
ರಾಹುಲ್ ಗಾಂಧಿ ರಾಜ್ಯದ 224 ಕ್ಷೇತ್ರಗಳಿಗೂ ಬರಲಿ: ನಳಿನ್
Team Udayavani, Mar 21, 2023, 6:40 AM IST

ದಾವಣಗೆರೆ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರ್ನಾಟಕದ 224 ಕ್ಷೇತ್ರಗಳಿಗೂ ಬರಲಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ರಾಜ್ಯಕ್ಕೆ ಬರುವುದರಿಂದ ನಮಗೆ ಲಾಭವಿದೆ. ಅವರು ಬಂದ ಕಡೆ ಕಾಂಗ್ರೆಸ್ ಸೋತಿದೆ. ಹಾಗಾಗಿ 224 ಕ್ಷೇತ್ರಗಳಿಗೂ ಬರುವಂತೆ ಆಹ್ವಾನ ನೀಡುತ್ತೇನೆ ಎಂದರು.
ಪ್ರಧಾನಿ ಮೋದಿ ಮಾ.25ರಂದು ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಆ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಪ್ರಮುಖರ ಸಭೆ ನಡೆಸಲಾಗಿದೆ. ಮೋದಿ ದಾವಣಗೆರೆಗೆ ಆಗಮಿಸಿದಾಗ ಪ್ರತ್ಯೇಕವಾದ ರೋಡ್ ಶೋ ಇಲ್ಲ. ಜನರ ನಡುವೆಯೇ ವೇದಿಕೆಗೆ ಆಗಮಿಸಲಿದ್ದಾರೆ. ಉರಿಗೌಡ, ನಂಜೇಗೌಡರ ಜತೆಗೆ ಇತಿಹಾಸ ಪುರುಷರ ಬಗ್ಗೆಯೂ ಚರ್ಚೆ ನಡೆಯಲಿ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
