ಸುಗಮ ಸಂಚಾರಕ್ಕೆ ಬೇಕಿದೆ ಹೊಸ ಸೇತುವೆ

Team Udayavani, Apr 1, 2019, 2:38 PM IST

dvg-6
ಜಗಳೂರು: ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ಬಿಳಿಚೋಡು ಗ್ರಾಮದ ಸೇತುವೆ ತುಂಬಾ ಹಳೆಯದಾಗಿದ್ದು, ಅದಕ್ಕಿಂತ ಮುಖ್ಯವಾಗಿ ಕಿರಿದಾಗಿದೆ. ಯಾವುದೇ ಅವಘಡ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ಹರಿಸಿ ದುರಸ್ತಿ ಮಾಡಬೇಕಾಗಿದೆ.
ತಾಲೂಕಿನ ಬಿಳಿಚೊಡು ಗ್ರಾಮದಲ್ಲಿರುವ ಈ ಸೇತುವೆ ಸುಮಾರು 90 ವರ್ಷ ಹಳೆಯದಾಗಿದ್ದು, ಪ್ರತಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಈ ಸೇತುವೆಯು ತಾಲೂಕು ಕೇಂದ್ರದಿಂದ ಜಿಲ್ಲಾ ಕೆಂದ್ರವನ್ನು ಸಂಪರ್ಕಿಸುತ್ತಿದ್ದು, ದಾವಣಗೆರೆಯಿಂದ ಜಗಳೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ  ಸೇರಿದಂತೆ ಇತರೆ ಊರುಗಳಿಗೆ ತೆರಳಲು ವಾಹನಗಳು ಇದೇ ಸೇತುವೆ ಮೇಲೆ ಸಾಗಬೇಕು.
ಬೈಕ್‌, ಕಾರು ಸೇರಿದಂತೆ ಲಾರಿ ಮೊದಲಾದ ನೂರಾರು ಭಾರಿ ವಾಹನಗಳ ಸಂಚಾರದಿಂದ ದಿನೇ ದಿನೇ ಸೇತುವೆ ಶಿಥಿಲಾವಸ್ಥೆ ತಲುಪುತ್ತಿದ್ದು, ಅಲ್ಲಲ್ಲಿ ಚಿಕ್ಕಪುಟ್ಟ ಬಿರುಕುಗಳು ಕಾಣುತ್ತಿವೆ. ಯಾವುದೇ ಅನಾಹುತ ಸಮಭವಿಸುವ ಮುನ್ನ
ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಂಡು ಹೊಸ ಸೇತುವೆ ನಿರ್ಮಾಣ ಮಾಡಬೇಕಿದೆ.
ಕಿರಿದಾದ ಸೇತುವೆ: 90 ವರ್ಷಗಳ ಹಿಂದಿನ ಅಗತ್ಯಗಳಿಗೆ ತಕ್ಕಂತೆ ಸೇತುವೆಯನ್ನು ವಿನ್ಯಾಸ ಮಾಡಿ ನಿರ್ಮಿಸಲಾಗಿದ್ದು, ಅಗಲಕ್ಕೆ ಕಿರಿದಾಗಿರುವುದರಿಂದ ಎರಡು ವಾಹನಗಳು ಏಕಕಾಲದಲ್ಲಿ ಎದುರುಬದರು ಸಂಚರಿಸಲು ಸಾಧ್ಯವಿಲ್ಲದಾಗಿದೆ. ಎದುರಿನಿಂದ ಒಂದು ವಾಹನ ಬರುತ್ತಿದ್ದರೆ, ಆ ವಾಹನ ಸೇತುವೆ ದಾಟುವವರೆಗೆ ಇನ್ನೊಂದು ವಾಹನ ನಿಲ್ಲುವ ಪರಿಸ್ಥಿತಿ ಇದೆ.
ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ: ಲೋಕೋಪಯೋಗಿ ಇಲಾಖೆ ವತಿಯಿಂದ 15 ಕೋಟಿ ರೂ. ವೆಚ್ಚದಲ್ಲಿ ಜಗಳೂರಿನಿಂದ ಬಿಳಿಚೋಡುವರೆಗೆ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಮಲ್ಪೆ – ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಇದಾಗಿದ್ದರೂ ಸೇತುವೆ ಅಭಿವೃದ್ಧಿಗೆ ಯಾವುದೇ ಒತ್ತು ನೀಡಿಲ್ಲ.
ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ: ತೀರಾ ಹಳೆಯದಾಗಿರುವ ಸೇತುವೆಯ ಮೇಲೆ ಲಾರಿ ಸೇರಿದಂತೆ ಮರಳು, ಇಟ್ಟಿಗೆ ಸಾಗಣೆ ಮಾಡುವ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ನೂತನ ಸೇತುವೆಯಾಗುವವರೆಗೆ ಅನ್ಯ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
90 ವರ್ಷಗಳ ಹಿಂದೆ ನಿರ್ಮಿಸಿರುವ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ನೂತನ ಸೇತುವೆ ನಿರ್ಮಿಸಬೇಕು.
 ಗಿರೀಶ್‌ ಒಡೆಯರ್‌, ಬಿಳಿಚೋಡು ಗ್ರಾಮದ ಮುಖಂಡ
ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಯಾಗಿ ಬಂದಿದ್ದು, ಈ ಬಗ್ಗೆ ಮಾಹಿತಿ ಪಡೆಯಬೇಕಾಗಿದೆ.
ಸುರೇಶ್‌, ಎಇಇ, ಲೋಕೋಪಯೋಗಿ ಇಲಾಖೆ
2 ಕೋಟಿ ರೂ. ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಈ ಹಿಂದೆ ಇದ್ದ ಅಧಿಕಾರಿಗಳು ಸರಕಾರಕ್ಕೆ ಎರಡು, ಮೂರು ಬಾರಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಯಾವುದೇ ಉತ್ತರ ಬಂದಿಲ್ಲ.
 ಪ್ರಭು , ಅಭಿಯಂತರ, ಲೋಕೋಪಯೋಗಿ ಇಲಾಖೆ
„ರವಿಕುಮಾರ ಜೆ.ಓ ತಾಳಿಕೆರೆ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.