ಆಳವಾದ ಅಧ್ಯಯನದಿಂದ ಸಾಧನೆ


Team Udayavani, Mar 3, 2017, 1:12 PM IST

dvg1.jpg

ದಾವಣಗೆರೆ: ಭವಿಷ್ಯದಲ್ಲಿ ಹಲವಾರು ಕ್ಷೇತ್ರದಲ್ಲಿ ಬಳಸಲ್ಪಡುವ ಐಒಟಿ ತಂತ್ರಜ್ಞಾನದ ಬಳಕೆಯ ಪ್ರಭಾವ ಸಮಾಜದ ಮೇಲೆ ಹೆಚ್ಚಾಗಲಿದೆ ಎಂದು ಐರ್ಲೆಂಡ್‌ನ‌ ಗ್ಯಾಲವೆಯ ರಾಷ್ಟ್ರೀಯ ವಿಶ್ವವಿದ್ಯಾಲಯ ಐಒಟಿ ಸ್ಟ್ರೀಮ್‌ ಪ್ರೊಸೆಸ್ಸಿಂಗ್‌ ವಿಭಾಗದಮುಖ್ಯಸ್ಥ ಡಾ| ಮಾರ್ಟಿನ್‌ ಸೆರೆನೂ ಅಭಿಪ್ರಾಯಪಟ್ಟಿದ್ದಾರೆ. 

ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ IoT Enabled Smart City & well being… ವಿಷಯ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐಒಟಿ ತಂತ್ರಜ್ಞಾನದ ಬಳಕೆಯ ಎಲ್ಲಾ ಕ್ಷೇತ್ರದಲ್ಲಿ ಸಾಮಾನ್ಯ ಎನ್ನುವಂತಾಗಲಿದೆ.

ವಿದ್ಯಾರ್ಥಿಗಳು ಈ ತಂತ್ರಜ್ಞಾನದ ಬಗ್ಗೆ ಸಮಗ್ರ ಮಾಹಿತಿ ಪಡೆಯಬೇಕು ಎಂದರು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಎನ್ನುವುದು ಸುಲಭವಾಗಿ ದೊರಕುವುದಿಲ್ಲ. ಅದಕ್ಕೆ ಕಠಿಣ ಪರಿಶ್ರಮದ ಅಗತ್ಯವಿದೆ. ಸತತ ಪರಿಶ್ರಮ, ಆಳವಾದ ಅಧ್ಯಯನ ಮೂಲಕ ಜೀವನದ ಗುರಿ ಸಾಧಿಸಬೇಕು ಎಂದು ತಿಳಿಸಿದರು. 

ಮಹಾನಗರ ಪಾಲಿಕೆ ಆಯುಕ್ತ ಬಿ.ಎಚ್‌. ನಾರಾಯಣಪ್ಪ ಮಾತನಾಡಿ,ದಾವಣಗೆರೆಯ ಅಭಿವೃದ್ಧಿಗಾಗಿ  ನಗರಪಾಲಿಕೆ ಹಲವು ಯೋಜನೆ ಹಮ್ಮಿಕೊಂಡಿದೆ. ಐಒಟಿ ತಂತ್ರಜ್ಞಾನವನ್ನೂ ಹೆಚ್ಚು ಪರಿಣಾಮಕಾರಿಯಾಗಿ ಬಳಕೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಈ ತಂತ್ರಜ್ಞಾನ ಎಲ್ಲಾ ರಂಗದಲ್ಲಿ ಬಹು ಮುಖ್ಯವಾದ ಪಾತ್ರವಹಿಸಲಿದೆ ಎಂದು ತಿಳಿಸಿದರು. 

ಕಾಲೇಜು ಪ್ರಾಂಶುಪಾಲ ಡಾ| ಪಿ. ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ| ಬಿ.ಆರ್‌. ಶ್ರೀಧರ್‌, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವರ್ಗದವರು ಇದ್ದರು. ಸಿ.ಪಿ. ಹರ್ಷಿತಾ ಸ್ವಾಗತಿಸಿದರು. ಪ್ರೊ| ವಿಕಾಸ್‌ ಎತ್ನಳ್ಳಿ ನಿರೂಪಿಸಿದರು. 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.