ರಮೇಶ ಜಾರಕಿಹೊಳಿ ಡಿಸಿಎಂ ಆದರೆ ಸ್ವಾಗತ: ಬಿಜೆಪಿ ಶಾಸಕ

Team Udayavani, Nov 8, 2019, 2:14 PM IST

ದಾವಣಗೆರೆ: ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ಅವರು ಉಪ ಮುಖ್ಯಮಂತ್ರಿ ಆದರೆ ಸ್ವಾಗತ ಮಾಡುವೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ರಮೇಶ್ ಹಾಗೂ ಬಾಲಚಂದ್ರ ನನ್ನ ಆತ್ಮೀಯರು. ಮೇಲಾಗಿ ರಮೇಶ್ ಜಾರಕಿಹೊಳಿ ಪರಿಶಿಷ್ಟ ಪಂಗಡದ ಪ್ರಭಾವಿ ನಾಯಕರು. ಹೀಗಾಗಿ ಅವರು ಡಿಸಿಎಂ ಆದ್ರೆ ನಾನು ಸ್ವಾಗತಿಸುವೆ ಎಂದರು.

ನಂತರ ಮಾತನಾಡಿದ ರೇಣುಕಾಚಾರ್ಯ, ಕಳೆದ ಚುನಾವಣೆಯಲ್ಲಿ ಡುಮ್ಕಿ (ಸೋತ) ಹೊಡೆದ ಡಿಸಿಎಂ ಲಕ್ಷ್ಮಣ ಸವದಿಗೆ ಗೆದ್ದವರಿಗೆ ಅವಕಾಶ ಇರಲಿ ಎಂದು ಹೇಳಿದ್ದೆ. ಇದನ್ನ ಬಿಟ್ಟು ಅವರ ಬಗ್ಗೆ ನನಗೆ ಬೇಸರವಿಲ್ಲ. ಲಕ್ಷ್ಮನ ಸವದಿ ಮತ್ತು ನಾನು ಸ್ನೇಹಿತರು ಎಂದರು.

ಈ ಹಿಂದಿನ ಚುನಾವಣೆಯಲ್ಲಿ ನಾನು ಸೋತಿದ್ದೆ. ಆಗ ನಾನು ಸುಮ್ಮನಿದ್ದೆ. ಜೊತೆಗೆ ಈಗ ಅವರು ಸೋತಿದ್ದಾರೆ,  ಗೆದ್ದವರಿಗೆ ಅವಕಾಶ ನೀಡಿ ಎಂದಿದ್ದೆ. ಆದರೆ, ನಾನು ಸಚಿವ ಆಗಬೇಕು ಅಂತಾ ಲಾಬಿ ‌ಮಾಡಿಲ್ಲ. ನನಗೆ ಸಚಿವ ಸ್ಥಾನವೇ ಬೇಡ ಎಂದು ಲಕ್ಷ್ಮಣ ಸವದಿ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಜಗಳೂರು : ಮೃತರು ಮತ್ತು ಶಾಲಾ ವಿದ್ಯಾರ್ಥಿಗಳ ಹೆಸರಿನಲ್ಲಿ ಕಳೆದ ಮೂರು ವರ್ಷಗಳಿಂದ ನಕಲಿ ಜಾಬ್‌ ಕಾರ್ಡ್ಗಳನ್ನು ಸೃಷ್ಟಿಸಿ ನರೇಗಾ ಯೋಜನೆಯಡಿ ಕಾಮಗಾರಿ ಮಾಡದೇ...

  • ಮಲೇಬೆನ್ನೂರು: ಹರಿಹರ ತಾಲೂಕು ಕೊನೆಭಾಗದ ಜಮೀನುಗಳಿಗೆ ನೀರು ತಲುಪಿಸುವಂತೆ ರೈತರು ಪಟ್ಟಣದ ನೀರಾವರಿ ನಿಗಮದ ಇಂಜಿನಿಯರ್‌ಗಳಲ್ಲಿ ಒತ್ತಾಯಿಸಿದರು. ರಾಜ್ಯ...

  • ಚನ್ನಗಿರಿ: ಸಂತೇಬೆನ್ನೂರು ಭಾಗದಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವಂತೆ ಆಗ್ರಹಿಸಿ ಸೋಮವಾರ ಬೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ....

  • ದಾವಣಗೆರೆ: ರಾಜ್ಯದಲ್ಲಿನ ಅನೇಕ ಬುಡಕಟ್ಟು ಜನಾಂಗಗಳ ಸಾಂಸ್ಕೃತಿಕತೆಯ ಬಗ್ಗೆ ಅಧ್ಯಯನ, ದಾಖಲೀಕರಣ ಆಗಬೇಕಾಗಿದೆ ಎಂದು ಪ್ರಗತಿಪರ ಚಿಂತಕ ಡಾ| ಸಿದ್ಧನಗೌಡ ಪಾಟೀಲ್‌...

  • ದಾವಣಗೆರೆ: ದಾವಣಗೆರೆಯಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ರಣಜಿ ಒಳಗೊಂಡಂತೆ ಇತರೆ ಪಂದ್ಯಗಳು ನಡೆಯುವಂತಹ ಅತ್ಯಂತ ಸುಸಜ್ಜಿತ ಟರ್ಫ್‌ ಪಿಚ್‌ ಸಿದ್ಧವಾಗಲಿದೆ...

ಹೊಸ ಸೇರ್ಪಡೆ