ ಎಂದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ 27 ಕವಿಗಳು ಕವನ  ವಾಚಿಸಿದರು. ಎಸ್‌ಜೆಪಿವಿ ವಿದ್ಯಾಪೀಠದ ಸಿಇಒ ಪ್ರೊ| ಸಿ.ವಿ. ಪಾಟೀಲ್‌ ಅಧ್ಯಕ್ಷತೆ ವಹಿಸಿದ್ದರು.

ಲೇಖಕ ರಾಜಶೇಖರ್‌  ಗುಂಡಗಟ್ಟಿ, ಸಮಾಜ ಸೇವಕಿ ಆಲಿಸ್‌ ಲೋಮನ್‌, ಪತ್ರಕರ್ತರಾದ ಡಿ. ಫ್ರಾನ್ಸಿಸ್‌ ಕ್ಸೇವಿಯರ್‌, ಕೆ. ಜೈಮುನಿ, ಶಾಂಭವಿ ನಾಗರಾಜ್‌, ಕರವೇ ತಾಲೂಕು ಅಧ್ಯಕ್ಷ ಇಲಿಯಾಸ್‌, ರಮೇಶ್‌ ಮಾನೆ, ಎಚ್‌.ಎಸ್‌ .ಪರಮೇಶ್ವರ, ವರ್ಜೀನಿಯಾ ಮೇರಿ ಇತರರಿದ್ದರು. 

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Lokayukta

ದಾವಣಗೆರೆ: ಕಂದಾಯ ಅಧಿಕಾರಿ ಮತ್ತು ಎಸ್‌ಡಿಎ ಲೋಕಾಯುಕ್ತ ಬಲೆಗೆ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

6

Davangere: ಸರಣಿ ಅಪಘಾತ; ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.