ಮದುವೆ ಊಟ ಮಾಡಿದ 140ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Nov 14, 2021, 6:37 AM IST
ಹೊನ್ನಾಳಿ: ಮದುವೆ ಊಟ ಮಾಡಿದ ನೂರಾರು ಮಂದಿ ವಾಂತಿಭೇದಿ ಸಮಸ್ಯೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಹಳೇದೇವರಹೊನ್ನಾಳಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದಲ್ಲಿ ಶುಕ್ರವಾರ ಜರಗಿದ್ದ ಮದುವೆಯಲ್ಲಿ ಮಧ್ಯಾಹ್ನ ಊಟ ಮಾಡಿದ್ದ 500ಕ್ಕೂ ಅಧಿಕ ಜನರಲ್ಲಿ 140ಕ್ಕೂ ಹೆಚ್ಚು ಮಂದಿಗೆ ಮಧ್ಯರಾತ್ರಿ ಯಿಂದ ಆರೋಗ್ಯ ಸಮಸ್ಯೆ ಶುರು ವಾಗಿದೆ. ಅಸ್ವಸ್ಥರನ್ನು ಶನಿವಾರ ಬೆಳಗ್ಗೆ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ.
ತೀವ್ರ ಅಸ್ವಸ್ಥಗೊಂಡ ಹತ್ತು ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಚಂದ್ರಪ್ಪ ತಿಳಿಸಿದರು.
ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಪೂರಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗಿರಬಹುದು ಎಂದು ಚಿಕಿತ್ಸೆ ನೀಡುತ್ತಿರುವ ಡಾ| ಕೆ. ವಿದ್ಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ