ವಿದ್ಯೆಯಿಂದ ಉನ್ನತ ಸ್ಥಾನ ಲಭ್ಯ

Team Udayavani, Jun 25, 2017, 11:53 AM IST

dvg4.jpg

ಹೊನ್ನಾಳಿ: ವಿದ್ಯೆಯನ್ನು ಕರಗತ ಮಾಡಿಕೊಂಡವರು ಉನ್ನತ ಸ್ಥಾನ ಗಳಿಸಿಕೊಳ್ಳಲಿಕ್ಕೆ ಸಾಧ್ಯ. ಇದಕ್ಕೆ ತಾಲೂಕಿನ ಯಕ್ಕನಹಳ್ಳಿ ಗ್ರಾಮದ ಯುವಕ ಧ್ಯಾನಚಂದ್ರ ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 47 ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿರುವುದೇ ನಿದರ್ಶನ ಎಂದು ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ ಹೇಳಿದರು.

ಹಿರೇಕಲ್ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಣ್ಣೆತ್ತಿನ ಅಮಾವಾಸ್ಯೆ ಧರ್ಮಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸಿದ ಯುವಕನ ಸಾಧನೆ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. 

ಇಂತಹ ಪ್ರತಿಭೆಗಳು ಹೆಚ್ಚು ಹೊರ ಹೊಮ್ಮಬೇಕಿದೆ ಎಂದು ಹೇಳಿದರು. ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ಕಟವಾದ ಆಸಕ್ತಿ ಇರಬೇಕು ಸತತ ಓದು ವ್ಯಕ್ತಿಯ ಭವಿಷ್ಯವನ್ನು ಬದಲಾಯಿಸುತ್ತದೆ. ಐಎಎಸ್‌ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಪಡೆದು ತೇರ್ಗಡೆ ಹೊಂದಿದ ಯುವಕನನ್ನು ಇತರ ಯುವಕರು ಅನುಸರಿಸಬೇಕಿದೆ ಎಂದು ಹೇಳಿದರು. 

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿರುವ ಮಠಗಳು ಧರ್ಮ ಜಾಗೃತೆಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಧಾರ್ಮಿಕ ಕೈಕರ್ಯಗಳನ್ನು ಹಮ್ಮಿಕೊಂಡು ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿವೆ ಎಂದರು. ಐಎಎಸ್‌ ಪರೀಕ್ಷೆ ಉತ್ತೀರ್ಣ ಹೊಂದಿದ ಎಚ್‌. ಎಂ.ಧ್ಯಾನಚಂದ್ರ ಮಾತನಾಡಿ, ಇಷ್ಟಪಟ್ಟು ಓದಿದರೆ ಉತ್ತಮ ಫಲಿತಾಂಶ ಬರುವುದರಲ್ಲಿ ಅನುಮಾನವಿಲ್ಲ ಶ್ರಮ ಹಾಕಿದರೆ ಮಾತ್ರ ಬದುಕು ಹಸನಾಗುತ್ತದೆ ಎಂದು ಹೇಳಿದರು. 

ಎಇಇ ಆನಂದಪ್ಪ, ಬಿಇಒ ಜಿ.ಎಸ್‌.ರಾಜಶೇಖರಪ್ಪ, ಮುಖಂಡ ಬಿ.ಸಿದಪ್ಪ ಮಾತನಾಡಿದರು. ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿ ಚನ್ನಯ್ಯಬೆನ್ನೂರುಮಠ, ಆಡಳಿತಾಧಿ ಕಾರಿ ಡಾ| ಜಯಪ್ಪ, ಮುಖಂಡರಾದ ರಾಜಪ್ಪ, ಉಮಾಪತಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.