ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಬೃಹತ್ ಸಮಾವೇಶ: ಕೆ.ಎಸ್. ಈಶ್ವರಪ್ಪ


Team Udayavani, Oct 24, 2020, 5:02 PM IST

kuruba

ದಾವಣಗೆರೆ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಉದ್ದೇಶದಿಂದ ಕುರುಬರ ಎಸ್‌ಟಿ ಹೋರಾಟ ಸಮಿತಿಯಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ  ಸಮಾವೇಶ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ  ಸಚಿವ ಕೆ.ಎಸ್. ಈಶ್ವರಪ್ಪ  ತಿಳಿಸಿದರು.

ಶನಿವಾರ ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು  ಮಾತನಾಡಿದರು. ಬಾಗಲಕೋಟೆ, ದಾವಣಗೆರೆ, ಮೈಸೂರು, ಕಲಬುರಗಿಯಲ್ಲಿ  ನಡೆಯುವ ಹೋರಾಟ ಸಮಿತಿ ಸಮಾವೇಶದಲ್ಲಿ  ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ  ಕೈಗೊಳ್ಳಬಹುದಾದ ಹೋರಾಟದ ರೂಪುರೇಶೆಗಳ ಬಗ್ಗೆ  ಚರ್ಚಿಸಲಾಗುವುದು ಎಂದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಜನವರಿ 15ರಿಂದ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಕಾಗಿನೆಲೆಯಿಂದ, ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದು. ಪಾದಯಾತ್ರೆ ಫೆಬ್ರವರಿ 7 ರಂದು ಪೂರ್ಣಗೊಳ್ಳಲಿದ್ದು ಅಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ 10ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: ಅ.29ರಿಂದ ಫ್ಲಿಫ್ ಕಾರ್ಟ್ Big Diwali Sale ಆರಂಭ: ಮೊಬೈಲ್, TV ಗಳಿಗೆ ಭರ್ಜರಿ ಡಿಸ್ಕೌಂಟ್

ಎಸ್‌ಟಿ ಗೆ ಸೇರಿಸಬೇಕೆಂದು ನಿರಂತರವಾಗಿ ಕುರುಬ ಸಮುದಾಯ ಹೋರಾಟ ಮಾಡಿಕೊಂಡು ಬಂದಿದೆ. ಎಸ್‌ಟಿಗೆ ಸೇರಿಸಲು ಯಾವ ಸಮುದಾಯ ಅರ್ಹವಿದೆ ಎಂದು ಕುಲಶಾಸ್ತ್ರೀಯ ಅಧ್ಯಯನ ಸಮಿತಿ ಹೇಳುತ್ತೋ, ಅವೆಲ್ಲ ಸಮುದಾಯಗಳು ಎಸ್‌ಟಿಗೆ ಸೇರಬೇಕು ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಮಹಿಳಾ ಸಮಾವೇಶ.

ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ನವೆಂಬರ್ 8ರಂದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಮಠದಲ್ಲಿ,  ಬೃಹತ್ ಮಹಿಳಾ ಸಮಾವೇಶ ನಡೆಸಲಾಗುವುದು. ಇಂದು ಮಠದಲ್ಲಿ ನಡೆದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ  ಮಹಿಳಾ ಮುಖಂಡರು ಹೋರಾಟದ ರೂಪುರೇಷೆ ಬಗ್ಗೆ  ಚರ್ಚಿಸಿದ್ದು,  ಮಹಿಳಾ ಸಮಾವೇಶ ಯಶಸ್ವಿಯಾಗಲಿದೆ ಎಂದರು.

ಇದನ್ನೂ ಓದಿ:  ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಹಣಕಾಸು ಸಚಿವಾಲಯ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.