ಕಿತ್ತೂರು ರಾಣಿ ಚನ್ನಮ್ಮ ಒಂದೇ ಜನಾಂಗಕ್ಕೆ ಸೀಮಿತವಲ್ಲ

Team Udayavani, Oct 30, 2017, 3:46 PM IST

30-26.jpg

ಹರಪನಹಳ್ಳಿ: ಅನ್ಯ ಸಮಾಜದವರ ಬೆಂಬಲ, ವಿಶ್ವಾಸಗಳಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರು
ರಾಜಕೀಯವಾಗಿ ಮುಂದೆ ಬರಬೇಕು ಎಂದು ಜಿಪಂ ಸದಸ್ಯೆ ಸುವರ್ಣ ನಾಗರಾಜ ಹೇಳಿದರು.

ತಾಲೂಕಿನ ತಲುವಾಗಲು ಗ್ರಾಮದಲ್ಲಿ ಪಂಚಮಸಾಲಿ ಸಮಾಜದವರು ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚನ್ನಮ್ಮನವರ 194ನೇ ವಿಜಯೋತ್ಸವ ಹಾಗೂ ಪಂಚಮಸಾಲಿ ಸಮಾಜದ ಗ್ರಾಮಗಳ ಘಟಕಗಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಭಾನುವಾರ
ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೂ ಮೀಸಲಾತಿ ಅಗತ್ಯ. ಪಂಚಮಸಾಲಿ ಯುವರು ಕಾಯಕ ಜೀವಿಗಳು ಎಂದು ಹೇಳಿದರು.

ಉಪನ್ಯಾಸಕ ಎಚ್‌ .ಮಲ್ಲಿಕಾರ್ಜುನ ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮ ಒಂದು ಜನಾಂಗಕ್ಕೆ ಸೀಮಿತವಲ್ಲ. ಸರ್ವ ಜನಾಂಗಕ್ಕೂ ಆದರ್ಶಮಯ. ಸ್ತ್ರೀಯರ ಸಾಧನೆಗೆ ರಾಣಿ ಚನ್ನಮ್ಮ ಪ್ರೇರಣೆಯಾಗುತ್ತಾಳೆ. ಪ್ರತಿ ಗ್ರಾಮಗಳಲ್ಲೂ ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಘಟಕ ಸ್ಥಾಪನೆಯಾಗಬೇಕು ಎಂದರು. ಬಿಜೆಪಿ ಮುಖಂಡ ಅರಸಿಕೇರಿ ಎನ್‌ .ಕೊಟ್ರೇಶ ಮಾತನಾಡಿ, ಪಂಚಮಸಾಲಿ ಮಠಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂ. ದೇಣಿಗೆ ಹಾಗೂ ಹಗರಿಬೊಮ್ಮನಹಳ್ಳಿ ಹಾಗೂ ಕೆರೆಗುಡಿಹಳ್ಳಿ ಗ್ರಾಮಗಳ ಸಮಾಜದ ಸಮುದಾಯ ಭವನಕ್ಕೆ ಧನ ಸಹಾಯ ಮಾಡಿ¨ªೇನೆ. ಉಳಿದಂತೆ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ ಅವರು ಪಂಚಮಸಾಲಿ ಸಮಾಜದ ಸಮುದಾಯ ಭವನ ನಿರ್ಮಿಸಲು ಶಾಸಕರು ಈಗಾಗಲೇ 1 ಕೋಟಿ ರು. ಅನುದಾನ ನೀಡಿದ್ದು, ಅದನ್ನು 2 ಕೋಟಿ ರು.ಗಳಿಗೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು. ಸಮಾಜದ ಸಂಘಟನೆ ಬೇರೆ ಸಮಾಜದವರ ವಿರುದ್ದವಲ್ಲ ಎಂದು ಸ್ಪಷ್ಟ ಪಡಿಸಿದರು. ಬಿಜೆಪಿ ತಾ. ಮಾಜಿ ಅಧ್ಯಕ್ಷ ಆರುಂಡಿ ನಾಗರಾಜ, ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಪಟೇಲ್‌ ಬೆಟ್ಟನಗೌಡ, ಜಿಪಂ ಸದಸ್ಯ ಡಾ| ಮಂಜುನಾಥ ಉತ್ತಂಗಿ,
ಸಂಘಟಕ ಜಿ.ಕೆ. ಮಲ್ಲಿಕಾರ್ಜುನ್‌ ಮಾತನಾಡಿದರು. 

ಮುಖಂಡರಾದ ಇಂಜಿನಿಯರ್‌ ನಾಗರಾಜ, ಓಂಕಾರಗೌಡ, ತಾಪಂ ಸದಸ್ಯರಾದ ಗಣೇಶ, ಲತಾ, ವೆಂಕಟೇಶರೆಡ್ಡಿ, ವಿಶಾಲಕ್ಷಮ್ಮ, ಬಸವರಾಜಪ್ಪ, ಲೀಲಾ ಲಿಂಗರಾಜ, ಸಂಗೀತ, ಚನ್ನಗೌಡ, ನಾಗರಾಜ, ಬಾವಿಹಳ್ಳಿ ಬಸವರಾಜ, ಸಿ.ರುದ್ರಪ್ಪ, ಎನ್‌.ಜಿ. ಮನೋಹರ, ಬೇಲೂರು ಸಿ¨ªೇಶ, ರವಿ ಅಧಿ ಕಾರ, ಕನ್ನಿಹಳ್ಳಿ ಪ್ರಭಾಕರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.