ಮೇಡಂ ಮೇರಿ ಕ್ಯೂರಿ ಮಾನವತಾವಾದಿ

Team Udayavani, Jul 8, 2018, 4:55 PM IST

dvg-1.jpg

ದಾವಣಗೆರೆ: ಇಡೀ ಜಗತ್ತೇ ಗೌರವಿಸುವ ಮೇಡಂ ಕ್ಯೂರಿ ಶ್ರೇಷ್ಠ ವಿಜ್ಞಾನಿ, ಮಹಾನ್‌ ಮಾನವತಾವಾದಿ,  ಸಮಾಜಮುಖೀ ಎಂದು ಬಳ್ಳಾರಿಯ ಉಪನ್ಯಾಸಕಿ ಡಾ| ಸುಚೇತ ಪೈ ಬಣ್ಣಿಸಿದ್ದಾರೆ.

ಶನಿವಾರ ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ಸೇಂಟ್‌ಪಾಲ್ಸ್‌ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಮೇಡಂ ಮೇರಿ ಕ್ಯೂರಿಯವರ 84ನೇ ಸ್ಮರಣೆ
ದಿನಾಚರಣೆಯಲ್ಲಿ ಮಾತನಾಡಿದ ಅವರು, ತಮ್ಮ ಪತಿ ಕ್ಯೂರಿಯೊಂದಿಗೆ ಅನೇಕ ಸಂಶೋಧನೆ ನಡೆಸಿ, ಇಡೀ ಮಾನವಕುಲಕ್ಕೆ ಮೇರಿ ಮಹತ್ತರ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು. 

ಮೂಲತಃ ವಿಜ್ಞಾನಿಯಾಗಿದ್ದರೂ ಮೇಡಂ ಮೇರಿ ಕ್ಯೂರಿ ಪ್ರಯೋಗಾಲಯಕ್ಕೆ ಮಾತ್ರವೇ ಸೀಮಿತವಾಗದೆ ಸಮಾಜದ ಏಳಿಗೆಗೆ ಶ್ರಮಿಸಿದರು. ಸುಧೀರ್ಘ‌ ಸಂಶೋಧನೆಯ ಫಲವಾಗಿ ಕಂಡು ಹಿಡಿದಂತಹ ರೇಡಿಯಂನ ಹಕ್ಕುದಾರಿಕೆಯನ್ನ ಅವರು ಪಡೆದುಕೊಳ್ಳಲೇ ಇಲ್ಲ. ಅದು ಪ್ರಕೃತಿಯಿಂದ ದೊರೆತಿರುವುದು. ಹಾಗಾಗಿ ಅದನ್ನು ಮನಕುಲಕ್ಕೆ ಉಪಯೋಗಿಸಿ ಎಂಬುದಾಗಿ ಹೇಳಿದಂತಹ ಮಹಾನ್‌ ಮಾನವತಾವಾದಿ, ಸಮಾಜಮುಖೀ ಚಿಂತಕಿ ಎಂದು ತಿಳಿಸಿದರು.

ಎಐಎಂಎಸ್‌ಎಸ್‌ ಜಿಲ್ಲಾ ಸಂಚಾಲಕಿ ಜ್ಯೋತಿ ಕುಕ್ಕುವಾಡ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲೂ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಶೋಷಣೆ, ಕಿರುಕುಳ ನಡೆಯುತ್ತಲೆ ಇವೆ. ಚಿಕ್ಕ ಮಕ್ಕಳು, ವಿದ್ಯಾರ್ಥಿನಿಯರು, ಯುವತಿಯರು, ವಯೋವೃದ್ಧೆಯರ ಮೇಲೂ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮೇಡಂ ಮೇರಿ ಕ್ಯೂರಿಯವರಂತಹ ಮಹಾನ್‌ ಚೇತನಗಳ ಸ್ಫೂರ್ತಿಯುತ ಜೀವನ, ಬದ್ಧತೆ, ಸಾಮಾಜಿಕ ಕಳಕಳಿಯಂತಹ ಗುಣಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ. ಇಡೀ ಕೆಟ್ಟ ವ್ಯವಸ್ಥೆಯ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು. 

ಸೇಂಟ್‌ಪಾಲ್ಸ್‌ ಪಿಯು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಕವಿತಾ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಭಾರತಿ, ಕಾಲೇಜು ಆಡಳಿತಾಧಿಕಾರಿ ಸಿಸ್ಟರ್‌ ಅಲೆನಾ, ಪ್ರಾಚಾರ್ಯ ಮೇಘನಾಥ್‌ ಇತರರು ಇದ್ದರು. 

ಟಾಪ್ ನ್ಯೂಸ್

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.