ಸುಶಿಕ್ಷಿತರ ಬೆಂಬಲದಿಂದ ಬಿಜೆಪಿಗೆ ಜಯ


Team Udayavani, Oct 24, 2020, 6:41 PM IST

dg-tdy-1

ಹರಿಹರ: ಸುಶಿಕ್ಷಿತರು ಬಿಜೆಪಿ ಬೆಂಬಲಿಸುವುದರಿಂದ ಅ.28 ರಂದು ನಡೆಯಲಿರುವ ಆಗ್ನೇಯಪದವೀಧರರ ಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿ ನಿರಾಯಾಸವಾಗಿಜಯ ಸಾಧಿ ಸಲಿದ್ದಾರೆ ಎಂದು ಸಂಸದಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ಸರ್ಕಾರಿ ಪದವಿಕಾಲೇಜಿನಲ್ಲಿ ಬಿಜೆಪಿ ಆಭ್ಯರ್ಥಿ ಪರಮತಯಾಚಿಸಿ ಮಾತನಾಡಿದ ಅವರು, ಕೇಂದ್ರ, ರಾಜ್ಯದ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿವೆ. ಸಿಎಂ ಯಡಿಯೂರಪ್ಪ ಸಾವಿರಾರು ಶಿಕ್ಷಕರ ನೇಮಕ ಮಾಡಿದಲ್ಲದೆ, ಶಿಕ್ಷಣ ಕ್ಷೇತ್ರದ ಹಲವು ಬೇಡಿಕೆ ಈಡೇರಿಸಿದ್ದಾರೆ ಎಂದರು.

ಮಾಜಿ ಶಾಸಕ ಬಿ.ಪಿ.ಹರೀಶ್‌ ಮಾತನಾಡಿ, ಪಕ್ಷದ ಕಾರ್ಯಕರ್ತರು ತಾಲೂಕಿನಾದ್ಯಂತ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದು, ಉತ್ತಮ ಸ್ಪಂದನೆ ದೊರೆಯುತ್ತಿದೆ. ಪಕ್ಷದ ಅಭ್ಯರ್ಥಿಗೆ ತಾಲೂಕಿನಲ್ಲಿ ಅತ್ಯ ಕ ಮತಗಳು ದೊರೆಯಲಿವೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ.ವೀರೇಶ್‌ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆ, ಇತಿಹಾಸದಲ್ಲಿ ಕೇವಲ 2 ಬಾರಿ ಸೋಲುಂಡಿದ್ದು, ಈ ಬಾರಿ ಚಿದಾನಂದ್‌ ಎಂ. ಗೌಡರಿಗೆ ಆದ್ಯತೆಯ ಮತ ನೀಡುವ ಮೂಲಕ ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದರು.

ಕೋವಿಡ್ ದಿಂದ ಕಾರ್ಖಾನೆ ವಿಳಂಬ: ಅಗತ್ಯ ವಿದೇಶಿ ಸಾಮಗ್ರಿಗಳ ಆಮದಿಗೆ ಕೋವಿಡ್ ಅಡ್ಡಿಯಾಗಿ ರುವುದರಿಂದ ತಾಲೂಕಿನ ಹನಗವಾಡಿ ಬಳಿ ಎಂಆರ್‌ಪಿಎಲ್‌ ಕಾರ್ಖಾನೆ ಮತ್ತುಕುರುಬರಹಳ್ಳಿ ಬಳಿ ಯೂರಿಯಾ ಉತ್ಪಾದನಾ ಕಾರ್ಖಾನೆಗಳ ಸ್ಥಾಪನೆ ವಿಳಂಬವಾಗುತ್ತಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು. ಕಾರ್ಖಾನೆ ಸ್ಥಳಾಂತರಗೊಳ್ಳುತ್ತಿವೆ ಎಂಬುದು ಸುಳ್ಳು ಸುದ್ದಿ, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಬರುವ ಮಾರ್ಚ್‌ ವೇಳೆಗೆ ಎಂಆರ್‌ಪಿಎಲ್‌ ಕಾರ್ಖಾನೆ ಆರಂಭವಾಗಲಿದೆ. ಯೂರಿಯಾ ಕಾರ್ಖಾನೆಗೂ ಈಗಾಗಲೇ 320 ಎಕರೆ ಜಮೀನು ಮಂಜೂರಾಗಿದ್ದು, ಆದಷ್ಟು ಬೇಗ ಉಳಿದ ಪ್ರಕ್ರಿಯೆ ನಡೆಸಲಾಗುವುದು ಎಂದರು.

ತಾ.ಪಂ ಅಧ್ಯಕ್ಷೆ ಶ್ರೀದೇವಿ ಎಂ., ನಗರಸಭಾ ಸದಸ್ಯರಾದ ನೀತಾ ಮೇಹರ್ವಾಡೆ, ಆಟೋ ಹನುಮಂತಪ್ಪ, ರಜನಿಕಾಂತ್‌, ಆಶ್ವಿ‌ನಿ ಕೆ., ದೂಡಾ ಸದಸ್ಯ ರಾಜು ರೊಖಡೆ, ಗ್ರಾಮಾಂತರ ಅಧ್ಯಕ್ಷ ಲಿಂಗರಾಜು, ಪ್ರಧಾನ ಕಾರ್ಯದರ್ಶಿ ಮಂಜಾನಾಯ್ಕ, ಮಾರುತಿ ಶೆಟ್ಟಿ, ಮುಖಂಡರಾದ ರಾಘವೇಂದ್ರ ಕೊಂಡಜ್ಜಿ, ಅನಂದ್‌ ಕುಮಾರ್‌,ಪ್ರವೀಣ, ತುಳುಜಪ್ಪ, ವಿರೇಶ್‌, ಬಾತಿ ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.