ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ

Team Udayavani, Sep 25, 2021, 8:19 PM IST

fgdghtr

ದಾವಣಗೆರೆ: ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ಅವರು ಶನಿವಾರ ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌‌ನಿಂದ ಹಲವಾರು ಜನ‌ ಬಿಜೆಪಿಗೆ ಬರಲು ಸಾಲಿನಲ್ಲಿ‌ ನಿಂತಿದ್ದಾರೆ. ಬಿಜೆಪಿ ತತ್ವ‌ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್‌ ಧೂಳಿಪಟವಾಗುತ್ತೆ ಎಂದರು.

ಭಾರತ್ ಬಂದ್‌ ಬಗ್ಗೆ  ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಭಾರತ್ ಬಂದ್ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿ, ಜನರು ಈ ಫೇಕ್ ರೈತರ ಹೋರಾಟವನ್ನು  ಬೆಂಬಲಿಸುವುದಿಲ್ಲ. ಇದಕ್ಕೆ ನಕಲಿ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ. ಬಿಜೆಪಿ ಕೇಂದ್ರ, ರಾಜ್ಯದಲ್ಲಿ‌ ಉತ್ತಮ ಆಡಳಿತ ನೀಡುತ್ತಿದೆ. ರೈತರು ಸೇರಿ ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾರ್ಯಕ್ರಮ ನೀಡಿದೆ. ನೊಂದವರಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದರು.

ಬಿಜೆಪಿ ಹಾಗೂ ಮೋದಿ ವರ್ಚಸ್ಸು ಕಂಡು ಕಾಂಗ್ರೆಸ್ ಹೋರಾಟದ ಹುನ್ನಾರ ನಡೆಸಿದ್ದು, ಈ ಹೋರಾಟಕ್ಕೆ ಯಾವ ಜನರೂ ಬೆಂಬಲಿಸಲ್ಲ ಎಂದರು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.