ತಿರಂಗಾ ನಡಿಗೆ ಯಶಸ್ವಿಗೊಳಿಸಿ

Team Udayavani, Aug 15, 2022, 2:29 PM IST

zdfbhdfxgn

ಹೊನ್ನಾಳಿ: ಸ್ವಾತಂತ್ರÂದ ಅಮೃತಮಹೋತ್ಸವದ ಪ್ರಯುಕ್ತಬೆಂಗಳೂರಿನಲ್ಲಿ ಆ. 15ರಂದುಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿರುವ “ತಿರಂಗಾನಡಿಗೆ’ ಕಾರ್ಯಕ್ರಮದಲ್ಲಿಜಿಲ್ಲೆಯಿಂದ 1500ಕ್ಕೂ ಹೆಚ್ಚುಜನರು ಭಾಗವಹಿಸಲಿದ್ದಾರೆ ಎಂದುಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಬಿ.ಮಂಜಪ್ಪ ಹೇಳಿದರು.ತಾಲೂಕು ಕಾಂಗ್ರೆಸ್‌ ವತಿಯಿಂದಪಟ್ಟಣದಲ್ಲಿ ಆಯೋಜಿಸಿದ್ದ ಬೈಕ್‌ರ್ಯಾಲಿಯಲ್ಲಿ ಪಾಲ್ಗೊಂಡು ಅವರುಮಾತನಾಡಿದರು.

ಜಿಲ್ಲೆಯ ಪ್ರತಿವಿಧಾನಸಭಾ ಕ್ಷೇತ್ರದಿಂದ 200ರಿಂದ250 ಮಂದಿ ಬೆಂಗಳೂರಿಗೆತೆರಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿನಡೆಯುವ “ತಿರಂಗಾ ನಡಿಗೆ’ಕಾರ್ಯಕ್ರಮದಲ್ಲಿ ಭಾಗಹಿಸಲಿದ್ದಾರೆಎಂದರು.ದೇಶದ ಸ್ವಾತಂತ್ರÂಕ್ಕಾಗಿ ಅನೇಕಮಹನೀಯರು ತಮ್ಮ ಜೀವನವನ್ನೇಮುಡಿಪಾಗಿಟ್ಟು ನಮಗೆ ಸ್ವಾತಂತ್ರÂದೊರಕಿಸಿ ಕೊಟ್ಟಿದ್ದಾರೆ. ಎಲ್ಲಾಮಹನೀಯರನ್ನು ನೆನೆದು 75ಸುವರ್ಣ ಮಹೋತ್ಸವದ ಸ್ವಾತಂತ್ರÂದದಿನವನ್ನು ಆಚರಿಸುವುದುಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಎಂದುತಿಳಿಸಿದರು.

ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.ಕಾಂಗ್ರೆಸ್‌ ಮುಖಂಡರಾದ ಬಿ.ಸಿದ್ದಪ್ಪ, ಪಪಂ ಮಾಜಿ ಸದಸ್ಯರಾದಎಚ್‌.ಬಿ. ಅಣ್ಣಪ್ಪ, ವಿಜೇಂದ್ರಪ್ಪ,ಹಿಂದುಳಿದ ವರ್ಗಗಳ ರಾಜ್ಯಉಪಾಧ್ಯಕ್ಷ ಉಮಾಪತಿ, ಜಿಪಂಮಾಜಿ ಸದಸ್ಯ ಡಿ.ಜಿ. ವಿಶ್ವನಾಥ್‌,ಮುಖಂಡರಾದ ಎ.ಜಿ. ಪ್ರಕಾಶ್‌,ಸುರೇಂದ್ರ ಗೌಡ, ಬೀರಪ್ಪ, ಮಧುಗೌಡ ಇತರರು ಭಾಗವಹಿಸಿದ್ದರು.ಪ್ರವಾಸಿಮಂದಿರದಿಂದ ಆರಂಭವಾದಬೈಕ್‌ ರ್ಯಾಲಿ ಕನಕ ವೃತ್ತ, ಸಂಗೊಳ್ಳಿರಾಯಣ್ಣ ವೃತ್ತ ಸೇರಿದಂತೆ ಪ್ರಮುಖಬೀದಿಗಳಲ್ಲಿ ಸಂಚರಿಸಿತು.

ಟಾಪ್ ನ್ಯೂಸ್

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಹೂಡೆ ಬೀಚ್‌: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಹೂಡೆ ಬೀಚ್‌: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ದಿನೇಶ್‌ ಕಾರ್ತಿಕ್‌ ಕೈಗೆ ಟ್ರೋಫಿ ಕೊಟ್ಟ ಕಪ್ತಾನ

ದಿನೇಶ್‌ ಕಾರ್ತಿಕ್‌ ಕೈಗೆ ಟ್ರೋಫಿ ಕೊಟ್ಟ ಕಪ್ತಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ದಾವಣಗೆರೆ: ಎನ್ಐಎ ದಾಳಿ; ಪಿ.ಎಫ್.ಐ.ನ ಇಬ್ಬರು ಮುಖಂಡರು ಪೊಲೀಸ್ ವಶಕ್ಕೆ

ಬೇಡಿಕೆಗೆ ಸಿಗದ ಸ್ಪಂದನೆ; ಆತ್ಮಹತ್ಯೆಗೈದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ

ಬೇಡಿಕೆಗೆ ಸಿಗದ ಸ್ಪಂದನೆ; ಆತ್ಮಹತ್ಯೆಗೈದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ

ಜಗಳೂರು: ಎಟಿಎಂ ಒಡೆದು ಹಣ ದೋಚಿದ ಖದೀಮರು

ಜಗಳೂರು: ಎಟಿಎಂ ಒಡೆದು ಹಣ ದೋಚಿದ ಖದೀಮರು

24-MP

ಅಧಿಕಾರಿಗಳ ನಿಂದಿಸಿದರೆ ಸಹಿಸಲ್ಲ

21-chaithra

ಹಿಂದೂಗಳು ಒಗ್ಗಟ್ಟಾಗದಿದ್ದರೆ ಅಪಾಯ ನಿಶ್ಚಿತ

MUST WATCH

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

ಹೊಸ ಸೇರ್ಪಡೆ

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.