ರಂಗಭೂಮಿಯಲ್ಲಿ ಮಾನವೀಯ ಸಂಬಂಧ ಅಡಕ


Team Udayavani, Apr 11, 2017, 1:41 PM IST

dvg7.jpg

ದಾವಣಗೆರೆ: ನಾಟಕ ಒಳಗೊಂಡಂತೆ ಮಾಧ್ಯಮಗಳು ಮಾನವ ಸಂಬಂಧ ಬೆಸೆಯುವ ಕೆಲಸ ಮಾಡಬೇಕು ಎಂದು ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್‌ ಆಯುಕ್ತ (ಆಡಳಿತ) ಎಂ. ನಂಜುಂಡಸ್ವಾಮಿ ತಿಳಿಸಿದ್ದಾರೆ. ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಗುರು ವಾದ್ಯವೃಂದದಿಂದ ಹಮ್ಮಿಕೊಂಡಿದ್ದ ಪೌರಾಣಿಕ ನಾಟಕೋತ್ಸವದಲ್ಲಿ ಮಾತನಾಡಿದರು.

ಟಿವಿ, ಸಿನಿಮಾಗಳು ಎಲ್ಲಿಯೋ ಒಂದು ಕಡೆ ಮಾನವೀಯ ಸಂಬಂಧ ಧಕ್ಕೆ ಉಂಟು ಮಾಡುತ್ತಿವೆ ಎಂದರು. ರಂಗಭೂಮಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಮಾಧ್ಯಮ. ರಂಗಭೂಮಿಯನ್ನು ಎಲ್ಲರೂ ಉಳಿಸಿ, ಬೆಳೆಸುವಂತಾಗಬೇಕು. ಧಾರಾವಾಹಿ ಮುಂತಾದ ಮಾಧ್ಯಮಗಳಲ್ಲಿನ ಒಳ್ಳೆಯ ಅಂಶ ಮಾತ್ರ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. 

ವೃತ್ತಿ ರಂಗಭೂಮಿ ಎಂದಾಕ್ಷಣ ನೆನಪಿಗೆ ಬರುವುದು ಚಿಂದೋಡಿ ಮನೆತನ. ಚಿಂದೋಡಿ ಶಂಭುಲಿಂಗಪ್ಪ ರಂಗಭೂಮಿಗೆ ಸಾಕಷ್ಟು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಾಟಕೋತ್ಸವ ಉದ್ಘಾಟಿಸಿದ ಮಹಾನಗರ ಪಾಲಿಕೆ ಸದಸ್ಯ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ರಂಗಭೂಮಿ, ಕಲೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರದ್ದಾಗಿದೆ.

ತಾವು ತಮ್ಮ ಕೈಲಾದಷ್ಟು ಸಹಾಯ, ನೆರವು ನೀಡುವುದಾಗಿ ತಿಳಿಸಿದರು. ನಗರಪಾಲಿಕೆ ಸದಸ್ಯ ಜಿ.ಬಿ. ಲಿಂಗರಾಜ್‌, ಹಿರಿಯ ರಂಗಭೂಮಿ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ, ಕನ್ನಡ ಪರ ಹೋರಾಟಗಾರ ಬಸವರಾಜ್‌ ಐರಣಿ, ಕಣಕುಪ್ಪಿ ಮುರುಗೇಶಪ್ಪ, ಕನ್ನಡ ಮತ್ತು  ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಲಕ್ಷ್ಮಿಪತಿ, ಚಿಂದೋಡಿ ದರ್ಶನ್‌, ಬಿ. ಶಿವಕುಮಾರ್‌ ಇತರರು ಇದ್ದರು. 

ಬೆಂಗಳೂರಿನ ಹುಲಿಬೆಲೆ ಸಿದ್ದರಾಮಯ್ಯ ಮಿತ್ರಮಂಡಳಿ ಕಲಾವಿದರು ಪಂಚವಟಿ ರಾಮಾಯಣ ನಾಟಕ ಪ್ರದರ್ಶಿಸಿದರು. 

ಟಾಪ್ ನ್ಯೂಸ್

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ

putin (2)

Ukraine ನ್ಯಾಟೊ ಜತೆ ಸೇರದಿದ್ದರೆ ಕದನ ವಿರಾಮ ಘೋಷಣೆ: ಪುತಿನ್‌

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

1-dsadadd

Congress; ಲೀಡ್ ಕೊಡಿಸದಿರುವ ಸಚಿವರ ರಾಜೀನಾಮೆಗೆ ಬಸವರಾಜ್ ವಿ. ಶಿವಗಂಗಾ ಒತ್ತಾಯ

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.