11 ಕೇಂದ್ರಗಳಲ್ಲಿ ಪರೀಕ್ಷೆ


Team Udayavani, Jun 26, 2020, 2:55 PM IST

26-June-22

ಜಗಳೂರು: ಪಟ್ಟಣದ ಸರ್ಕಾರಿ ಪ್ರೌಢಶಾಲೆ ಮುಂಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಯಾನಿಟೈಸರ್‌ ನೀಡಿದರು.

ಜಗಳೂರು: ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಿತು. 2321 ವಿದ್ಯಾರ್ಥಿಗಳ ಪೈಕಿ 2188 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ, 133 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್‌ ತಿಳಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆಗೆ ಒಂದು ಗಂಟೆ ಮುನ್ನವೇ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೊಳಪಡಿಸಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಯಿತು. ಸಾಮಾಜಿಕ ಅಂತರ ಕಾಪಾಡಲು ಮಾಸ್ಕ್ ಮತ್ತು ಸ್ಯಾನಿಟೈಸರ್‌ ನೀಡಲಾಯಿತು. ಪ್ರತಿ ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳು ಕೂರಲು ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ವಿಶೇಷ ಕೊಠಡಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ ಪಡದೆ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದಾರೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ.ಡಿ. ಹಾಲಪ್ಪ, ಬಿಆರ್‌ಸಿ ಮಂಜುನಾಥ್‌, ಸಿಆರ್‌ಪಿ ನಾಗೇಂದ್ರಪ್ಪ ಹಾಜರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.