ಸಂಸದ ಪ್ರತಾಪಸಿಂಹ ರಾಜೀನಾಮೆಗೆ ಒತ್ತಾಯ

Team Udayavani, Apr 25, 2017, 12:57 PM IST

dvg2.jpg

ದಾವಣಗೆರೆ: ಗುಂಡ್ಲುಪೇಟೆ ವಿಧಾನ ಸಬಾ ಕ್ಷೇತ್ರದ ಉಪ ಚುನಾವಣೆ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಸದ ಪ್ರತಾಪ ಸಿಂಹ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿದ್ದಾರೆ. 

ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಜಾಗೃತ ಸಮಾವೇಶ ನಡೆಯುತ್ತಿರುವಾಗಲೇ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಸಂಸದ ಪ್ರತಾಪ್‌ ಸಿಂಹ, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ, ಅವರ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

ದೇಶ  ಮತ್ತು ಭಾರತಮಾತೆ ಕುರಿತು ಅಭಿಮಾನದಿಂದ ಮಾತನಾಡುವ ಪ್ರತಾಪಸಿಂಹ ಅವರಂತಹ ಬಿಜೆಪಿ ನಾಯಕರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಗೀತಾ ಮಹಾದೇವ ಪ್ರಸಾದ್‌ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ಸಂಸದ ಪ್ರತಾಪಸಿಂಹ ಅವರ ಸಂಸತ್‌ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. 

ಸಂಸದ ಪ್ರತಾಪಸಿಂಹ ಹೇಳಿಕೆಗೆ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೀತಾ ಮಹಾದೇವ ಪ್ರಸಾದ್‌ರನ್ನು ಗೆಲ್ಲಿಸುವ ಮೂಲಕ ಅಲ್ಲಿನ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮಹಿಳೆಯರ ಬಗ್ಗೆ ಕೀಳು ಭಾವನೆ ಹೊಂದಿರುವ ಪ್ರತಾಪಸಿಂಹ ಅವರಂತಹವರು ರಾಜಕೀಯ ಜೀವನದಲ್ಲಿ ಇರಲು ಅರ್ಹರಲ್ಲ.

ಸಾಮಾಜಿಕ ಜವಾಬ್ದಾರಿ ಇಲ್ಲದೇ ಇರುವ ಅವರು ಇದನ್ನು ಅರ್ಥ ಮಾಡಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಮಹಿಳಾ ಕಾಂಗ್ರೆಸ್‌ ಘಟಕದ ಜಿಲ್ಲಾಧ್ಯಕ್ಷೆ ಅಶ್ವಿ‌ನಿ ಪ್ರಶಾಂತ್‌, ಮೇಯರ್‌ ಅನಿತಾಬಾಯಿ ಮಾಲತೇಶ್‌, ಪಾಲಿಕೆ ಸದಸ್ಯರಾದ ಶೋಭಾ ಪಲ್ಲಾಗಟ್ಟೆ, ದಿಲ್‌ಶಾದ್‌ ಷೇಕ್‌ ಅಹ್ಮದ್‌,

ಗೌಡ್ರು ರಾಜ ಶೇಖರ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಎ. ನಾಗರಾಜ್‌, ಸೇವಾದಳದ ಆಲೂರು ಡಿ. ಶಿವಕುಮಾರ್‌, ಎನ್‌ಎಸ್‌ ಯುಐ ಜಿಲ್ಲಾಧ್ಯಕ್ಷ ಮುಜಾಹಿದ್‌, ಮಹಿಳಾ ಮುಖಂಡರಾದ ಮಹಾದೇವಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.