ಯುವತಿಗೆ ಅಶ್ಲೀಲ ಮೆಸೇಜ್; ಯುವಕನಿಗೆ ಥಳಿಸಿ ಊರಲ್ಲಿ ಅರೆಬೆತ್ತಲೆ ಮೆರವಣಿಗೆ!

Team Udayavani, May 15, 2022, 9:29 AM IST

ಯುವತಿಗೆ ಅಶ್ಲೀಲ ಮೆಸೇಜ್; ಯುವಕನಿಗೆ ಥಳಿಸಿ ಊರಲ್ಲಿ ಅರೆಬೆತ್ತಲೆ ಮೆರವಣಿಗೆ!

ದಾವಣಗೆರೆ: ಯುವತಿಗೆ ಅಶ್ಲೀಲ ಸಂದೇಶ ಕಳಿಸಿದ್ದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿದ್ದ ಯುವಕನಿಗೆ ಯುವತಿಯ ಕಡೆಯವರು ಥಳಿಸಿ, ಅರೆಬೆತ್ತಲೆ ಮೆರವಣಿಗೆ ಮಾಡಿದ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.

ಅತ್ತಿಗೆರೆ ಗ್ರಾಮದ ಯುವಕ ಗಣೇಶ್ ಎಂಬಾತ ಅದೇ ಊರಿನ ಯುವತಿಯೊಬ್ಬಳಿಗೆ ಇನ್ ಸ್ಟಾಗ್ರಾಂನಲ್ಲಿ ‘ಹಾಯ್’ ಮೆಸೇಜ್ ಹಾಕಿದ್ದ. ನಂತರ ಯುವತಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಅದನ್ನು ಫೇಸ್‍ಬುಕ್‍ನಲ್ಲಿ ಸಹ ಹಾಕಿದ್ದ. ಈ ವಿಚಾರ ತಿಳಿದ ಯುವತಿ ಕುಟುಂಬಸ್ಥರು ಯುವಕನಿಗೆ ಪ್ರಶ್ನಿಸಿದ್ದಾರೆ.

ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಲ್ಲದೇ ಅಶ್ಲೀಲವಾಗಿ ಸಂದೇಶ ಕಳಿಸುವ ಮೂಲಕ ಯುವತಿಗೆ ಕಾಟ ಕೊಡುತ್ತಿದ್ದ. ವಾಟ್ಸಪ್‍ನಲ್ಲಿ ಮೆಸೇಜ್ ಮಾಡುವುದು, ಫೇಸ್‍ಬುಕ್‍ನಲ್ಲಿ ಯುವತಿಯ ಫೋಟೋ ಹಾಕಿ, ಕವನ ಬರೆಯುವುದನ್ನು ಮಾಡುತ್ತಿದ್ದ ಯುವಕನ ಚೇಷ್ಟೆಗಳ ಬಗ್ಗೆ ತಿಳಿದ ಯುವತಿ ಕುಟುಂಬಸ್ಥರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ಸಿಎಂ ಬದಲಾವಣೆ; ಬಿಜೆಪಿ ಶಾಸಕರಲ್ಲೇ ಅಸಮಾಧಾನ; ಜಗಳದ ವಿಡಿಯೋ ವೈರಲ್

ಥಳಿಸುತ್ತಿದ್ದ ವೇಳೆ ಮೊದಲ ಮಹಡಿಯಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ‘’ನಮ್ಮ ಮನೆಯ ಯುವತಿ ಅಷ್ಟೇ ಅಲ್ಲ, ಯಾರ ಮನೆಯ ಹೆಣ್ಣು ಮಕ್ಕಳಿಗೂ ನಿನ್ನಂತಹವರಿಂದ ಕಾಟ ಆಗಬಾರದು ‘’ಎಂದು ಗ್ರಾಮದ ದೇವಸ್ಥಾನದ ಬಳಿ ಗಣೇಶನನ್ನು ಕಟ್ಟಿ ಹಾಕಿ, ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ನಂತರ ಆತನನ್ನು ಅರೆಬೆತ್ತಲೆ ಮಾಡಿ, ಗ್ರಾಮದಲ್ಲಿ ಸುತ್ತಾಡಿಸಿದ್ದಾರೆ. ಯುವಕನ ಕಾಟದಿಂದ ಬೇಸತ್ತಿದ್ದ ಯುವತಿ ಕುಟುಂಬಸ್ಥರು, ಗ್ರಾಮಸ್ಥರು ಕಾಟ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ್ದಾರೆ.

ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ಟಾಪ್ ನ್ಯೂಸ್

voter

3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ

1-dfgfgf-dg

ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

selfi2

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ

ಅಗ್ನಿಪಥ ಯೋಜನೆ: ಐಎಎಫ್ ಗೆ 59,960 ಅರ್ಜಿ ಸಲ್ಲಿಕೆ

ಅಗ್ನಿಪಥ ಯೋಜನೆ: ಐಎಎಫ್ ಗೆ 59,960 ಅರ್ಜಿ ಸಲ್ಲಿಕೆ

ಸ್ಮಾರ್ಟ್‌ವಾಚ್‌ನಿಂದ ಫಾಸ್ಟ್‌ಟ್ಯಾಗ್‌ ಸ್ಕ್ಯಾನ್‌ ಸಾಧ್ಯವಿಲ್ಲ

ಸ್ಮಾರ್ಟ್‌ವಾಚ್‌ನಿಂದ ಫಾಸ್ಟ್‌ಟ್ಯಾಗ್‌ ಸ್ಕ್ಯಾನ್‌ ಸಾಧ್ಯವಿಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vzsdbvsdfb

ಪದವಿಗಳಿಕೆ ಜೀವನದ ಸಾಧನೆಯಲ್ಲ, ಆರಂಭ

davangere news

ನಾಳೆ ಪುನೀತ್‌ ರಾಜ್‌ಕುಮಾರ್‌ಗೆ ಗೀತ ನುಡಿನಮನ

dfbsdfnbdfsg

ದಾವಣಗೆರೆ ವಿವಿ ತಂಬಾಕು ಮುಕ್ತ

ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪೆಟ್ರೋಲ್‌ ತಯಾರಿಕೆ! ದಾವಣಗೆರೆ ವಿದ್ಯಾರ್ಥಿಗಳ ಸಂಶೋಧನೆ

ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪೆಟ್ರೋಲ್‌ ತಯಾರಿಕೆ! ದಾವಣಗೆರೆ ವಿದ್ಯಾರ್ಥಿಗಳ ಸಂಶೋಧನೆ

davanagere news

ವರ್ಗಾವಣೆಗೊಂಡ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ

MUST WATCH

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

udayavani youtube

ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

ಹೊಸ ಸೇರ್ಪಡೆ

voter

3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ

1-dfgfgf-dg

ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

selfi2

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.