

Team Udayavani, Apr 10, 2017, 12:45 PM IST
ದಾವಣಗೆರೆ: ಜಗತ್ತಿಗೆ ಅಹಿಂಸಾ ಮಂತ್ರ ಬೋಧಿಸಿದ ವರ್ಧಮಾನ ಮಹಾವೀರರ ಜಯಂತಿಯಂದು ಸರ್ಕಾರಿ ಆದೇಶದಂತೆ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನು ಮಾರಾಟ ನಿಷಿದ್ಧ. ಆದರೆ, ಭಾನುವಾರ ಮಹಾವೀರ ಜಯಂತಿ ಸಂದರ್ಭದಲ್ಲಿ ದಾವಣಗೆರೆಯ ಕೆಲ ಭಾಗದಲ್ಲಿ ಸರ್ಕಾರದ ಆದೇಶಕ್ಕೆ ಕಿಂಚಿತ್ತೂ ಬೆಲೆಯೇ ನೀಡಲೇ ಇಲ್ಲ.
ಎಂದಿನಂತೆ ಮಾಂಸ, ಮೀನಿನ ಮಾರಾಟ ನಡೆಯಿತು. ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟ ನಿಷೇಧ. ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಮಹಾ ನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂಬುದಾಗಿ ನಗರಪಾಲಿಕೆ ಪ್ರಕಟಣೆ ಹೊರಡಿಸಿತ್ತು.
ಆದರೆ, ಕೆಲವಾರು ಕಡೆ ಮಾಂಸ, ಮೀನು ಮಾರಾಟ ಕಂಡು ಬಂದಿತು. ಕೆಲವರು ಮಾರಾಟ ಸ್ಥಳಕ್ಕೆ ತೆರಳಿ ಸಂಬಂಂಧಿತ ಅಧಿಕಾರಿಗಳ ಗಮನಕ್ಕೆ ತಂದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಮಾಂಸ, ಮೀನು ಮಾರಾಟ ನಿಲ್ಲಿಸಿದರು.
Ad
Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ
BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ
Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ
ಮ್ಯಾಟ್ರಿಮೊನಿ ಆ್ಯಪ್‌ನಿಂದ ಪರಿಚಯವಾದ ಯುವತಿಯಿಂದ ಟೆಕ್ಕಿಗೆ 9.34 ಲಕ್ಷ ರೂಪಾಯಿ ವಂಚನೆ!
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
You seem to have an Ad Blocker on.
To continue reading, please turn it off or whitelist Udayavani.