ಬೆಳೆ ಹಾನಿ ವೀಕ್ಷಿಸಿದ ಸಚಿವ ಅಶೋಕ್‌

Team Udayavani, Jan 12, 2021, 3:51 PM IST

Minister Ashok who witnessed crop damage place

ಹಿರಿಯೂರು: ತಾಲೂಕಿನಲ್ಲಿ ಕಳೆದ ವಾರ ಬಿದ್ದ ಅಕಾಲಿಕ ಮಳೆಯಿಂದ ರೈತರ ಬೆಳೆ ಹಾಳಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಕಂದಾಯ ಸಚಿವ ಆರ್‌. ಅಶೋಕ್‌ ತಾಲೂಕಿನ ಬಬ್ಬೂರು ಗ್ರಾಮದ ಕಾಂತರಾಜ್‌ ಮತ್ತು ನಿರಂಜನ್‌ ಮತ್ತು ಐಮಂಗಲ ಹೋಬಳಿ ತಾಳವಟ್ಟಿ ಗ್ರಾಮದ ತೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿದರು.

ಕಾಂತರಾಜ್‌ರವರ 9 ಎಕರೆ ಹಾಗೂ ನಿರಂಜನ್‌ ರವರ 3 ಎಕರೆಯಲ್ಲಿನ ಕಡಲೆ ಬೆಳೆ ಜಲಾವೃತಗೊಂಡು ಸಂಪೂರ್ಣ ಹಾಳಾಗಿರುವದನ್ನು ವೀಕ್ಷಿಸಿದ ಸಚಿವರು, ಬೆಳೆ ಹಾನಿಯಾಗಿರುವ ಕುರಿತು ಸಮಗ್ರ ವರದಿ ಕಳುಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಇದನ್ನೂ ಓದಿ:ಭಕ್ತರೊಂದಿಗೆ ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟ ಶ್ವಾನ

ಈರುಳ್ಳಿ ನಷ್ಟವಾಗಿದೆಯಂದು ಕಡಲೆ ಬೆಳೆ ಹಾಕಿದೆವು. ಆದರೆ ಇದು ನಷ್ಟ ಉಂಟಾಗಿ ಬೀದಿಗಿ ಬಂದಿದ್ದೇವೆ. ನಮಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವಂತೆ ರೈತರು ಸಚಿವರಲ್ಲಿ ಮನವಿ ಮಾಡಿದರು. ಚಿತ್ರದುರ್ಗ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ತಹಶೀಲ್ದಾರ್‌ ಜಿ.ಎಚ್‌. ಸತ್ಯನಾರಾಯಣ, ತಾಪಂ ಇಒ ಹನುಮಂತಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

ಸದ್ಗಹಜಕಜಹಗ್ದಸಅ

ಸಂಕ್ರಾಂತಿ ನೆನೆಸಿಕೊಳ್ಳೋಕೇ ಭಯ

shivamogga news

ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಒದಗಿಸಿ

davanagere news

ತಿಂಗಳಾಂತ್ಯದವರೆಗೆ ವಾರಾಂತ್ಯ ಕರ್ಫ್ಯೂ ವಿಸ್ತರಣೆ

davanagere news

ಕೊರೊನಾ ನಿಯಂತ್ರಣದಲ್ಲಿ ನಿರ್ಲಕ್ಷ್ಯ ಸಹಿಸಲ್ಲ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.